ಸವದತ್ತಿ: ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ. ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ; “ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು …
Read More »ಹೇಗೆ ನಡೆದುಕೊಳ್ಳಬೇಕು ಎಂದು ಕಲಿಯಿರಿ: ಸಚಿವ ಚವ್ಹಾಣಗೆ ಸಭಾಪತಿ ಹೊರಟ್ಟಿ ಪಾಠ
ಬೆಂಗಳೂರು : ‘ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಸದನದಲ್ಲಿ ಕಲಿಯಬೇಕು, ನಿಮ್ಮ ನಡೆ ಸರಿಯಲ್ಲ, ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ನಿಭಾಯಿಸಬೇಕು. . .’ -ಇದು ವಿಧಾನ ಪರಿಷತ್‌ನಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ ಪಾಠ. ಕಲಾಪ ಬುಧವಾರ ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಜೆಡಿಎಸ್‌ನ ಎಸ್.ಎಲ್.ಭೋಜೇಗೌಡ, ರಾಜ್ಯದಿಂದ ಗೋವಾಕ್ಕೆ ಎಷ್ಟು ಪ್ರಮಾಣದಲ್ಲಿ ದನದ ಮಾಂಸ ರಫ್ತಾಗುತ್ತಿದೆ ಎನ್ನುವ ಕುರಿತು ಫೆ. 4ರಂದೇ ಪ್ರಶ್ನೆ ಕಳುಹಿಸಲಾಗಿದೆ. ಆದರೆ, …
Read More »ಬಿಜೆಪಿ ಮತ್ತೆ ಅಧಿಕಾರಕ್ಕೇರಿದರೆ ಸಿವಿಲ್ ವಾರ್ ಶುರು
ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು. ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು. ಹೊಡಿ, ಬಡಿ, …
Read More »ಅಪಘಾತದಲ್ಲಿ ಎಸ್ಐ, ಪೇದೆ ಸಾವು ಪ್ರಕರಣ: ಹುತಾತ್ಮ ಖಾಕಿ ಕುಟುಂಬಕ್ಕಿಲ್ಲ ಬಿಡಿಗಾಸು, ಫಲ ಕೊಡದ ಸಿಎಂ ಭರವಸೆ
ಬೆಂಗಳೂರು: ರಾಜಕೀಯ ಪಕ್ಷದ ಅಥವಾ ಸಂಘಟನೆಯೊಂದರಲ್ಲಿ ಮುಖಂಡ, ಕಾರ್ಯಕರ್ತನಾಗಿ ನನ್ನ ಮಗ ಸಾವನ್ನಪ್ಪಿದ್ದರೆ ಇಷ್ಟರಲ್ಲಿ ಪರಿಹಾರ ಸಿಗುತ್ತಿತ್ತು. ಸಬ್ಇನ್ಸ್ಪೆಕ್ಟರ್ ಆಗಿದ್ದರ ಕಾರಣ ಇಂದು ಪುತ್ರನೂ ಇಲ್ಲ. ಪರಿಹಾರವೂ ಇಲ್ಲದಂತೆ ಆಗಿದೆ… ಇದು 2022ರ ಜೂ.7ರಂದು ಡ್ರಗ್ಸ್ ಪೆಡ್ಲರ್ಗಳ ಬಂಧನ ಕಾರ್ಯಾಚರಣೆ ವೇಳೆ ಆಂಧ್ರಪ್ರದೇಶದ ಚಿತ್ತೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿವಾಜಿನಗರ ಠಾಣೆ ಎಸ್ಐ ಅವಿನಾಶ್ ಅವರ ತಂದೆ ಕಾಶಿನಾಥ್ ನೋವಿನ ಮಾತುಗಳು. 40 ವರ್ಷ ಪೊಲೀಸ್ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ …
Read More »7ನೇ ವೇತನ ಆಯೋಗ; ಶೀಘ್ರವೇ ಲಭಿಸಲಿದೆ ಸಿಹಿ ಸುದ್ದಿ
ಹೊಸದಿಲ್ಲಿ: ಕೇಂದ್ರ ಸರಕಾರ ದೇಶದಲ್ಲಿರುವ ತನ್ನ ಒಂದು ಕೋಟಿಗೂ ಅಧಿಕ ಸಿಬ್ಬಂದಿ ಹಾಗೂ ಪಿಂಚಣಿದಾರರರ 18 ತಿಂಗಳ ಹಳೆಯ ತುಟ್ಟಿಭತ್ಯೆ ಬಾಕಿ, ಅದರ ಫಿಟ್ಮೆಂಟ್ ಅಂಶಗಳು ಹಾಗೂ ಹೆಚ್ಚುವರಿ ತುಟ್ಟಿಭತ್ಯೆ ಪಾವತಿಯ ಔಪಚಾರಿಕ ದೃಢೀಕರಣಕ್ಕೆ ಮುಂದಾಗಿದೆ. ಕೇಂದ್ರ ಸರಕಾರದ ನೌಕರರು ಹಾಗೂ ಸಿಬ್ಬಂದಿ ಶೀಘ್ರವೇ ಈ ಕುರಿತ ಸಿಹಿ ಸುದ್ದಿ ಪಡೆಯಲಿದ್ದಾರೆ. ಈ ವರ್ಷ ಹೋಳಿ ಹಬ್ಬದ ಸಂದರ್ಭದಲ್ಲಿ ಸರಕಾರದಿಂದ ಘೋಷಣೆ ನಿರೀಕ್ಷಿಸಲಾಗಿದೆ. 2020ರ ಜುಲೈ ತಿಂಗಳಿನಿಂದ ಜನವರಿವರೆಗಿನ ಕೇಂದ್ರ ಸರಕಾರಿ ನೌಕರರ …
Read More »ಪತ್ನಿ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿ
ಕಲಬುರ್ಗಿ: ಮನುಷ್ಯನಿಗೆ ಅನುಮಾನ ಎನ್ನುವುದು ಶುರುವಾದರೆ ಎಂಥಹ ಕೃತ್ಯವೆಸಗಲೂ ಹಿಂದೆಮುಂದೆ ನೋಡಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮೇಲಿನ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿಯ ಅಂಬಿಕಾ ನಗರದಲ್ಲಿ ನಡೆದಿದೆ. ಫರಿದಾ ಬೇಗಂ ಪತಿಯಿಂದ ಕೊಲೆಯಾದ ಮಹಿಳೆ. ಏಜಾಜ್ ಅಹ್ಮದ್ ಹಾಗೂ ಫರೀದಾ ಬೇಗಂ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಲ್ಲದೇ ಪತಿ-ಪತ್ನಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು. ಪತ್ನಿ …
