Breaking News

ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರ ಪ್ರತಿಭಟನೆ

ಅಕ್ಷರದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಬಿಸಿಯೂಟ ತಯಾರಕರಿಗೆ 2023-24 ನೇ ಬಜೆಟನಲ್ಲಿ ಕನಿಷ್ಟ ವೇತನ 31 ಸಾವಿರ ರೂ. ಮಾಸಿಕ ವೇತನ. ಬಿಸಿಯೂಟ ತಯಾರಕರಿಗೆ ಸೇವೆ ಸಲ್ಲಿಸಿ ನಿವೃತ್ತಿಯಾದವರಿಗೆ ಮತ್ತು ನಿವೃತ್ತಿ ಅಂಚಿನಲ್ಲಿರುವವರಿಗೆ ಇಡಿಗಂಟು 1.50 ಲಕ್ಷ ರೂ ಮತ್ತು ಮಾಸಿಕ ಪಿಂಚಣಿ 5 ಸಾವಿರ …

Read More »

ರಾಜ್ಯದಲ್ಲಿ ಕೋವಿಡ್ ನಿಯಮ: ಆರ್ ಅಶೋಕ

ಸುವರ್ಣಸೌಧದಲ್ಲಿ ಕೋವಿಡ್ ಸಭೆ ಜರುಗಿದ ನಂತರ ಕಂದಾಯ ಸಚಿವ ಆರ್ ಅಶೋಕ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಚೈನಾ ಹಾಗೂ ಬೇರೆ ದೇಶಗಲ್ಲಿ ಕೋವಿಡ್ ಹೆಚ್ಚಾಗುತ್ತಿರುವದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ಗಮನ ಮಾನಿಟರ್ ಮಾಡೋದಕ್ಕೆ ಎರಡು ಕಡೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಪ್ರತಿ ಶಾಲಾ – ಕಾಲೇಜುಗಳಲ್ಲಿ ಸ್ಯಾನಿಟೈಸೇಶನ್, ಮಕ್ಕಳು ಮಾಸ್ಕ್ ಹಾಕೋದು ಕಡ್ಡಾಯವಾಗಿದೆ ಈಗಾಗಲೆ ಶಾಲೆಗಳಿಗೆ ಸೂಚನೆ ಕೊಡಲಾಗಿದೆ. ಬೆಂಗಳೂರು ಬೌರಿಂಗ್ …

Read More »

B.J.P. ಪಕ್ಷದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಅಧಿವೇಶನ ನಡೆಯುವ ಸಂದರ್ಭದಲ್ಲಿ ನುಗ್ಗಿ ಪ್ರತಿಭಟನೆ

ಅಧಿವೇಶನ ನಡೆಯುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ಮಾಡಿದ ಘಟನೆ ಜರುಗಿತು. ಸುವರ್ಣಸೌಧದ ಪಶ್ಚಿಮ ದ್ವಾರ ವಿಐಪಿ ಗೇಟ್ ಬಳಿ ಭದ್ರತಾ ವೈಫಲ್ಯದಿಂದಾಗಿ ಈ ಘಟನೆ ಜರುಗಿದೆ. ಪೊಲೀಸ್ ಅನುಮತಿ ಇಲ್ಲದೇ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವನ್ಯಜೀವ ಹತ್ಯೆ ಆರೋಪ ಹಿನ್ನೆಲೆ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು. ಎಸ್ …

Read More »

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಇಂದು ಬೆಳಗಾವಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಬ್ರಹತ್ ಪ್ರತಿಭಟನೆ ರ್ಯಾಲಿ ಮಾಡಲಾಯಿತು. ಯುಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು. ಬೃಹತ್ ಪ್ರತಿಭಟನೆ ಶಾಸಕಿ ಲಕ್ಷ್ಮಿ ಹೆಬ್ಬಾಳರ್ ಸಾಥ್ ನೀಡಿ ಮಾತನಾಡಿದರು ಅವರುಯುವಕರಿಗೆ ಎರಡು ಕೋಟಿ ಉದ್ಯೋಗ ಕೋಡ್ತಿವಿ ಎಂದವರು ಪಾಲಾಯನ …

