ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …
Read More »ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ಜನರಿಗೆ ದಾನ, ಧರ್ಮ ಮಾಡುವ ಕೈ ಅಧಿಕಾರಲ್ಲಿದ್ದರೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ. ಕಾಂಗ್ರೆಸ್ …
Read More »ಅಕ್ರಮ ಆಸ್ತಿ ಸಂಪಾದನೆ ಡಿ.ಕೆ.ಶಿ.. ಮತ್ತು ಪುತ್ರಿ ಐಶ್ವರ್ಯಗೆ ಜಾರಿ ನಿರ್ದೇಶನಾಲಯ ನೋಟಿಸ್
ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ …
Read More »ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ: ನಿತೇಶ್ ಪಾಟೀಲ
ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ …
Read More »ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ
ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …
Read More »ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!
ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ. “ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ. ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ …
Read More »ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ
ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …
Read More »ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ
ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು. ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ …
Read More »ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ
ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ. ಇಲ್ಲಿನ ಡಬಲ್ ಎಂಜಿನ್ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ …
Read More »ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …
Read More »