Read More »ಮಾ.4ರಿಂದ ರಾಷ್ಟ್ರೀಯ ಲಿಂಗಾಯತ ಅಧಿವೇಶನ
ಬೆಳಗಾವಿ: ‘ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ಲಿಂಗಾಯತ ಮಠಾಧೀಶರ ಒಕ್ಕೂಟದ ಸಹಯೋಗದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾರ್ಚ್ 4 ಹಾಗೂ 5ರಂದು ರಾಷ್ಟ್ರೀಯ ಲಿಂಗಾಯತ ಅಧಿವೇಶನ ಹಮ್ಮಿಕೊಳ್ಳಲಾಗಿದೆ’ ಎಂದು ಗದಗ- ಡಂಬಳ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವುದು ನಮ್ಮ ಉದ್ದೇಶ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿವೇಶನ ನಡೆಸಲಾಗುತ್ತಿದೆ. ನಮ್ಮ …
Read More »ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತೆ ಅನ್ನೋದಕ್ಕೆ ಪುಲ್ವಾಮಾ ದಾಳಿ ಉದಾಹರಣೆ! ಕೊಪ್ಪಳ ಸರ್ಕಾರಿ ಶಿಕ್ಷಕನ ವಿವಾದ
ಕೊಪ್ಪಳ: ಪುಲ್ವಾಮಾ ದಾಳಿಯು ಒಂದು ವ್ಯವಸ್ಥಿತ ಪಿತೂರಿ ಎಂದು ವಾಟ್ಸ್ಆಯಪ್ ಸ್ಟೇಟಸ್ ಹಾಕುವ ಮೂಲಕ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಈ ರೀತಿಯಾಗಿ ಸ್ಟೇಟಸ್ ಹಾಕಿಕೊಂಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿಯಾಗಿದೆ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲಾ ನಡೆಯುತ್ತದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಘಟನೆಯಲ್ಲಿ ಮಡಿದ ವೀರರಿಗೆ …
Read More »ಜಡ್ಜ್ ಸ್ಥಾನಕ್ಕೆ ರಾಜೀನಾಮೆ; ಜೆಡಿಎಸ್ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ
ಗದಗ: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಹೊಸ ಹೊಸ ಅಭ್ಯರ್ಥಿಗಳು ವಿವಿಧ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲೂ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಪ್ರವೇಶಿಸುತ್ತಿರುವವರ ಸಂಖ್ಯೆ ಈ ಬಾರಿ ಹೆಚ್ಚಿದೆ. ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ರಾಜೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದಾರೆ. ಗದಗ ನಗರದ ಜೆಎಂಎಫಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ …
Read More »ಟ್ರಾಫಿಕ್ ಜಾಮ್: ವಿಶ್ವದಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ 2ನೇ ಸ್ಥಾನ
ಶ್ರೀಮಂತ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಐಟಿ ಉದ್ಯಮಗಳ ಕಾರಣದಿಂದ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತಾರೆ. ಆದರೆ, ದುರಾದೃಷ್ಟವಶಾತ್ ಇದೇ ಬೆಂಗಳೂರು ಟ್ರಾಫಿಕ್ ಜಾಮ್ ಕುಖ್ಯಾತಿಯನ್ನು ಹೊಂದಿದೆ. ಸಾವಿಲ್ಲದ ಮನೆಯಿಲ್ಲ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಅನುಭವಿಸದ ವ್ಯಕ್ತಿಯಿಲ್ಲ ಎಂಬ ಪರಿಸ್ಥಿತಿ ನಮ್ಮ ಬೆಂದಕಾಳೂರದ್ದು. ಬಹುತೇಕ ಎಲ್ಲರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸಿದ್ದಾರೆ. ಇತ್ತೀಚೆಗೆ ಜಿಯೋಲೊಕೇಶನ್ ತಂತ್ರಜ್ಞಾನ ಸಂಸ್ಥೆ ಟಾಮ್ ಟಾಮ್, ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರಗಳಲ್ಲಿ …
Read More »