ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಜರಾತ್ನ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ. 11 ದಿನದ ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಮೈಸೂರಿಗೆ ಕರೆತಂದಿದ್ದಾರೆ. ಬಂಧನದ ವೇಳೆಯೂ ಅಹಮದಾಬಾದ್ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದ. ಪೊಲೀಸರಿಗೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆತ ತನ್ನ ವೇಷ ಬದಲಾಯಿಸಿದ್ದು ಮಾತ್ರವಲ್ಲದೆ ಭಾಷೆಯನ್ನೂ ಬದಲಾಯಿಸಿದ್ದ! ತಲೆಯ ವಿಗ್ ತೆಗೆದು ಮೀಸೆ ಬೋಳಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಗುರುತಿರುಸುವುದು ಕಷ್ಟವಾಗಿತ್ತು. …
Read More »ಸ್ಯಾಂಟ್ರೋ ರವಿ ಸೇರಿ ಮೂವರು ಜೈಲುಪಾಲು
ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ ಸತೀಶ್ ಕೂಡ ಜೈಲು ಪಾಲಾಗಿದ್ದಾರೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್ನ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ 11 ದಿನದ ಬಳಿಕ ಅಂದರೆ ನಿನ್ನೆ(ಜ.13) ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿ …
Read More »ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ. ಎನ್ನುತ್ತಲೇ ಕಾಂಗ್ರೆಸ್ ಸೇರ್ಪಡೆಯಾದ ವೈಎಸ್‌ವಿ ದತ್ತ, ಎಚ್.ನಾಗೇಶ್
ಬೆಂಗಳೂರು: ಜೆಡಿಎಸ್ನ ಮಾಜಿ ಶಾಸಕ ವೈಎಸ್‌ವಿ ದತ್ತಾ, ಪಕ್ಷೇತರ ಶಾಸಕ ಎಚ್.ನಾಗೇಶ್, ಮೈಸೂರು ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾದರು. ಇವರನ್ನು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಜೈಕಾರ ಕೂಗಿದರು. ವೈಎಸ್‌ವಿ ದತ್ತ ಮಾತನಾಡಿ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು …
Read More »ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!
ಬೆಂಗಳೂರು: ಯಾವಾಗಲೂ ತನ್ನ ವೈಶಿಷ್ಟ್ಯದೊಂದಿಗೇ ಗಮನ ಸೆಳೆಯುವ ನಟ-ನಿರ್ದೇಶಕ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಹೊಸ ಸಿನಿಮಾ ‘ಯುಐ’ ತಂಡದಿಂದ ಸಂಕ್ರಾಂತಿ ಶುಭಾಶಯ ಕೋರುವುದರಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾದ ಟೈಟಲ್ಗಳೇ ಡಿಫರೆಂಟ್ ಆಗಿರುತ್ತವೆ. ಅದೇ ರೀತಿ ಅವರು ನಿರ್ದೇಶನ ಮಾಡುತ್ತಿರುವ ನೂತನ ಸಿನಿಮಾ ಹೆಸರೇ ‘ನಾಮ’ದ ರೂಪದಲ್ಲಿದ್ದು ಘೋಷಣೆ ಆದಾಗಲೇ ಭಾರಿ ಗಮನ ಸೆಳೆಯಲಾಗಿತ್ತು. ದೇವರ ನಾಮದ ರೂಪದಲ್ಲಿ ವಿನ್ಯಾಸ ಮಾಡಲಾಗಿರುವ ಈ ಚಿತ್ರದ ಶೀರ್ಷಿಕೆಯನ್ನು …
Read More »ನಾಲ್ವರು ಉಗ್ರರರಿಗೆ ಏಳು ವರ್ಷ ಜೈಲು; ಉಗ್ರ ಚಟುವಟಿಕೆಗೆ ಡಕಾಯಿತಿ-ಸುಲಿಗೆಯಿಂದ ಹಣ ಸಂಗ್ರಹ
ಬೆಂಗಳೂರು: ಉಗ್ರ ಚುಟವಟಿಕೆಗೆ ಹಣ ಕ್ರೋಡೀಕರಿಸಲು ಡಕಾಯಿತಿ, ದರೋಡೆ ಮಾಡಿದ್ದ ಪಶ್ಚಿಮ ಬಂಗಾಳ ನಾಲ್ವರು ಉಗ್ರರರಿಗೆ ನಗರದ ಎನ್‌ಐಎ ವಿಶೇಷ ಕೋರ್ಟ್ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ದಾಖಲಿಸಿದ್ದ ಪ್ರಕರಣವನ್ನು ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಗಂಗಾಧರ, ನಾಲ್ವರು ಅಪರಾಧಿಗಳಿಗೆ ಜೈಲು ಶಿಕ್ಷೆ ಜೊತೆಗೆ ತಲಾ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ಕದೋರ್ …
Read More »ಪ್ರೀತಿಸಿದ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ
ವಿಜಯಪುರ: ಪ್ರೀತಿಸಿದ, ಸಲುಗೆಯಿಂದಿದ್ದ ಹುಡುಗಿಯಿಂದ ದೂರವಿದ್ದರೂ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜ. 9ರಂದೇ ಈ ಘಟನೆ ನಡೆದಿದ್ದು ಜಿಲ್ಲಾಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಯುವಕನ ಅಣ್ಣ ಜ. 12ರಂದು ತಿಕೋಟಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೀಲ ಬಾಬು ಜೊಲ್ಲಿ (23) ಎಂಬಾತ ಹಲ್ಲೆಗೆ ಒಳಗಾದ ಯುವಕ. ಅದೇ ಗ್ರಾಮದ ಬಾಳಪ್ಪ ಮುಕುಂದ ಕ್ಯಾತನ್, ರಾಘವೇಂದ್ರ …
Read More »ಪ್ರಕೃತಿ ಆರಾಧನೆ ಈ ಹಬ್ಬ ಮಕರ ಸಂಕ್ರಾಂತಿ ಈ ದಿನದ ವಿಶೇಷ ಏನು
ಕ್ಯಾಲೆಂಡರ್ ಪ್ರಕಾರ ವರ್ಷದ ಮೊದಲ ಹಬ್ಬವಾಗಿರುವ ಮಕರ ಸಂಕ್ರಾಂತಿ (Makar Sankranti 2023) ಹಿಂದುಗಳ ಹಬ್ಬವಾಗಿದೆ. ಅದರಲ್ಲೂ ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪ್ರಕೃತಿ ಆರಾಧನೆ ಈ ಹಬ್ಬ ಭಾಗವಾಗಿದೆ. ಮಕರ ಸಂಕ್ರಾಂತಿಯನ್ನು ಉತ್ತರಾಯಣದ ಹಬ್ಬವೆಂತಲೂ ಕರೆಯುತ್ತಾರೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕ್ಷಣ ಇದಾಗಿದೆ. ಸಮೃದ್ಧಿಯ ಸಂಕೇತವಾಗಿರುವ ಮಕರ ಸಂಕ್ರಾಂತಿಯನ್ನು ದಾನದ ವಿಶೇಷ ಅವಧಿ ಎಂದು ಪರಿಗಣಿಸಲಾಗುತ್ತದೆ. ಈ ದಿನ ದಾನ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ಉತ್ತರಾಯಣ …
Read More »2024ರಲ್ಲಿ ಮೋದಿ ಸರ್ಕಾರಕ್ಕೆ ಬಹುಮತ ಪಡೆಯುವುದೂ ಕಷ್ಟವಾಗಬಹುದು: ಶಶಿ ತರೂರ್
ಕೋಯಿಕ್ಕೋಡ್: 2019ರ ಲೋಕಸಭಾ ಚುನಾವಣೆಯಲ್ಲಿನ ವಿಜಯವನ್ನು 2024 ರಲ್ಲಿ ಪುನರಾವರ್ತಿಸಲು ಬಿಜೆಪಿಗೆ ಅಸಾಧ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿಯು 50 ಸ್ಥಾನಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಶುಕ್ರವಾರ ಇಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ತಿರುವನಂತಪುರಂ ಸಂಸದರು, ಬಿಜೆಪಿಯ ಪ್ರಾಬಲ್ಯದ ಬಗ್ಗೆ ಮಾತನಾಡುವ ವೇಳೆ ಅವರು ಅನೇಕ ರಾಜ್ಯಗಳನ್ನು ಕಳೆದುಕೊಂಡಿರುವುದು ಸಹ ಸತ್ಯ. ಕೇಂದ್ರದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವುದು ಅಸಾಧ್ಯವೇನಲ್ಲ …
Read More »ದೇವರ ಹುಡುಕಾಟದಲ್ಲಿ ಗುರು-ಶಿಷ್ಯರ ಪಾತ್ರ ಮಹತ್ವವಾದದ್ದು: ಕೋಡಿಮಠದ ಶ್ರೀಗಳು
ಕುರುಗೋಡು : ಪ್ರತಿಯೊಬ್ಬರು ಪ್ರಜಾಪ್ರಭುತ್ವದಲ್ಲಿ ವಿದ್ಯಾ ಪಡಿಯಬೇಕು ಅಂದ್ರೆ ಮೊದಲು ಮಾನವೀಯತೆ ಹೊಂದಿರಬೇಕು ಎಂದು ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅಭಿಮತ ವ್ಯಕ್ತಪಡಿಸಿದರು. ಸಮೀಪದ ಬಾದನಹಟ್ಟಿ ಗ್ರಾಮದ ಯಲ್ಲಾಪುರ ರಸ್ತೆಯ ಶ್ರೀ ನಂದಿ ರೆಸಿಡೆನ್ಸಿಯಲ್ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಶ್ರೀ ನಂದಿ ಚಿತ್ತಾರ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಶ್ರಿವಚನ ನೀಡಿ ಮಾತನಾಡಿದ ಅವರು, ದೇವರ ಹುಡುಕಾಟದಲ್ಲಿ ಹಾದಿ …
Read More »ಯತ್ನಾಳ್ ರನ್ನು ಸಹಿಸಿಕೊಂಡಾಯ್ತು, ಇನ್ನು ನಿರ್ಧಾರ ಮಾಡಬೇಕಿದೆ: ಕಿಡಿಕಾರಿದ ನಿರಾಣಿ
ದಾವಣಗೆರೆ: ‘ಪಿಂಪ್ ಸಚಿವ’ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ ನಿರಾಣಿ ನೊಂದುಕೊಂಡ ಘಟನೆ ನಡೆಯಿತು. ಯತ್ನಾಳ್ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಿರಾಣಿ ಭಾವುಕರಾದರು. ಬಿಜೆಪಿ ಸಂಸ್ಕೃತಿ ಹೊಂದಿರುವ ಪಕ್ಷ, ನಮ್ಮ ಸಮುದಾಯವೂ ಸಂಸ್ಕೃತಿ ಹೊಂದಿದೆ. ಶಾಸಕ ಯತ್ನಾಳ ಅಸಂವಿಧಾನಿಕ ಮಾತುಗಳನ್ನು ಆಡುತ್ತಾರೆ ಸಿದ್ದೇಶ್ವರ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಬೆಳೆದವರು ನಾವು. ಅವರನ್ನು 0.5 ರಷ್ಟು ನಾವು ಅನುಕರಣೆ ಮಾಡಿದರೂ ಸಾಕು ಎಂದರು. \ …
Read More »