Breaking News

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಅವರು ಆಸ್ಪತ್ರೆಗೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಒಳ ರೋಗಿಗಳ ಕೊಣೆ ಕಂಡು ಕೆಂಡಾ …

Read More »

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು ಮನೆ ಕುಸಿತಗೊಂಡು ಎರಡು ಆಟೋ ರೀಕ್ಷಾ ಒಂದು ದ್ವೀಚಕ್ರ ವಾಹನ ಜಖಂಗೊಂಡ ಘಟನೆ ಶುಕ್ರವಾರ ಮುಂಜಾನೆ ಜಾವ ಸಂಭವಿಸಿದೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿರುವ ಕಲ್ಯಾಣ ಚೌಕ ಹತ್ತಿರ ಕೀಶನ ಶಹಾಪೂರಕರ ಎಂಬುವರಿಗೆ ಸೇರಿದ ಮನೆಯೊಂದು ಕುಸಿತವಾಗಿದೆ. ಮನೆಯೊಳಗೆ ಜನರು ವಾಸವಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯ ಮುಂಭಾಗ ನಿಲ್ಲುಗಡೆ ಮಾಡಿದ ಎರಡು …

Read More »

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ …

Read More »

ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು

ಹುಬ್ಬಳ್ಳಿ: ಬ್ಯಾಂಕ ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದ ದರೋಡೆಕೋರರು ವಿಜಯಪುರದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧಿಸಿದಂತೆ ದರೋಡೆ ಮಾಡಿದ ಚಿನ್ನವನ್ನು ಹುಬ್ಬಳ್ಳಿ ಖಾಸಗಿ ಶಾಲೆಯಲ್ಲಿ ದರೋಡೆ ಕೋರರು ಬಚ್ಚಿಟ್ಟಿ ಜಾಗವನ್ನು ಇಂದು ಸ್ಥಳ ಮಹಜರು ಮಾಡಲಾಯಿತು. ಕಳ್ಳತನ ಪ್ರಮುಖ ಆರೋಪಿ ಶೇಖರ ನನ್ನ ಹುಬ್ಬಳ್ಳಿಗೆ ಕರೆತಂದ ಪೊಲೀಸರು ಹುಬ್ಬಳ್ಳಿಯ ವಿವಿಧ ಕಡೆ ಸ್ಥಳ ಮಹಜರು ಮಾಡಿದರು. ಸ್ಥಳ ಮಹಜರು ಜೊತೆಗೆ ಚಿನ್ನ ಕರಗಿಸಲು ಬಳಸಿದ ಕೆಲವು …

Read More »

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ. ವಾಸಸ್ಥಳದ ಹಕ್ಕುಪತ್ರ ಇಲ್ಲದೇ ಆತಂಕದಲ್ಲಿಯೇ ದಿನಗಳನ್ನು ದುಡಿಕೊಳ್ಳುತ್ತಾ ಬದುಕುತ್ತಿದ್ದ ಕೊಳಚೆ ಪ್ರದೇಶದ 121 ನಿವಾಸಿಗಳಿಗೆ ಕೊನೆಗೂ ಹಕ್ಕುಪತ್ರ ಹಸ್ತಾಂತರ ಮಾಡುವ ಮೂಲಕ ಕ್ಷೇತ್ರದ ಶಾಸಕ ಹಾಗೂ ವಿಧಾನ‌ ಸಭೆಯ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದವರು ನಿವಾಸಿಗಳ‌ ಆತಂಕ ದೂರು ಮಾಡಿದ್ದಾರೆ.‌ ಹೌದು ವಾಸಸ್ಥಳದಿಂದ ಯಾವಗ ಯಾರು ನಮ್ಮನ್ನು ಜಾಗಾ …

Read More »

