ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟು ಹಬ್ಬದ ದಿನವೇ ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ನೇಹಿತನೂ ಮೃತಪಟ್ಟಿದ್ದಾನೆ. ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ ಕಿರಣ (21) ಮೃತ ದುರ್ದೈವಿಗಳು. ನಿನ್ನೆ (ಡಿ.6) ಸಂಗಮೇಶ್ ಹುಟ್ಟುಹಬ್ಬವಿತ್ತು. ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಸ್ನೇಹಿತ ಕಿರಣ್ ಜೊತೆ ಬೈಕ್ನಲ್ಲಿ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಲ್ಲಿ ಒಬ್ಬನ …
Read More »ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಡಿಸೆಂಬರ್ 7ರಿಂದ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 9 ರಂದು ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಡಿಸೆಂಬರ್ 10 ಮತ್ತು 11ರಂದು ಎಲ್ಲಾ ಜಿಲ್ಲೆಗಳಲ್ಲಿಯೂ ಬಾರಿ ಮಳೆಯಾಗುವ …
Read More »ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ
ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ನವದೆಹಲಿ: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ಹೌದು.. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. …
Read More »ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಸೇಂಟ್ ಜೋಸೆಫ್ ವಿದ್ಯಾರ್ಥಿಗಳ ಸಾಧನೆ
ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಸೇಂಟ್ ಜೋಸೆಫ್ ವಿದ್ಯಾರ್ಥಿಗಳಾದ ಸಾನಿಯಾ ಜಹಗೀರದಾರ, ಆಫಿಯಾ ಶೇಖ ರಾಜ್ಯಕ್ಕೆ 2ನೇ ಸ್ಥಾನ ಹೌದು ಧಾರವಾಡದ ಬಾಲ ವಿಕಾಸ ಅಕಾಡೆಮಿ ಮತ್ತು ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಗದಗನಲ್ಲಿ ಇತ್ತಿಚೆಗೆ ಏರ್ಪಡಿಸಿದ್ದ “ಚಿನ್ನದ ಚಿತ್ರ ಚಿತ್ತಾರ” ಎಂಬ ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಧಾರವಾಡದ ಸೇಂಟ್ ಜೋಸೆಫ್ ಹೈಸ್ಕೂಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಸ್ಪರ್ಧೆಯಲ್ಲಿ …
Read More »ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಪಶುವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಮತ್ತು ಸರಿಯಾಗಿ ಕೆಲಸ ಮಾಡದೆ ಇರುವ ಕಾರಣ ರೈತರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಮರ್ನಾಲ್ಕು ತಿಂಗಳಿನಿಂದ ದನಗಳ ಸಂತೆಯನ್ನು ಕೂಡ ಬಂದ ಮಾಡಲಾಗಿದ್ದು, ರೈತರಲ್ಲಿ ಸಂಕಟ ಉಂಟು ಮಾಡಿದೆ. ಆದರೇ ಸಕ್ಕರೆ ಕಾರ್ಖಾನೆಗಳಿಗೆ ಅಂತರ್ ರಾಜ್ಯಗಳಿಂದ ಬರುತ್ತಿರುವ ಎತ್ತುಗಳಿಂದ ಲಂಪಿ ರೋಗವು ಹೆಚ್ಚಾಗುತ್ತಿದೆ. ದನಗಳ ಸಂತೆಯನ್ನು ರೋಗದ ಕಾರಣ ಬಂದ ಮಾಡಿದ್ದಿರಿ. ಸಕ್ಕರೆ …
Read More »ಕರ್ನಾಟಕ ಮಹಾರಾಷ್ಟ್ರಗಳ ನಡುವೆ ಮತ್ತೆ ಆಶಾಂತಿ ಗಲಭೆ
ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಕುಣಿದಿದ್ದೇ ನೆಪವಾಗಿ ಕರ್ನಾಟಕ ಮಹಾರಾಷ್ಟ್ರಗಳ ನಡುವೆ ಮತ್ತೆ ಆಶಾಂತಿ ಗಲಭೆ ತಾರಕಕ್ಕೇರಿದೆ. ಕನ್ನಡ ವಿದ್ಯಾರ್ಥಿಯ ಮೇಲೆ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ಪುಂಡರ ದಾಳಿ ಆರಂಭವಾಗಿದೆ. ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳನ್ನು ತಢದು ಮಸಿ ಬಳಿಯಲಾಗುತ್ತಿದೆ. ಭಾರಾಮತಿ ಬಸ್ ನಿಲ್ದಾಣದಲ್ಲಿ ಹಳಿಯಾಳ ಡಿಪೋಗೆ ಸೇರಿದ ಬಸ್ ಗೆ ಕಪ್ಪು …
Read More »ಅಧಿವೇಶನ ಅಂತ್ಯದಲ್ಲಿ ಉದ್ಘಾಟನೆಗೆ ಸೂಪರ್ ಮಲ್ಟಿ ಆಸ್ಪತ್ರೆ ಉದ್ಘಾಟನೆ:
ನಗರದ ಬಿಮ್ಸ್ ಆವರಣದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿತ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳ ಕಾಮಗಾರಿ ಮುಗಿದಿದ್ದು, ಅಧಿವೇಶನ ಅಂತ್ಯದಲ್ಲಿ ಉದ್ಘಾಟನೆಗೆ ಪ್ರಯತ್ನ ಮಾಡುತ್ತೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಇಂದು ಬಿಮ್ಸ್ ಆವರಣದಲ್ಲಿ ಆಸ್ಪತ್ರೆಯ ಕಾಮಗಾರಿ ವೀಕ್ಷಿಸಿದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಸಭೆಯಲ್ಲಿ ಅಧಿವೇಶನದ ಕೊನೆಯಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವುದಿದೆ. ಅಷ್ಟರಲ್ಲಿ ಬಾಕಿ ಕಾಮಗಾರಿ ಮುಗಿಯಬೇಕು. ಅದಕ್ಕಿಂತ ಮುಂಚೆ ತಾಯಿ ಮಕ್ಕಳ ಆಸ್ಪತ್ರೆ …
Read More »ಕಳ್ಳತನ ಮಾಡಿ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಪ್ರಲ್ಹಾದ ಚನ್ನಗೀರಿ ನೇತೃತ್ವದ ತಂಡ ಕಳ್ಳತನ ಮಾಡಿ 24 ಗಂಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೋಲಿಸ್ ಠಾಣೆ ವ್ಯಾಪ್ತಿಯ ಹೆಬ್ಬಾಳ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಪ್ರಲ್ಹಾದ ಚನ್ನಗೀರಿ ನೇತೃತ್ವದ ತಂಡ ಕಳ್ಳತನ ಮಾಡಿ 24 ಗಂಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಬಂಧಿತನಿಂದ 85 ಗ್ರಾಂ ಬಂಗಾರದ ಆಭರಣ, ನಾಲ್ಕು ಸಾವಿರದಾ ಐದನೂರು ರೂಪಾಯಿ ಹಣ , ಬೈಕು ಹಾಗು ಟಿ ವಿ ವಶಪಡಿಸಿಕೋಳ್ಳಲಾಗಿದೆ. ಸಂಕೇಶ್ವರ ಪೋಲಿಸ್ ಠಾಣೆಯ ಪಿ ಎಸ್ ಆಯ್ ಎಸ್ …
Read More »ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ
ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು. ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …
Read More »ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿ ಸಿಪಿಐ ರವಿ ಉಕ್ಕುಂದ ಹಾಗೂ ಪತ್ನಿ ದುರ್ಮರಣ
ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾದ ಪರಿಣಾನ ಸ್ಥಳದಲ್ಲೆ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ ಹೊಂದಿರುವ ದುರ್ಘಟನೆ ಸಂಭವಿಸಿದೆ. ನೇಲೋಗಿ ಕ್ರಾಸ್ ಭೀಕರ ರಸ್ತೆ ಅಪಘಾತ ಸಂಭವಿಸಿರುವ ದುರ್೬ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ಇದು ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣಕ್ಕೀಗಾಡಿದ್ದಾರೆ. ಸಿಂದಗಿಯಿಂದ …
Read More »