ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಬೆಂಗಳೂರು: ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ …
Read More »ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ
ಬೆಳಗಾವಿ: ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು. ಬೆಳಗಾವಿಯಿಂದ ಸುಳೇಭಾವಿಗೆ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ …
Read More »ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷದ ಸಂಭ್ರಮ: ಡಿ.ಕೆ.ಶಿ
ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ, ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಮೇ 20ರಂದು ವಿಜಯನಗರದಲ್ಲಿ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯುತ್ತದೆ. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆಯ ಸಂಭ್ರಮವನ್ನು …
Read More »ನಗರದ ರಸ್ತೆಗಳ ಬದಿಯಲ್ಲಿ ಕಸದ ರಾಶಿ
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡವನ್ನು ಕಸಮುಕ್ತ ನಗರ ಮಾಡಲು ಮಹಾನಗರ ಪಾಲಿಕೆ ಕೋಟ್ಯಂತರ ರೂ ಹಣ ಮೀಸಲಿಡುತ್ತಿದೆ. ಆದರೆ ನಗರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ದುರ್ನಾಥ ಬೀರುತ್ತಿದೆ. ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡವನ್ನು ಪ್ರಸಕ್ತ ಸಾಲಿನಲ್ಲಿ ಕಸಮುಕ್ತ ನಗರವನ್ನಾಗಿಸಬೇಕು ಎಂದು ಪಣ ತೊಟ್ಟಿದೆ. ಪ್ರತಿ ಮನೆಯಿಂದ ಕಸ ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪಾಲಿಕೆ ಒಡೆತನದ 274 ಕಸ ಸಂಗ್ರಹಣೆ ವಾಹನಗಳು ಸಾಲುತ್ತಿಲ್ಲ ಎಂದು 66 ವಾಹನಗಳನ್ನು ಹೊರಗುತ್ತಿಗೆ ಆಧಾರದಲ್ಲಿ …
Read More »ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ: ಮೇ 15 ರಿಂದ ವರ್ಗಾವಣೆ, ಷರತ್ತುಗಳೇನು?
ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ: ಮೇ 15 ರಿಂದ ವರ್ಗಾವಣೆ, ಷರತ್ತುಗಳೇನು? ಬೆಂಗಳೂರು: ರಾಜ್ಯ ಸರ್ಕಾರ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದೆ. ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆ ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ …
Read More »9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಕಮರಿಪೇಟೆಯಲ್ಲಿ ನಡೆದಿದೆ. ಚೇತನ ರಕ್ಕಸಗಿ (14 )ಎಂಬಾತನೇ ಚಾಕು ಇರಿತಕ್ಕೆ ಒಳಗಾಗಿ ಮೃತಪಟ್ಟ ಬಾಲಕನಾಗಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದ ಬಾಲಕ ಎಂದು ತಿಳಿದು ಬಂದಿದೆ. ಎಂದಿನಂತೆ ಚೇತನ ತಮ್ಮ ಮನೆಯಲ್ಲಿ ಚಹಾ ಕುಡಿದು, ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ …
Read More »ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ
ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ಉಡುಪಿಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ. ದಿನಕರ್ ಪೂಜಾರಿ ಹಾಗು ಶಾಂಭವಿ ದಂಪತಿಯ ಮಗನಾಗಿದ್ದ ರಾಕೇಶ್ ಅವರಿಗೆ 34 ವರ್ಷ ವಯಸ್ಸಾಗಿತ್ತು. ರಾಕೇಶ್ ಪೂಜಾರಿ ಸಾವಿನ ಸುದ್ದಿ ಕೇಳಿ ಆಘಾತಗೊಂಡಿರುವ ಕಿರುತೆರೆ ಹಾಗು ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಿರುತೆರೆ ಮತ್ತು …
Read More »ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ನಟ ಉಪೇಂದ್ರ, ನಟಿ ತಾರಾ ಕುಟುಂಬ ಸಮೇತ ಭೇಟಿ (
ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕುಟುಂಬ ಸಮೇತ ಭೇಟಿ ನೀಡಿದರು. ಭಾನುವಾರ ರಿಯಲ್ ಸ್ಟಾರ್ ನಟ ಉಪೇಂದ್ರ ತಮ್ಮ ಕುಟುಂಬದೊಂದಿಗೆ ಹಾಗೂ ನಟಿ ತಾರಾ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ ಹಾಗೂ ಮಕ್ಕಳೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದುಕೊಂಡರು. ಮೊದಲಿಗೆ ಶ್ರೀ ಮಂಚಲಮ್ಮ …
Read More »ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ
ಶಿವಮೊಗ್ಗ: ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್ ಇಬ್ರಾಹಿಂ ಖಾನ್ ಎಂಬಾತನ ವಿರುದ್ಧ ಕೇಸ್ …
Read More »ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಬೆಳಗಾವಿಯ ಸೊಸೆ …
Read More »