ನೂರಾರು ನವಜಾತ ಶಿಶುಗಳ ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆ

ಮಂಗಳೂರು: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯಲ್ಲಿ, ತಾಯಿಯ ಮಮತೆಯಷ್ಟೇ ಪವಿತ್ರವಾದೊಂದು ಕ್ರಾಂತಿಕಾರಿ ಯೋಜನೆ ನಿಶ್ಯಬ್ದವಾಗಿ ನಡೆಯುತ್ತಿದೆ. ‘ಅಮೃತ ಘಟಕ’ ಎಂದು ಕರೆಯಲ್ಪಡುವ ಈ ‘ಹ್ಯೂಮನ್ ಮಿಲ್ಕ್ ಬ್ಯಾಂಕ್’ (ತಾಯಿಯ ಎದೆಹಾಲಿನ ಬ್ಯಾಂಕ್), ಅದೆಷ್ಟೋ ನವಜಾತ ಶಿಶುಗಳ ಪಾಲಿಗೆ ಸಂಜೀವಿನಿಯಾಗಿದೆ. ಅವಧಿಪೂರ್ವ ಜನನ, ತೂಕ ಕಡಿಮೆ ಅಥವಾ ತಾಯಿಯ ಅನಾರೋಗ್ಯದಿಂದಾಗಿ ಅಮೃತಸಮಾನವಾದ ಎದೆಹಾಲಿನಿಂದ ವಂಚಿತರಾಗುವ ಕಂದಮ್ಮಗಳಿಗೆ ಈ ಬ್ಯಾಂಕ್ ಆಶಾಕಿರಣವಾಗಿ, ಶಿಶು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ.ಅಮೃತ ಘಟಕ’ದ ಉಗಮ …

Read More »

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ ವಿವಿಧ ಸರ್ಕಾರಿ ಕಟ್ಟಡಗಳ ಸ್ಥಳ ಮಂಜೂರಿಗಾಗಿ ಪ್ರಯತ್ನ ಕಾಗವಾಡ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಬೆಂಗಳೂರಿಗೆ ವರ್ಗಾವಣೆ ನೂತನ ತಹಶೀಲ್ದಾರರಾಗಿ ರವೀಂದ್ರ ಹಾದಿಮಾನಿ ಅಧಿಕಾರ ಸ್ವೀಕಾರ ಕಾಗವಾಡ ತಹಶೀಲ್ದಾರರಾಗಿ ಸೇವೆ ಸಲ್ಲಿಸುವ ಇಚ್ಛೆ ನನ್ನದಾಗಿತ್ತು:ರಾಜೇಶ ಬುರ್ಲಿ ಹೊಸದಾಗಿ ರಚನೆಯಾದ ಕಾಗವಾಡ ತಾಲೂಕಿನ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ ನೂತನ ತಹಶೀಲ್ದಾರರಾಗಿ ಚನ್ನಮನ ಕಿತ್ತೂರು ತಹಶೀಲ್ದಾರ ರವೀಂದ್ರ ಹಾದಿಮನಿ ಅವರು ಗುರುವಾರ ಅಧಿಕಾರ …

Read More »

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ಇಂಥ ಹೇಳಿಕೆಗಳಿಗೆ ಕೇಂದ್ರದ ನಾಯಕರುಗಳು ಪರೋಕ್ಷ ಬೆಂಬಲ ನೀಡಿದಂತಿದೆ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ರವಿಕುಮಾರ್ ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆಗೆ ಸಚಿವರ ಆಗ್ರಹ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ …

Read More »

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

ರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. ತಕ್ಷಣವೇ ರೈಲು ನಿಲ್ಲಿಸಿದ ಪೈಲಟ್​ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ (ಹಿಂದಿನ ರಾಮನಗರ) ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಮೈಸೂರಿನಿಂದ ರಾಜಸ್ಥಾನದ ಉದಯಪುರಕ್ಕೆ ರೈಲು ತೆರಳುತ್ತಿತ್ತು. ಈ ವೇಳೆ ರೈಲಿನ ಇಂಜಿನ್​​ನಲ್ಲಿ ಹಠಾತ್​ ಬೆಂಕಿ ಕಾಣಿಸಿದೆ. ಮುಂದಿನ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಚಾಲಕ …

Read More »

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್​​ಸಿ ಅವರ …

Read More »