ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ… ವಿಜಯಪುರದಲ್ಲಿ ಯತ್ನಾಳಗೆ ತಕ್ಕ ಪಾಠ ಕಲಿಸ್ತೇವೆ; ಕಾಶಪ್ಪನವರ ತಿರುಗೇಟು… ನಾನು ಬರ್ತಿನೋ, ಸಚಿವ ಶಿವಾನಂದ ಪಾಟೀಲ ಬರ್ತಾರೋ, ಒಟ್ಟಾರೆ ಯತ್ನಾಳಗೆ ವಿಜಯಪುರದಲ್ಲೇ ತಕ್ಕಪಾಠ ಕಲಿಸ್ತೀವಿ, ಕಾಯ್ದು ನೋಡಿ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ. ಈಗಾಗಲೇ …
Read More »ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು
ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …
Read More »ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾರಿಹಾಳ …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್, ವಿದ್ಯಾರ್ಥಿನಿ ರೂಪಾ ಪಾಟೀಲಗೆ ಬೆಳಗಾವಿ ಜಿಲ್ಲಾ ಪಂಚಾಯತನಲ್ಲಿ ಸನ್ಮಾನ ಬೆಳಗಾವಿ ಜಿಲ್ಲೆಯಿಂದ ರಾಜ್ಯಕ್ಕೆ ಟಾಪರ್ ಆಗಿರುವ ವಿದ್ಯಾರ್ಥಿನಿ ರೂಪಾ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 925ಕ್ಕೆ 925 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿರುವ ಬೈಲಹೊಂಗಲ ತಾಲೂಕು ದೇವಲಾಪುರ ಸರಕಾರಿ ಪ್ರೌಢಶಾಲೆ …
Read More »ಬೆಳಗಾವಿ ಹೂವಿನ ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆಗೆ ವಿರೋಧ…
ಬೆಳಗಾವಿ ಹೂವಿನ ಮಾರುಕಟ್ಟೆಯಲ್ಲಿ ಹರಾಜು ಪ್ರಕ್ರಿಯೆಗೆ ವಿರೋಧ… ಇಲ್ಲದಿದ್ದರೇ ಡಿಸಿ ಕಾರ್ಯಾಲಯದ ಎದುರೇ ವ್ಯಾಪಾರ ಮಾಡುವುದಾಗಿ ಎಚ್ಚರಿಕೆ ಸರ್ಕಾರದ ನೀತಿಯನ್ನು ಖಂಡಿಸಿದ ವ್ಯಾಪಾರಿಗಳು ಬೆಳಗಾವಿಯ ಸರ್ಕಾರಿ ಹೂವಿನ ಮಾರುಕಟ್ಟೆಯಲ್ಲಿ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ವಿರೋಧಿ, ಹರಾಜು ಪ್ರಕ್ರಿಯೆ ಜಾರಿಯಿದ್ದಾಗಲೇ ಈಗಿರುವ ಹೂವಿನ ವ್ಯಾಪಾರಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಹೊಸ ವ್ಯಾಪಾರಿಗಳಿಗೆ ಅವಕಾಶ ನೀಡಿದರೇ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಹೂವಿನ ಮಾರುಕಟ್ಟೆ ಆರಂಭಿಸುವ ಎಚ್ಚರಿಕೆಯನ್ನು ವ್ಯಾಪಾರಿಗಳು ನೀಡಿದ್ದಾರೆ. ಬೆಳಗಾವಿಯ ಅಶೋಕ ನಗರ ಹತ್ತಿರವಿರುವ …
Read More »ಜಮೀರ್ ಶಾಂತವಾಗಿದ್ದರೇ ಸಾಕು; ಹೇಳಿಕೆಗಳನ್ನ ಕೊಡದೆ ಬಾಯಿ ಮುಚ್ಚಿಕೊಂಡಿದ್ದರೆ ಸಾಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಜಮೀರ್ ಶಾಂತವಾಗಿದ್ದರೇ ಸಾಕು; ಹೇಳಿಕೆಗಳನ್ನ ಕೊಡದೆ ಬಾಯಿ ಮುಚ್ಚಿಕೊಂಡಿದ್ದರೆ ಸಾಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜಮೀರ್ ಶಾಂತವಾಗಿದ್ದರೇ ಸಾಕು ಎಂದು ಸಚಿವ ಜಮೀರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಬಾಂಬ್ ಕಟ್ಟಿಕೊಂಡು ಪಾಕ್ ಗಡಿಗೆ ಹೋಗ್ತೀನಿ ಎಂದ ಸಚಿವ ಜಮೀರ್ ಅಹ್ಮದ್ ಗೆ ಸಚಿವ ಪ್ರಲ್ಹಾದ ಜೋಶಿಯವರು ಇಂದು ವಿಜಯಪುರದ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿದಾಗ ಮಾದ್ಯಮಗಳ ಜೊತೆಗೆ ಮಾತನಾಡಿ ನೀವೆನೂ ಮಾಡೋದು …
Read More »ಸುಹಾಸ್ ಶೆಟ್ಟಿ ಪ್ರಕರಣ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ : ಸಂಸದ ಜಗದೀಶ್ ಶೆಟ್ಟರ್
ಸುಹಾಸ್ ಶೆಟ್ಟಿ ಪ್ರಕರಣ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ : ಸಂಸದ ಜಗದೀಶ್ ಶೆಟ್ಟರ್ ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದುರ್ದೈವದ ಸಂಗತಿ. ಸುಹಾಸ್ ಶೆಟ್ಟಿ ಕೊಲೆಯಾದ ನಂತರ ಸಹ ರಾಜ್ಯ ಸರ್ಕಾರದ ಗಂಭೀರವಾಗಿ ಪರಿಗಣಿಸಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಲೆ, ಕೋಮು ಗಲಭೆ ಆರಂಭವಾಗಿವೆ. ಸುಹಾಸ್ ಶೆಟ್ಟಿ ಕೊಲೆಯೇ ಇದೊಂದು ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು …
Read More »ಧಾರವಾಡದ ಯಾದವಾಡದಲ್ಲಿ ಸಂಭ್ರಮದ ಹೊನ್ನಾಟ….21 ವರ್ಷದ ನಂತರ ಗ್ರಾಮ ದೇವಿಯರ ಜಾತ್ರೆ
ಧಾರವಾಡದ ಯಾದವಾಡದಲ್ಲಿ ಸಂಭ್ರಮದ ಹೊನ್ನಾಟ….21 ವರ್ಷದ ನಂತರ ಗ್ರಾಮ ದೇವಿಯರ ಜಾತ್ರೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ನಂತರ ಗ್ರಾಮ ದೇವಿಯರ ಜಾತ್ರೆ ಅದ್ಧೂರಿಯಿಂದ ನೆರವೇರುತ್ತಿದ್ದು, ಗ್ರಾಮಸ್ಥರೆಲ್ಲರೂ ಗ್ರಾಮ ದೇವತೆಯರ ಜಾತ್ರೆಯಲ್ಲಿ ಭಾಗಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಳ್ಳುವುದರ ಜತೆಗೆ ದೇವರ ಕೃಪೆಗೆ ಪಾತ್ರರಾದರು. ಗ್ರಾಮದೇವಿಯರಾದ ದ್ಯಾಮವ್ವ ಹಾಗೂ ದುರ್ಗಾದೇವಿಯರ ಮೂರ್ತಿಗಳು ಪುರಪ್ರವೇಶ ಮಾಡಿದ್ದು, ಶನಿವಾರ ಗ್ರಾಮದ ತುಂಬೆಲ್ಲ ಸಂಭ್ರಮದ ಹೊನ್ನಾಟ ನಡೆಯುತ್ತಿದೆ. ಶನಿವಾರ ಯಾದವಾಡ …
Read More »ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ
ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಬೂದಿಹಾಳ ಗ್ರಾಮದ ಶ್ರೀ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »