ಮಾಂಜರಿ: ಚಿಕ್ಕೋಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಡೂರಿನಲ್ಲಿ ಮಾ.೧ರಿಂದ ೬ರವರೆಗೆ ನಡೆದ ಮಹಾಕುಂಭೋತ್ಸವ, ರಾಜಗೋಪುರ ಲೋಕಾರ್ಪಣೆ ಹಾಗೂ ಕೃಷ್ಣಾರತಿ ಕಾರ್ಯಕ್ರಮ ಅದ್ದೂರಿಯಾಗಿ ಮಂಗಲಗೊಂಡವು. ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ದೇವಾಲಯ ಆವರಣ, ನದಿ ಘಾಟ್ ಹಾಗೂ ಗ್ರಾಮದ ಪ್ರಮುಖ ರಸ್ತೆಗಳು ಭಕ್ತರ ಜನಸಂದಣಿಯಿಂದ ಕಿಕ್ಕಿರಿದಿದ್ದವು. ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಜ್ಯೇಷ್ಠ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನೂತನ ಜಗದ್ಗುರು …
Read More »ಅಕ್ಕೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸ
ಬೋರಗಾಂವ: ದೇಶಕ್ಕೆ ಅನ್ನ ನೀಡುವ ರೈತ ಹಾಗೂ ಗಡಿ ಕಾಯುವ ಸೈನಿಕರನ್ನು ಎಲ್ಲರೂ ಗೌರವಿಸಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಸಮೀಪದ ಅಕ್ಕೋಳ ಗ್ರಾಮದಲ್ಲಿ ೧೦೨ ವರ್ಷ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಬ್ಯಾಂಕ್‌ನಿಂದ ನಿಪ್ಪಾಣಿ ತಾಲೂಕಿನ ಕೆಲ ಪಿಕೆಪಿಎಸ್ ಸಂಘಗಳಿಗೆ ಕ್ರಮದ ಪತ್ತು ನೀಡಲು ಹಿಂದೇಟು ಹಾಕುತ್ತಿರುವುದು ಬೇಸರವಾಗಿದೆ. ಯುವ ನಾಯಕ …
Read More »ಮಾ.18 ರಂದು ಬೆಳಗಾವಿ ಪಾಲಿಕೆಯ ಮಹಾಪೌರ, ಉಪಮಹಾಪೌರ ಚುನಾವಣೆ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ದಿನಾಂಕ: 18-03-2026 ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜರುಗಲಿದೆ. 24ನೇ ಅವಧಿಗೆ ಮಹಾಪೌರರ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮಹಾಪೌರರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಸಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತುರಾದ ಕೆ.ಎಮ್.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Read More »ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ
ಬೆಳಗಾವಿ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ಡಾ.ವಿಶಾಖ ಹೆಗಡೆ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ 6ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಸೆಪ್ಟೆಂಬರ್ 2025ರಲ್ಲಿ ನಡೆಸಿದ ವೈದ್ಯಕೀಯ ಸ್ನಾತಕೋತ್ತರ ಪದವಿ (ಚರ್ಮ, ಲೈಂಗಿಕ ಮತ್ತು ಕುಷ್ಠರೋಗ ವಿಭಾಗ) ಪರೀಕ್ಷೆಯಲ್ಲಿ ಡಾ. ವಿಶಾಖ ಹೆಗಡೆ ಅವರು ವಿಶ್ವವಿದ್ಯಾಲಯ ಮಟ್ಟದಲ್ಲಿ 6ನೇ ಸ್ಥಾನ ಪಡೆದು ಕೀರ್ತಿ ಗಳಿಸಿದ್ದಾರೆ. ಇದಲ್ಲದೆ …
Read More »ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ
ಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು ಬರುತ್ತಿದ್ದು, ಸಮಾಜದ ವಿವಿಧ ವರ್ಗಗಳು ಅವರಿಗೆ ಸಹಾಯ ಮಾಡಲು ಮುಂದೆ ಬರುತ್ತಿವೆ. ಅನುಜಾ ಬಾಳೇಕುಂದ್ರಿ, ಸಮಾಜ ಸೇವಕಿ ಮಾಧುರಿ ಜಾಧವ್ ಅವರು ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಶಿವಾ ಅವರ ಹೆಚ್ಚಿನ ಚಿಕಿತ್ಸೆಗಾಗಿ 11,000 ರೂ.ಗಳ ಆರ್ಥಿಕ ನೆರವು ನೀಡಿದ್ದಾರೆ. ಈ ಚೆಕ್ ಅನ್ನು ಅವರ ದಿವಂಗತ ಪತಿ ಸುಭಾಷ್ ಬಾಲೇಕುಂದ್ರಿ …
Read More »ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ …
Read More »ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ
ಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 14 ಮತ್ತು 15ರಂದು ಬೆಳಗಾವಿಯ ಹೊಟೇಲ್ ಹೆರಿಟೇಜ್ (ಸೇಂಟ್ ಝೇವಿಯರ್ಸ್ ಶಾಲೆಯ ಎದುರು) ನಲ್ಲಿ ವಾಸ್ತವ್ಯ ಹೂಡಿ, ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಈ ವೇಳೆ “ಮನೆಯಲ್ಲೇ ಪರಿಹಾರ”, “ಆಹಾರ ಆರೋಗ್ಯ”, “ಪವರ್ ಡಿಟಾಕ್ಸ್” ಹಾಗೂ “ಅಡುಗೆ ಮನೆಯಲ್ಲಿ …
Read More »ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …
Read More »ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್
ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ …
Read More »ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ
ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್‌ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ಇಂಧನ …
Read More »
Laxmi News 24×7