ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತಪಟ್ಟವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಕೃತ್ಯವನ್ನು ಖಂಡಿಸಿ ಗೋವಾ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಶ್ರದ್ಧಾಂಜಲಿ ಸಲ್ಲಿಸಲಾಯಿತು . ಗೋವಾದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ …
Read More »ಗಣಿ ಮಾಲೀಕನಿಂದ ಪ್ರತಿಭಟನಾಕಾರನ ಮೇಲೆ ಫೈರಿಂಗ್ ಆರೋಪ
ಚಿಕ್ಕಬಳ್ಳಾಪುರ: ಗಣಿಗಾರಿಕೆ ಮಾಡಲು ರಸ್ತೆ ಮಾಡುವ ವಿಚಾರಕ್ಕೆ ನಡೆದ ಎರಡು ಗುಂಪುಗಳ ಗಲಾಟೆಯಲ್ಲಿ ಗಣಿ ಮಾಲೀಕನು ರೈತನ ಮೇಲೆ ಗುಂಡು ಹಾರಿಸಿರುವ ಆರೋಪ ಕೇಳಿಬಂದಿದೆ. ಪ್ರತಿಭಟನಾಕಾರನ ತೊಡೆ ಭಾಗಕ್ಕೆ ಗುಂಡೇಟು ತಗಲಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಚೇನಹಳ್ಳಿ ತಾಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಇಂದು ಮಧ್ಯಾಹ್ನ 1:30ರ ಸಮಯದಲ್ಲಿ ಗಲಾಟೆ …
Read More »ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಮೈಸೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳು ಇನ್ನು ನಡೆದಿಲ್ಲ. ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾಶ್ಮೀರದಲ್ಲಿ ಅಮಾಯಕರ ಮೇಲೆ ಉಗ್ರರ ದಾಳಿ ನಡೆಯಬಾರದಿತ್ತು, ನಡೆದಿದೆ. ಇಂತಹ ಕೃತ್ಯಗಳನ್ನ ನಡೆಯದಂತೆ ಹತ್ತಿಕ್ಕುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಯಾವ ಉದ್ದೇಶದಿಂದ ಈ ಕೃತ್ಯ ನಡೆದಿದೆ ಎಂಬುದನ್ನು ತನಿಖೆಯಿಂದ ಗೊತ್ತಾಗಲಿದೆ. ಘಟನೆಗೆ ಯಾರು ಹೊಣೆ ಅಂತ ಹೇಳುವುದಕ್ಕೆ ಆಗಲ್ಲ. ಮುಂದೆ ಇಂಹ ಘಟನೆಗಳು ನಡೆಯದಂತೆ …
Read More »ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿಕೊಂಡಿರುವ ಸಿಎಂ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »ಬರೀ ಜಾತ್ರಿಗೆ ಬಂದ್ ಹೋಗಬ್ಯಾಡ್ರಿ ನಮ್ಗೊಂದ್ ಕನ್ಯೆ ನೋಡಿ
ವಿಜಯಪುರ, ಏಪ್ರಿಲ್ 23: ಜಾತ್ರೆಯೆಂದರೆ ಅಲ್ಲಿ ಸಡಗರ ಸಂಭ್ರಮ ಮನೆ ಮಾಡಿರುತ್ತದೆ. ಇಡೀ ಊರ ತುಂಬೆಲ್ಲಾ ಜನರು ಸೇರಿರುತ್ತಾರೆ. ತಮ್ಮೂರ ಜಾತ್ರೆಗೆ ಹೆಣ್ಣು ಮಕ್ಕಳು ಸಹ ತವರಿಗೆ ಆಗಮಿಸಿರುತ್ತಾರೆ. ಸಂಬಂಧಿಕರು ಬಂಧು-ಬಳಗ ಕೂಡ ಬಂದಿರುತ್ತಾರೆ. ವಿಜಯಪುರ (Vijayapura) ಜಿಲ್ಲೆಯ ಬಬಲೇಶ್ವರ (Bableshwar) ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಗ್ರಾಮ ದೇವರಾದ ಹನುಮಂತ ದೇವರ ಜಾತ್ರೆ ನಡೆಯುತ್ತಿದೆ. ಜಾತ್ರೆಯ ಪ್ರಯುಕ್ತ ಹಾಲೋಕುಳಿ ಸೇರಿದಂತೆ ಇತರೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ. ಜಾತ್ರೆಗೆ ಸಾವಿರಾರು ಜನರು ಸಾಕ್ಷಿಯಾಗಿದ್ಧಾರೆ. …
Read More »ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ಧಾರವಾಡ, ಏಪ್ರಿಲ್ 23: ಮನೆ ಹೊಕ್ಕು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (RSS) ಮುಖಂಡನಿಗೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಧಾರವಾಡ (Dharwad) ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ನಡೆದಿದೆ. ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್ಎಸ್ಎಸ್ ಮುಖಂಡ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್ ಬಳ್ಳಾರಿಯವರ ಮನೆಯೊಳಗೆ ಹೊಕ್ಕು …
Read More »ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ನವದೆಹಲಿ, (ಏಪ್ರಿಲ್ 23): ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ (Kashmir) ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ ಸಂಬಂಧ ಇಂದು (ಏಪ್ರಿಲ್ 23) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ …
Read More »ಬೆಳಗಾವಿ ಗ್ಯಾಂಗ್ ವಾಡಿಯಲ್ಲಿಯುವಕನ ಮೇಲೆ ಚಾಕು ಇರಿತ
ಬೆಳಗಾವಿಯಲ್ಲಿ ಯುವಕನ ಮೇಲೆ ಚಾ*ಕು ಇರಿತ ವ್ಯಕ್ತಿ ಗಂಭೀರ ಗಾ*ಯ. ಬೆಳಗಾವಿ ಗ್ಯಾಂಗ್ ವಾಡಿಯಲ್ಲಿ ನಡೆದ ಘಟನೆ. ಧೀರಜ್ ಚೌಗಲೆ (38) ಗಂಭೀರ ಗಾ*ಯ. ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ. ಐದು ಜನ ಯುವಕರಿಂದ ಧೀರಜ್ ಚೌಗಲೆಗೆ ಚಾ*ಕು ಇರಿ*ತ. ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿರೋ ಜಗಳ. ಒಂದೇ ಬಡಾವಣೆಯ ಯುವಕರ ನಡುವೆ ಗ*ಲಾಟೆ. ಇಂದು ಮದ್ಯಾಹ್ನ ಧೀರಜ್ ಐದು ಜನ ಯುವಕರಿಂದ ಚಾ*ಕು ಇರಿತ. ಬಿಮ್ಸ್ …
Read More »ಪೆಹಲ್ಗಾವ್ ಉಗ್ರರ ದಾಳಿಯಿಂದ ಅಚ್ಚರಿ ರೀತಿಯಲ್ಲಿ ಸೇಫ್ ಬಾಗಲಕೋಟೆಯಿಂದ ಕಾಶ್ಮೀರ ಗೆ ತೆರಳಿದ್ದ ಕಾಸೆಟ್ ಕುಟುಂಬ
ಪೆಹಲ್ಗಾವ್ ಉಗ್ರರ ದಾಳಿಯಿಂದ ಅಚ್ಚರಿ ರೀತಿಯಲ್ಲಿ ಸೇಫ್ ಬಾಗಲಕೋಟೆಯಿಂದ ಕಾಶ್ಮೀರ ಗೆ ತೆರಳಿದ್ದ ಕಾಸೆಟ್ ಕುಟುಂಬ ದಾರಿ ಮಧ್ಯ ಗುಡ್ಡ ಕುಸಿತ, ಅರ್ಧಕ್ಕೆ ಮೊಟಕುಗೊಂಡ ಪಹಲಗಾಂ ಪ್ರಯಾಣ ವೈಷ್ಣೋದೇವಿ ದರ್ಶನದಿಂದಲೇ ಕುಟುಂಬ ಸೇಪ್-ಕಾಸಟ್ ಕುಟುಂಬ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬಾಗಲಕೋಟೆಯ ಕಾಸಟ್ ಕುಟುಂಬ ಫಹಲ್ಗಾವ್ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿದ ಕಾರಣ ಪ್ರಯಾಣ ಮೊಟಕುಗೊಳಿಸಿದ್ದರಿಂದ ದಾಳಿಯಿಂದ ಬಚಾವಾಗಿ ಸುರಕ್ಷಿತವಾಗಿದ್ದಾರೆ. ಬಾಗಲಕೋಟೆಯ ಕಾಸಟ್ ಕುಟುಂಬದ ಆನಂದ್ ಕಾಸಟ್ ಈ ಕುರಿತು …
Read More »ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ
ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ. ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ …
Read More »