Breaking News

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯಲ್ಲಿ ಲಕ್ಷಾಂತರ ಜನ ಭಾಗಿ

ಹೊನ್ನಾಳಿ: ನಗರದ ಪೇಟೆ ಹಳದಮ್ಮ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆ ನಿಮಿತ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆ ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.   ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ …

Read More »

ಬೆಳಗಾವಿ ರಿಂಗ್ ರೋಡ್ ನಿರ್ಮಾಣಕ್ಕೆ ಎಂಇಎಸ್ ವಿರೋಧ: ಹೋರಾಟಕ್ಕೆ ಕರೆ

ಬೆಳಗಾವಿ ನಗರದ ಹೊರ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಎಂಇಎಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.  ಸೋಮವಾರ ಬೆಳಗಾವಿಯ ಶಾಹಪುರದ ಸಾಂಸ್ಕøತಿಕ ಭವನದಲ್ಲಿ ಎಂಇಎಸ್ ಮುಖಂಡರು ಸಭೆ ಕರೆದಿದ್ದರು. ಬೆಳಗಾವಿ ಗ್ರಾಮೀಣ ಭಾಗದ ಸುಮಾರು 31 ಗ್ರಾಮಗಳ ಜಮೀನು ಈ ರಿಂಗ್ ರೋಡ್‍ನಲ್ಲಿ ಹೋಗುತ್ತದೆ. ಈ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಯಿತು. ಬಳಿಕ ಮಾತನಾಡಿದ ಮಾಜಿ ಶಾಸಕ ಮನೋಹರ್ ಕಿಣೇಕರ್ ಈಗಾಗಲೇ ಸರ್ಕಾರ …

Read More »

ರಸಗೊಬ್ಬರ ಇನ್ನು ಭಾರತ್‌ ಬ್ರ್ಯಾಂಡ್ ನ‌ಲ್ಲಿ ಲಭ್ಯ: ಸಚಿವ ಬಿ.ಸಿ.ಪಾಟೀಲ್‌

ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪೆನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಇನ್ನು ಮುಂದೆ ಭಾರತ್‌ ಬ್ರ್ಯಾಂಡ್ ಗಳಲ್ಲಿ ಎಲ್ಲ ರಸಗೊಬ್ಬರ ಅಂಗಡಿಗಳಲ್ಲಿ ದೊರೆಯಲಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು. ನಗರದ ಕೆಸಿ ರಸ್ತೆಯಲ್ಲಿ ಖಾಸಗಿ ಮಳಿಗೆಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಆಶಯದಂತೆ ಬಳ್ಳಾರಿ ಸಹಿತ 43 ಪ್ರಧಾನ ಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರಗಳು ಉದ್ಘಾಟನೆಗೊಳ್ಳಲಿವೆ.   ಇಲ್ಲಿ ಸಿಗುವಂಥ …

Read More »

ಫೈನಾನ್ಸ್​​ ಕಂಪನಿ ವಿರುದ್ಧ ವಂಚನೆ ಆರೋಪ: ಸದಸ್ಯರ ಮನೆಗಳ ಮುಂದೆ ಜನರ ಪ್ರತಿಭಟನೆ

ಬೆಳಗಾವಿ: ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ‌ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಫೈನಾನ್ಸ್​​ ಕಂಪನಿ ವಿರುದ್ಧ ವಂಚನೆ ಆರೋಪಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂ.ವಂಚನೆ …

Read More »

ಕಾಂಗ್ರೆಸ್ & ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರ ಗೆಲ್ಲಲು ಬಿಜೆಪಿ ತಯಾರಿ: ಲಕ್ಷ್ಮಣ ಸವದಿ

ಬೆಳಗಾವಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ. ಚಿಕ್ಕೋಡಿ(ಬೆಳಗಾವಿ): ಕಾಂಗ್ರೆಸ್ ಮತ್ತು ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಬಿಜೆಪಿ ಗೆಲುವಿಗೆ ಒಬ್ಬೊಬ್ಬ ಕಾರ್ಯಕರ್ತನಿಗೂ ತಲಾ 25 ವೋಟ್​ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. …

Read More »

ಯತ್ನಾಳ್​ಗೆ ನೋಟಿಸ್ ಜಾರಿ, ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್: ಅರುಣ್​ ಸಿಂಗ್

ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ಹಾಗೂ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನ ಸಚಿವ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತಾಡ್ತಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನ ಗೌರವಿಸಬೇಕು. ಯತ್ನಾಳ್ ಅವರ ಇಂತಹ ಹೇಳಿಕೆಗೆ …

Read More »

ಜನಮುಖಿ ಕೆಲಸ ಮಾಡದ ಉನ್ನತ ಅಧಿಕಾರಿ ನಾಲಾಯಕ್: ನಾರಾಯಣಸ್ವಾಮಿ

ಕಲಬುರಗಿ: ”ದೊಡ್ಡ ಓದು ಓದಿ ಬಂದು ಕುರ್ಚಿಯಲ್ಲಿ ಕುಳಿತು ಒಳ್ಳೆಯ ಮತ್ತು ಸಮಾಜ ಬಯಸುವ ಕೆಲಸ ಮಾಡದೇ ಇರುವ ಅಧಿಕಾರಿಯ ಓದು ಮೌಲ್ಯವಿಲ್ಲದ್ದು ಮತ್ತು ಅಂತಹ ನಿರ್ಜೀವ ಅಧಿಕಾರಿ ನಾಲಾಯಕ್” ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.   ಕಡಗಂಚಿ ಬಳಿ ಇರುವ ಸಿಯುಕೆನಲ್ಲಿ ಅಂಬೇಡ್ಕರ್ ಸೆಂಟರ್ ಆಫ್ ಎಕ್ಸ್ ಲೆನ್ಸ್ ಹಾಗೂ ೩ ವಸತಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿ,ಯಾವ ಉನ್ನತ ಅಧಿಕಾರಿ ದೇಶದ …

Read More »

ಹುಬ್ಬಳ್ಳಿ-ಧಾರವಾಡ: ಪಾದಚಾರಿ ಮಾರ್ಗ ತೆರವು , ಸ್ವಚ್ಛತೆಗೆ 30 ದಿನಗಳ ಗಡುವು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಪಾದಚಾರಿ ಮಾರ್ಗ ತೆರವು , ಸ್ವಚ್ಛತೆ ಹಾಗೂ ಡಿಜಿಟಲ್ ಜಾಹೀರಾತಿಗೆ ಕ್ರಮಕ್ಕೆ 30 ದಿನಗಳ ಗಡುವು ನೀಡಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಧೀಕರಣದ ರಾಜ್ಯ ಸಮಿತಿ ಅಧ್ಯಕ್ಷ ನ್ಯಾ.ಸುಭಾಸ ಆಡಿ ಸೂಚಿಸಿದರು.   ಘನತ್ಯಾಜ್ಯ,ಕಟ್ಟಡ ತ್ಯಾಜ್ಯ ನಿರ್ವಹಣೆ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಚ್ಛತೆ ಕುರಿತು ಜಾಗೃತಿ ಅಗತ್ಯವಾಗಿದೆ. ಪ್ರಸ್ತುತ ಅವಳಿನಗರದಲ್ಲಿ ಶೇ.70 ರಷ್ಟು ತ್ಯಾಜ್ಯ …

Read More »

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.   ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »