Breaking News

ಕೀಳುಮಟ್ಟದ ಕಾಮೆಂಟ್; ಗೋವಾದಲ್ಲಿ ವಿದೇಶಿ ಪ್ರಯಾಣಿಕರಿಬ್ಬರನ್ನು ಇಳಿಸಿದ ವಿಮಾನ

ಮುಂಬಯಿ : ಮಹಿಳಾ ಕ್ಯಾಬಿನ್ ಸಿಬಂದಿಯ ಮೇಲೆ ಕೀಳುಮಟ್ಟದ ಕಾಮೆಂಟ್‌ಗಳನ್ನು ಮಾಡಿದ ಮತ್ತು ಸಹ ಪ್ರಯಾಣಿಕರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಗೋವಾದಿಂದ ಮುಂಬೈಗೆ ಹೋಗುವ ಗೋ ಫಸ್ಟ್ ಫ್ಲೈಟ್ ನಿಂದ ಡಿಬೋರ್ಡ್ ಮಾಡಲಾಗಿದೆ ಎಂದು ಏರ್‌ಲೈನ್‌ನ ವಕ್ತಾರರು ಶನಿವಾರ ತಿಳಿಸಿದ್ದಾರೆ.   ಈ ವಿಷಯವನ್ನು ವಾಯುಯಾನ ಸುರಕ್ಷತಾ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಗೂ ವರದಿ ಮಾಡಲಾಗಿದೆ. ವಿದೇಶಿ ಪ್ರಜೆಗಳು ರಷ್ಯಾದಿಂದ ಬಂದವರು …

Read More »

ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆರು ನಿರ್ಣಯ

ಹಾವೇರಿ: ಸಂಪ್ರದಾಯದಂತೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಕೂಡ ಒಟ್ಟು ಆರು ನಿರ್ಣಯಗಳನ್ನು ತೆಗೆದುಕೊಂಡು ಇವುಗಳನ್ನು ಕೂಡಲೇ ಈಡೇರಿಸುವಂತೆ ಸಾಹಿತ್ಯ ಸಮ್ಮೇಳನದ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಅವರು ನಿರ್ಣಯ ಮಂಡಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಅನುಮೋದಿಸಿದರು. ಮೊದಲನೇದಾಗಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೆಯಕ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ …

Read More »

ವಿವಿಧ ಮುಖಂಡರ ಮನೆಗಳಿಗೆ ಭೇಟಿ ಆರಂಭಿಸಿದ ಜನಾರ್ದನ ರೆಡ್ಡಿ

ಗಂಗಾವತಿ: ನೂತನ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪಿಸಿ ಗಂಗಾವತಿ ಸೇರಿ ರಾಜ್ಯದ ವಿವಿಧೆಡೆ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಿದ್ದತೆಯಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ರವಿವಾರ ತಾಲೂಕಿನ ಹೇರೂರು ಗ್ರಾಮದಲ್ಲಿ ವಿವಿಧ ಜನಾಂಗ ಮತ್ತು ಪಕ್ಷಗಳ ಮುಖಂಡ ಮನೆಗಳಿಗೆ ಭೇಟಿ ನೀಡಿ ಬೆಂಬಲ ಕೋರಿದರು.   ಜಿ.ಪಂ.ಮಾಜಿ ಉಪಾಧ್ಯಕ್ಷ ವಿರೂಪಾಕ್ಷಗೌಡ ಹೇರೂರು, ಮುಖಂಡರಾದ ಲಿಂಗನಗೌಡ, ವಿರೂಪಾಕ್ಷಗೌಡ ನಾಯಕ ಸೇರಿ ವಿವಿಧ ಮುಖಂಡರ ಮನೆಗಳಿಗೆ ತೆರಳಿ ಮಾತುಕತೆ ನಡೆಸಿ ಕಲ್ಯಾಣ …

Read More »

ಮಂಗಳೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ವರ್ಗಾವಣೆ

ಮಂಗಳೂರು: ಲೋಕಾಯುಕ್ತ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಗಣೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸೈಮನ್ ಅವರನ್ನು ನೂತನ ಲೋಕಾಯುಕ್ತ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. ಸೈಮನ್ ಹಿಂದೆ ದಕ್ಷಿಣ ಕನ್ನಡ ಎಸಿಬಿ ಎಸ್‌ಪಿ ಆಗಿದ್ದರು.   ಮಂಗಳೂರು ಲೋಕಾಯುಕ್ತ ವಿಭಾಗವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿ ಹೊಂದಿದೆ.

Read More »

ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರವೇ ಈ ಪ್ರಕರಣಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಪತ್ರಕರ್ತರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು. 20, 07-01-2023 ರಂದು ಸಾಯಂಕಾಲ ಸುಮಾರು 7 ರಿಂದ 07.30 ಗಂಟೆಗೆ ಹಿಂದೂ ಸಂಘಟನೆಯ ಜಿಲ್ಲಾ ಮುಖಂಡರಾದ ರವಿ ಕೋಕಿತಕರ ಇವರಿಗೆ ಹಿಂಡಲಗಾದಲ್ಲಿರುವ ತಮ್ಮ …

Read More »

ಕನ್ನಡ ಸಾಹಿತ್ಯ ಸಮ್ಮೇಳನ | ಮಾತೃಭಾಷೆ ಶಿಕ್ಷಣಕ್ಕೆ ಬೇಕಿದೆ ಸಾಂವಿಧಾನಿಕ ರಕ್ಷಣೆ: ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಸೆ

ಹಾವೇರಿ: ಗಡಿನಾಡು ಕನ್ನಡಿಗರ ಬವಣೆಗಳನ್ನು ನೀಗುವ ಸಲುವಾಗಿ ಈಗಾಗಲೆ ನೀಡಿರುವ ₹25 ಕೋಟಿ ರೂ. ಜತೆಗೆ ಮತ್ತೆ ₹25 ಕೋಟಿ ರೂ. ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಇದೇ ವೇಳೆ, ಪ್ರಾಥಮಿಕ ಹಂತದಿಂದಲೇ ಮಾತೃಭಾಷೆಯನ್ನು ಕಡ್ಡಾಯ ಮಾಡುವ ಕುರಿತು ಸಂವಿಧಾನ ತಿದ್ದುಪಡಿಯ ಅಗತ್ಯವಿರುವ ಕುರಿತು ಒತ್ತಾಸೆ ವ್ಯಕ್ತಪಡಿಸಿದ್ದಾರೆ.   86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮೂರು ದಿನದ ಕನ್ನಡದ ಹಬ್ಬ …

Read More »

ಯುವಜನೋತ್ಸವ ಕಾರ್ಯಕ್ರಮಕ್ಕೆ ಮದುವಣಗಿತ್ತಿಯಂತೆ ಸಿದ್ಧವಾದ ವಾಣಿಜ್ಯ ನಗರಿ ಹುಬ್ಬಳ್ಳಿ

ಹುಬ್ಬಳ್ಳಿ, ಜನವರಿ, 08: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.   ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ …

Read More »

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಯಾದವಾಡ. (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತೀಚಿಗೆ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಪರಿಶೀಲನೆ ಮಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮದಲ್ಲಿ ಹೊಸ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಯಾದವಾಡ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಈ …

Read More »

ಮೇದಾರ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ:C.M.

ಚಿತ್ರದುರ್ಗ, ಜನವರಿ 07 :  ಮೇದಾರ ಸಮುದಾಯದ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸಿ, ಬಿದಿರು ವೃತ್ತಿಗೆ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಅಖಿಲ ಭಾರತ, ಅಖಿಲ ಕರ್ನಾಟಕ ಮೇದಾರ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು. ನಿಗಮದಲ್ಲಿ ಹೊಸ ತಂತ್ರಜ್ಞಾನಗಳನ್ನು ತಂದು, ತರಬೇತಿ ನೀಡಬೇಕು. ಪ್ರತಿ ಜಿಲ್ಲೆಯಲ್ಲಿ ಬಿದಿರಿನ ಹೊಸ ಉತ್ಪನ್ನಗಳನ್ನು ತಯಾರಿಸುವ ಕೇಂದ್ರಗಳನ್ನು ಸ್ಥಾಪಿಸಿ, ಆ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು …

Read More »

ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಬೃಹತ್ ಕೃಷಿ ಮೇಳ ಕಾರ್ಯಕ್ರಮಕೆ

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ರವಿವಾರ ದಿ 15 ರಿಂದ 19 ರವರೆಗೆ ಬೃಹತ್ ಕೃಷಿ ಮೇಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೃಷಿ ಮಳಿಗೆ ನಿರ್ಮಿಸಲು ಅಡಿಗಲ್ ಪೂಜೆ ಸಿದ್ದೇಶ್ವರ ದೇವರ ಜಾತ್ರಾ ಕಮಿಟಿ ಉಪಾಧ್ಯಕ್ಷ ರಾಜುಗೌಡ ಪಾಟೀಲ್ ಇವರು ನೆರವೇರಿಸಿ ಚಾಲನೆ ನೀಡಿದರು. ಬುದುವಾರ ರಂದು ಐನಾಪುರದಲ್ಲಿ ಕೃಷಿ ಮೇಳದ 150 ಮಳಿಗೆಳು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ಹಾಗೂ …

Read More »