ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ಈಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ಈಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು …
Read More »ನನ್ನ ಪತ್ನಿಯಾಗುವವಳು ಆ ಇಬ್ಬರಂತೆ ಇರಬೇಕು:ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸುದೀರ್ಘ ಪಾದಯಾತ್ರೆ ಮುಂದುವರೆದಿದೆ. ಯಾತ್ರೆ ದೆಹಲಿ ತಲುಪಿದ್ದು, ಯಾತ್ರೆಗೆ ತಾತ್ಕಾಲಿಕ ಬ್ರೇಕ್ ಬಿದ್ದ ಕಾರಣ ರಾಹುಲ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಎದುರಾಳಿಗಳ ಆರೋಪ, ಪಪ್ಪು ಎನ್ನುವ ಟೀಕೆಗಳಿಗೆ ಉತ್ತರಿಸಿದರು. ಮೇಲಾಗಿ.. ಎಂತಹ ಸಂಗಾತಿ ಬೇಕು ಎಂಬುದಕ್ಕೂ ರಾಹುಲ್ ಕ್ಲಾರಿಟಿ ನೀಡಿದ್ದಾರೆ. ವಿಪಕ್ಷಗಳು ನಿಮ್ಮನ್ನು ‘ಪಪ್ಪು’ ಎಂದು ಸಂಬೋಧಿಸುತ್ತಿದ್ದಾರೆ.. ಈ ಬಗ್ಗೆ ನಿಮ್ಮ …
Read More »ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಆಟೋ ಚಾಲಕರು; ಇ- ಬೈಕ್ ಟ್ಯಾಕ್ಸಿ ನಿಲ್ಲಿಸಲು ಆಗ್ರಹ.
ಬೆಂಗಳೂರು: ಆಟೋ ಚಾಲಕರ ಪ್ರತಿಭಟನೆ ಶುರುಮಾಡಿದ್ದು ರಾಜ್ಯಸರ್ಕಾರಕ್ಕೆ ಆಟೋ ಚಾಲಕರ ಸಂಘ ಇ- ಬೈಕ್ ಟ್ಯಾಕ್ಸಿ ಈ ಕೂಡಲೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಎರಡು ಸಾವಿರ ಆಟೋ ಡ್ರೈವರ್ಗಳು ಪೋಸ್ಟಲ್ ಮೂಲಕ ಪ್ರಧಾನಮಂತ್ರಿಗೆ ಮನವಿ ಕಳುಹಿಸಲಿದ್ದು ಈ ಕೂಡಲೇ ಇ- ಬೈಕ್ ಟ್ಯಾಕ್ಸಿ ಹಾಗೂ ವೈಟ್ ಬೋರ್ಡ್ ಟ್ಯಾಕ್ಸಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆಟೋ ಚಾಲಕರು ತಮ್ಮ ಮನವಿಯನ್ನು ಪರಿಗಣಿಸಲಿಲ್ಲ ಅಂದ್ರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ …
Read More »ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ: ಬೆಳಗಾವಿ ಸುವರ್ಣಸವಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ರನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ. ಇನ್ನು, ರಾಜ್ಯ ಅಸೆಂಬ್ಲಿ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್ ಮಂಡಿಸಲಿದ್ದಾರೆ.ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ಗೆ 1,396 ಕೋಟಿ ರೂ. ಮೀಸಲು, ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಇಂಧನ …
Read More »ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್ ವಾರ್ನಿಂಗ್ ರವಾನೆ..!
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಪುನೀತ್ ರಾಜಕುಮಾರ್ಅವರ ಕುರಿತು ಇಲ್ಲ ಸಲ್ಲದ ಆರೋಪಗಳು ಹಾಗೂ ಅವಹೇಳನಕಾರಿ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಕೋಪಗೊಂಡಿರುವ ಅವರ ಫ್ಯಾನ್ಸ್ ಬೃಹತ್ ಬಹಿರಂಗ ಸಭೆ ಮತ್ತು ಪ್ರತಿಭಟನೆಯನ್ನು ಹಮ್ಮಿಹೊಂಡಿದ್ದಾರೆ. ಕರ್ನಾಟಕ ಚಲನಚಿತ್ರ …
Read More »ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರರವರು ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು. ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
Read More »ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ:C.M.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ , ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕರು …
Read More »ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ.: ಮಹೇಶ ಕುಮಟಳ್ಳಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವದು ಬಿಡುವದು ವರಿಷ್ಟರಿಗೆ ಬಿಟ್ಟ ವಿಚಾರ ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ. ವರಿಷ್ಠರು ಭರವಸೆ ಈಡೇರಿಸ್ತಾರೆ ಎಂಬ ನಂಬಿಕೆ ಇದೆ ನಾನು ಸೈಲೆಂಟಾಗಿಲ್ಲ ಕ್ಷೇತ್ರದಲ್ಲಿ ಪಕ್ಷದ ಕೆಲಸ ಮಾಡ್ತಿದ್ದೇನೆ. ಸವದಿಗೆ ಮುಂದೆ ಟಿಕೆಟ್ ಎಂಬ ಪ್ರಶ್ನೆಗೆ ಅವರು ಎಂಎಲ್ಸಿ, ನಾನು …
Read More »ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದ ಪ್ರೀಯಾಂಕಾ ಖರ್ಗೆ
ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರೀಯಾಂಕಾ ಖರ್ಗೆ ಹೇಳಿದರು. ಅವರು ಇಂದು ಸುವರ್ಣಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ನಡುವೆ ಯಾವುದೇ ವಾರ್ ಇಲ್ಲ ಇದು ಮಾಧ್ಯಮಗಳ ಸೃಷ್ಟಿ ನೀವೂ ಆಡಳಿತ ಪಕ್ಷ ಬಿಟ್ಟು ವಿಪಕ್ಷ ಬಗ್ಗೆ ಯಾಕೆ ಮಾತಾಡ್ತೀರಾ..!? ಯಡಿಯೂರಪ್ಪ ವರ್ಸಸ್ ಬಿಜೆಪಿ, ಯತ್ನಾಳ್ ವರ್ಸಸ್ ನಿರಾಣಿ, ಪ್ರತಾಪ್ ಸಿಂಹ ವರ್ಸಸ್ ಅಶ್ವಥ್ ನಾರಯಣ್ ನಡುವೆ ನಡೆಯುತ್ತಿರುವ …
Read More »ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ ಸಚಿವ ಸಂಪುಟ ಸಭೆ ಇದ್ದು, ಎಲ್ಲರ ಚಿತ್ತ ಸಿಎಂ ಸಚಿವ ಸಂಪುಟದತ್ತ ಇದೆ ಎಂದು ಕೂಡಲ ಸಂಗಮ ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗುರುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗಾಗಿ ಕಳೆದ ಎರಡೂ ವರ್ಷಗಳಿಂದ ನಿರಂತರವಾಗಿ ನಡೆದ ಹೋರಾಟ ಬೆಳಗಾವಿಯಲ್ಲಿ ಬಂದು ನಿಂತಿದೆ. ನಮ್ಮ ಸಮಾಜದ …
Read More »