ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …
Read More »ವಿಶ್ವದ ಎತ್ತರದ ಶಿವ ಮೂರ್ತಿ ಇಂದು ಲೋಕಾರ್ಪಣೆ
ವಿಶ್ವದಲ್ಲೇ ಅತೀ ಎತ್ತರದ ಶಿವನ ಪ್ರತಿಮೆ “ವಿಶ್ವಾಸ ಸ್ವರೂಪಂ’ ಶನಿವಾರ ಲೋಕಾರ್ಪಣೆಗೊಳ್ಳಲಿದೆ.ರಾಜಸ್ಥಾನದ ರಾಜಸ್‌ಮಂಡ್ ಜಿಲ್ಲೆಯ ನಾಥ್‌ದ್ವಾರ ಪಟ್ಟಣದಲ್ಲಿ ಈ ಪ್ರತಿಮೆ ತಲೆಎತ್ತಿದೆ. ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಅವರು ಈ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಸಿಎಂ ಅಶೋಕ್ ಗೆಹೊÉàಟ್, ಸ್ಪೀಕರ್ ಸಿ.ಪಿ. ಜೋಷಿ ಮತ್ತಿತರರು ಭಾಗಿಯಾಗಲಿದ್ದಾರೆ. 9 ದಿನ ಕಾರ್ಯಕ್ರಮ ಉದಯಪುರದಿಂದ 45 ಕಿ.ಮೀ. ದೂರದಲ್ಲಿ ಧ್ಯಾನಸ್ಥನಾಗಿರುವಂತೆ ಶಿವನ ಪ್ರತಿಮೆ ನಿರ್ಮಿಸಲಾಗಿದೆ. ಪ್ರತಿಮೆ ಲೋಕಾರ್ಪಣೆಗೊಂಡ ಬಳಿಕ ಅ. 29ರಿಂದ ನ. 6ರ …
Read More »ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ
ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ …
Read More »ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …
Read More »ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ: ಸಿದ್ದ ರಾಮಯ್ಯ
ಶಿವಮೊಗ್ಗ: ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಪರೇಶ್ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ …
Read More »ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರು, ಬೆಳಗಾವಿಗೆ ಬರ್ತಾರಂತೆ ಶಿವಸೇನೆ ಗೂಂಡಾಗಳು..?
ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯೋತ್ಸವದ ದಿನ ಲಕ್ಷಾಂತರ ಕನ್ನಡಿಗರು ಒಂದು ಕಡೆ ಸೇರಿ ಕನ್ನಡಮ್ಮನ ತೇರು ಎಳೆದು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸಲು ಕನ್ನಡಮ್ಮನ ಕಂದಮ್ಮಗಳು ಸಿದ್ಧತೆಯನ್ನು ನಡೆಸಿದ್ದಾರೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗದ ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಎಂಇಎಸ್ ಪುಂಡರು ತಮ್ಮ ಕಿಪಾಪತಿ ಮುಂದುವರಿಸಿದ್ದಾರೆ. ಹೌದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಈ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲು ಭರದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯ ನಾಡದ್ರೋಹಿ …
Read More »ಕುಂದಾಗರಿಯಲ್ಲಿ ತೆರೆದ ವಾಹನದಲ್ಲಿ ರಾಜರತ್ನನ ಭಾವಚಿತ್ರದ ಭವ್ಯ ಮೆರವಣಿಗೆ
ಕರ್ನಾಟಕ ರತ್ನ, ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪು ಡಾ.ಪುನೀತ್ ರಾಜಕುಮಾರ ಇಂದಿಗೆ ಅಗಲಿ ಬರೊಬ್ಬರಿ ಒಂದು ವರ್ಷವಾಗಿದೆ. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪ್ಪು ಸಮಾಧಿ ಸೇರಿ ರಾಜ್ಯದ ಮೂಲೆ ಮೂಲೆಯಲ್ಲಿ ಮೊದಲ ವರ್ಷದ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಅರ್ಥಪೂರ್ಣವಾಗಿ ರಾಜರತ್ನನನ್ನು ನೆನೆಯಲಾಯಿತು. ಹೌದು ಅದು ಅಕ್ಟೋಬರ್ 29, 2021 ಶಿವರಾಜ್‍ಕುಮಾರ್ ನಟನೆಯ ಭಜರಂಗಿ 2 ರಿಲೀಸ್ ಆಗಿತ್ತು. ರಾಜ್ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಪುನೀತ್ ರಾಜ್‍ಕುಮಾರ್ …
Read More »ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್
ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ …
Read More »ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡ್ತೇವೆ: C.M. ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಬದುಕು ಕಟ್ಟಿಕೊಳ್ಳಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಮೂಲಕ ಭಾರತದಲ್ಲೇ ನಂಬರ್ 1 ರಾಜ್ಯ ಮಾಡುವ ಛಲವನ್ನು ತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಇನ್ನಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಕನ್ನಡನಾಡು ಶ್ರೇಷ್ಠವಾದ ನಾಡು …
Read More »ಜಿಮ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ತರಲು ಒತ್ತು: ಮುರುಗೇಶ ನಿರಾಣಿ
ಹುಬ್ಬಳ್ಳಿ: ‘ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ, ಹುಬ್ಬಳ್ಳಿ ಮತ್ತು ಬೆಳಗಾವಿ ಮಧ್ಯೆ ಇರುವ ಕಿತ್ತೂರು ಮತ್ತು ಕಲಬುರಗಿಯಲ್ಲಿ ಮೂರು ಸಾವಿರ ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮಾಡೇ ಮಾಡುತ್ತೇವೆ’ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ‘ಎರಡನೇ ಹಂತದ ನಗರಗಳಿಗೆ ಉದ್ಯಮಗಳು ಬರಬೇಕಾದರೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯಗಳು ಅಗತ್ಯ. ಇದಕ್ಕಾಗಿ ರಾಜ್ಯ ಸರ್ಕಾರ ದಾವಣಗೆರೆ, ಬಾಗಲಕೋಟೆಯ ಬಾದಾಮಿ, ರಾಯಚೂರು, …
Read More »