ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ ಚಿಕ್ಕೋಡಿ: ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಮಹಾಲಕ್ಷ್ಮೀ ಮಂದಿರದ ವಾಸ್ತು ಪೂಜೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದ ಅಂಗವಾಗಿ ಮಹಾಲಕ್ಷ್ಮೀ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು. ಪ್ರಾರಂಭದಲ್ಲಿ ಧೂದಗಂಗಾ ನದಿಗೆ ಪೂಜೆ ಸಲ್ಲಿಸಿದ ಸುಮಂಗಲೆಯರು ನಂತರ ಮೂರ್ತಿಯ ಮತ್ತು ಕುಂಭ ಮೇಳದ ಭವ್ಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ವಿವಿಧ ವಾಧ್ಯಗಳು ಮತ್ತು ರೂಪಕಗಳು ಮೆರಗು ತಂದವು, …
Read More »ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ…
ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ… ಬೆಳಗಾವಿಯಲ್ಲಿ ಪ್ರಯಾಣಿಕರೊಂದಿಗೆ ಸಾರಿಗೆ ಬಸ್ ಕಂಡಕ್ಟರ್ ಕಿರಿಕ್…ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಿಂದ ಜಾನೇವಾಡಿ ಗ್ರಾಮಕ್ಕೆ ಹೊರಟ್ಟಿದ ಸಾರಿಗೆ ಬಸ್ ಕಂಡಕ್ಟರ್ ಮಹಿಳೆಯರೊಂದಿಗೆ ಕಿರಿಕ್ ಮಾಡಿದ ಹಿನ್ನೆಲೆ ಪ್ರಯಾಣಿಕರು ಕಂಡಕ್ಟರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಕೊಡಬೇಕಿದ್ದ ಕಂಡಕ್ಟರ್ ನೀವು ಹಣ ಕೊಡಬೇಕು ಇಲ್ಲದಿದ್ದರೆ ಕೆಳಗೆ ಇಳಿಯಿರಿ …
Read More »ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವರು ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ತಲುಪಿಸಬೇಕು ಉಡುಪಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, …
Read More »ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ
ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ ಉಡುಪಿ: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ …
Read More »ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ
ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ಗುರಾಯಿಸಿ ನೋಡುವ ವಿಚಾರದಲ್ಲಿ ನಡೆದ ಪರಸ್ಪರ ಹಲ್ಲೆಯಲ್ಲಿ ಇಬ್ಬರೂ ಯುವಕರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆಯ ಪಂಕಾ ಮಸೀದಿ ಬಳಿ ನಡೆದಿದೆ. ಬಾಗಲಕೋಟೆಯ ಪಂಕಾ ಮಸೀದಿ ಬಳಿ ಗುರಾಯಿಸಿ ನೋಡುವ ವಿಚಾರದಲ್ಲಿ ಅಲ್ತಾಫ್, ಸಂದೀಪ್ ಮತ್ತು ಸಚಿನ್ ಎಂಬುವರ ಮಧ್ಯೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆದಿದೆ. ನಂತರ ಪರಸ್ಪರ ಚಾಕು ಇರಿದುಕೊಂಡಿದ್ದಾರೆ. ಸಂದೀಪ್ ಮತ್ತು …
Read More »ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಖಾನಾಪೂರ : ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಖಾನಾಪೂರ ತಾಲೂಕು ಹಲಕರ್ಣಿ ಗ್ರಾಮದ 19 ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪ್ರತೀಕ್ ರಾಜು ತುರಮುರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಬಾಗದ ದುರ್ಗಾದೇವಿ ಜಾತ್ರೆಗೆ ಹೋಗಿ ಬಂದು ಎದೆ ನೋವಿದೆ ಎಂದು ಕೆಲಸಕ್ಕೆ ಹೋಗದೆ ಎರಡು ದಿನ ಮನೆಯಲ್ಲಿಯೇ ಇದ್ದ ಪ್ರತೀಕ್ ಇಂದು ನೇಣು …
Read More »ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿಯ ಸವ್ಯಸಾಚಿ ಗುರುಕುಲಂ, ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಶಿವಕಾಲೀನ ಸಮರ ಕಲೆಗಳು ಮತ್ತು ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿ 10 ರಿಂದ 60 …
Read More »ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ…:ಕಾರಜೋಳ
ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ… ಇದೊಂದು ಅವೈಜ್ಞಾನಿಕ ವರದಿ; ಹಲವಾರು ನ್ಯೂನ್ಯತೆಗಳಿಂದ ಕೂಡಿದೆ; ಸಂಸದ ಗೋವಿಂದ್ ಕಾರಜೋಳ ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ. ಅದರಲ್ಲಿ ಹಲವಾರು ನ್ಯೂನ್ಯತೆಗಳಿದ್ದು, ಸಂಪುಟ ಸಭೆಯಲ್ಲಿ ಕೆಲವು ಸಮುದಾಯದ ಶಾಸಕರು ತಕರಾರು ಮಾಡಿದ್ದಾರೆ ಸಂಸದ ಗೋವಿಂದ್ ಕಾರಜೋಳ ಹೇಳಿದರು. ಮುಧೋಳದಲ್ಲಿ ಮಾಧ್ಯಮಗಳೊಂದಿಗೆ ಒಳ ಮೀಸಲಾತಿ ಜಾರಿ ವಿಚಾರವಾಗಿ ಮಾತನಾಡಿದ ಅವರು, ಇದು ಕೇವಲ ವೋಟ್ ಬ್ಯಾಂಕ್ ರಾಜಕಾರಣಿಕ್ಕಾಗಿ …
Read More »ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಪಾಕಿಸ್ತಾನದಲ್ಲಿ ಮಿಲಿಟರಿ ಸರಕಾರದ ಮಾತು ಕೇಳಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿನ್ನೆ ಪಾಕಿಸ್ತಾನದ ಅಲ್ಲಿನ ಡಿಎಂಜಿ ಕರೆ ಮಾಡಿ ಕದನ ವಿರಾಮ ಮಾಡಿದ್ರು. ನಂತರ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು. ಪಾಕಿಸ್ತಾನ ದೇಶ ಭಯೋತ್ಪಾದನೆಯನ್ನ ಪೋಷಿಸುತ್ತಾ ಇರ್ತಾರೆ. ನಮ್ಮ ಡಿಫನ್ಸ್ ಫೋರ್ಸ್ ಹಾಗೂ ಚೀಫ್ ಗಳಿಗೆ ಮುಕ್ತ …
Read More »ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ…
ಬೆಳಗಾವಿ : ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ… ಬೆಳಗಾವಿಯ ಯೂತ್ ಫಾರ್ ಸೇವಾ ಸಂಸ್ಥೆಯಿಂದ ಭಾನುವಾರ ಸೇವಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿ ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್ ದೀಪಕ್ ಕುಮಾರ ಗುರಂಗ್ ಅವರು ಮಾತನಾಡಿ, ಇತೀಚಿನ ದಿನಗಳಲ್ಲಿ ಯುವಕರಲ್ಲಿ ಸೇವಾ ಮನೋಭಾವನೆ ಕಡಿಮೆಯಾಗುತ್ತಿದೆ. ಆದರೆ ಯೂತ್ ಫಾರ್ ಸೇವಾ ಸಂಸ್ಥೆಯು …
Read More »