Read More »

ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಅನುದಾನಿತ ಶಾಲಾ ಕಾಲೇಜುಗಳಲ್ಲಿ 2006 ರ ನಂತರ ನೇಮಕ ಹೊಂದಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರಿಗೆ ನಿಶ್ಚಿತ ಪಿಂಚಣಿ ಸೌಲಭ್ಯ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ಅನುದಾನಿತ ನೌಕರರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜಿ.ಹನುಮಂತಪ್ಪ, ಮುತ್ತುರಾಜ ಎಮ್.ಎಮ್., ಎಸ್.ಎಮ್.ಮಾಮೂಲದಾರ, …

Read More »

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ. 2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.   2021-22ರ ಕೇಂದ್ರ ಬಜೆಟ್‌ನಲ್ಲಿ ಈ …

Read More »

ಮೋಲಾಸಿಸ್ ಹಗರಣ ರಾಜ್ಯದಲ್ಲಿ ನಡೆದಿದೆ: ಬಿ.ಕೆ.ಹರಿಪ್ರಸಾದ್

ರಾಜ್ಯದಲ್ಲಿ ಮೊಲಾಸಿಸ್ ಹಗರಣ ನಡೆದಿದೆ ಎಂದು ಬಿ ಕೆ ಹರಿಪ್ರಸಾದ ಹೇಳಿದರು.ಅವರು ಸುವರ್ಣಸೌಧ ಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಬಿಜೆಪಿಯ ಸಿ ಟಿ ರವಿ ನನ್ನ ವಿರುದ್ದ ಇಲ್ಲ ಸಲ್ಲದ ಮಾತುಗಳಾಡುತ್ತಾರೆ ಭ್ರಷ್ಟಾಚಾರಗಳನ್ನು ಹೋರ ತಂದರೆ ಪೋಲಿಸರ ಮುಖಾಂತರ ಅರೇಷ್ಟ ಮಾಡ್ತಾರೆ. ಕೆಂದ್ರದಲ್ಲಿ ಇ ಡಿ, ಐ ಟಿ ಬಳೆಸಿದರೆ ರಾಜ್ಯದಲ್ಲಿ ಪೋಲಿಸರ ಮೂಲಕ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಭ್ರಷ್ಟಾಚಾರ ವಿರುಧ್ಧ ನಾವು ಚರ್ಚೆಗೆ ಸಿದ್ದ ದಾಖಲೆಗಳನ್ನು ನಾವು ಸಭೆ ಮುಂದೆ …

Read More »

ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು.

ಸಂಘಗಳ ಸಾಲದ ವ್ಯವಹಾರದಲ್ಲಿ ಮಾರ್ಜಿನ್ ಹಣ ಈ‌ ಹಿಂದೆ ಇದ್ದ ಶೇ.3ರಷ್ಟರಂತೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಸೋಮವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿದರು. ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ …

Read More »

ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ತಾರತಮ್ಯ ಖಂಡಿಸಿ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಗರದ ಮಿನಿ ವಿಧಾನಸೌಧ ಬಳಿ ನಡೆಸಿತು. ಈ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಮಹಾದಾಯಿ ವಿಷಯದಲ್ಲಿ ತಾರತಮ್ಯವೆಸಗಿದ ಸರ್ಕಾರಕ್ಕೆ ಧಿಕ್ಕಾರ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ …

Read More »

ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿಯಲ್ಲಿ ಜರಗುತ್ತಿರುವ ಅಧಿವೇಶನ ಫಲಪ್ರದವಾಗ ಬೇಕು ಮತ್ತು ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ದೆಹಲಿಗೆ ತೆರಳುವುದಕ್ಕೂ ಮುನ್ನ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು, ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಯಾವ ವಿಚಾರಕ್ಕೂ ಕೂಡ ಚರ್ಚೆ ಮಾಡಲು ನಾವು ಸಿದ್ಧ. ಇಂದು ಮಧ್ಯಾಹ್ನ ದೆಹಲಿಗೆ ಹೋಗ್ತಿದ್ದೇನೆ ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ವು, …

Read More »