ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ …
Read More »3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿತ
ಬೆಂಗಳೂರು: ಮೂರು ತಿಂಗಳ ಹಿಂದಷ್ಟೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಳಿಯ ಅಂಡರ್ ಪಾಸ್ ಕುಸಿದಿದ್ದು, ಪ್ರಯಾಣಿಕಾರಾದಿಯಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »ಕೋಟೆನಾಡು ಪ್ರವೇಶಿಸಿದ ‘ಭಾರತ್ ಜೋಡೊ ಯಾತ್ರೆ’
ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಿದ್ದು, ಹಿರಿಯೂರು ನಗರದ ಹೊರವಲಯದಲ್ಲಿ ವಿಶ್ರಾಂತಿ ಪಡೆಯುತ್ತಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ಕೆಂಕೆರೆ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ ಪಾದಯಾತ್ರೆ ನಡೆಸಿದ ರಾಹುಲ್, ವಾಹನದಲ್ಲಿ ಹಿರಿಯೂರು ತಲುಪಿದರು. ವಿಶೇಷ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಚರ್ಚಿಸಿದರು. ಸಂಜೆ 4ಕ್ಕೆ ಹಿರಿಯೂರಿನ ತಹಾ ಪ್ಯಾಲೇಸ್ ಖಾಸಗಿ ಕಲ್ಯಾಣ ಮಂಪಟದಿಂದ ಪಾದಯಾತ್ರೆ …
Read More »ಪ್ರತಿ ಟನ್ ಕಬ್ಬಿಗೆ 5500 ಬೆಲೆ ಘೋಷಣೆ ಮಾಡುವಂತೆ ರೈತ ಸಂಘದಿoದ ಪ್ರತಿಭಟನೆ
ಪ್ರಸಕ್ತ ಸಾಲಿನಲ್ಲಿ ಕನ್ನು ಬೆಳೆದ ರೈತರಿಗೆ ಪ್ರತೀ ಟನ್ ಕಬ್ಬಿಗೆ 5500 ರೂ ನಿಗದಿ ಮಾಡುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳಿAದ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುರಿಯುವ ಮಳೆಯನ್ನೂ ಲೆಕ್ಕಿಸದೇ ರೈತರು ನಗರದ ಚೆನ್ನಮ್ಮಾ ವೃತ್ತದಲ್ಲಿ ರಸ್ತೆ ತಡೆಯನ್ನು ನಡೆಸಿ ಸರಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು. ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದ ಕಬ್ಬಿಗೆ ಪ್ರತೀ ಟನ್‌ಗೆ 5500ರೂ ನೀಡುವಂತೆ ಆಗ್ರಹಿಸಿ ಇಂದು …
Read More »ಲೋಕಸಭಾ ಎಲೆಕ್ಷನ್’ಗೆ ಬಿಜೆಪಿ ತಂತ್ರ; ಸೋತ ಕ್ಷೇತ್ರಗಳಲ್ಲಿ ಈ ಬಾರಿ ಮೋದಿ ರಾಲಿ
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷವು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ 144 ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು 40 ರಾಲಿಗಳನ್ನು ನಡೆಸಲು ಯೋಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ಕ್ಲಸ್ಟರ್‌ನಲ್ಲಿ ಒಂದು ರ್ಯಾಲಿ ನಡೆಸುವ ಸಾಧ್ಯತೆಯಿದೆ. ಪಕ್ಷದ ಮೂಲಗಳ ಪ್ರಕಾರ, ಲೋಕಸಭೆ ಪ್ರವಾಸ ಯೋಜನೆ ಹಂತ-2 ರ ಅಡಿಯಲ್ಲಿ, ದೇಶಾದ್ಯಂತ 144 ದುರ್ಬಲ ಅಥವಾ ಸೋತ ಲೋಕಸಭಾ ಸ್ಥಾನಗಳಲ್ಲಿ, ಪಿಎಂ ಮೋದಿ 40 ಸ್ಥಳಗಳಲ್ಲಿ 40 ದೊಡ್ಡ ರ್ಯಾಲಿಗಳನ್ನು …
Read More »ಪ್ಯಾನ್ ಇಂಡಿಯಾ ಆದ ʼಕಾಂತಾರʼ: ಹಿಂದಿ, ತೆಲುಗಿನ ಟ್ರೇಲರ್ ಔಟ್
ಬೆಂಗಳೂರು: ರಿಷಬ್ ಶೆಟ್ಟಿ ಅವರ ʼಕಾಂತಾರʼ ಹವಾ ಇನ್ನೂ ಕಮ್ಮಿಯಾಗಿಲ್ಲ. ವಿಶ್ವದೆಲ್ಲೆಡೆ ಸಿನಿಮಾದ ಬಗ್ಗೆ ಸಿಗುತ್ತಿರುವ ರೆಸ್ಪಾನ್ಸ್ ನಿಂದ ಚಿತ್ರವನ್ನು ಇತರ ಭಾಷೆಯಲ್ಲಿ ಡಬ್ ಮಾಡಿ ರಿಲೀಸ್ ಮಾಡಲು ಚಿತ್ರ ತಂಡ ನಿರ್ಧರಿಸಿದ್ದು, ಮೊದಲ ಹಂತವಾಗಿ ಪೋಸ್ಟರ್ , ಟ್ರೇಲರ್ ಗಳು ರಿಲೀಸ್ ಆಗಿವೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ʼಕಾಂತಾರʼ ತುಳುನಾಡಿನ ಆಚರಣೆ, ಅರಣ್ಯಕ್ಕೆ ಹೊಂದಿಕೊಂಡಿರುವ ಜನರ ನಂಬಿಕೆಯ ಸುತ್ತ ಸಾಗುವ ಚಿತ್ರವಾಗಿದ್ದು, ರಿಷಬ್ ಅಭಿನಯ ಹಾಗೂ ದೃಶ್ಯಗಳಿಂದ …
Read More »ಅಪ್ಪು ʼಗಂಧದ ಗುಡಿʼ ಮೆಚ್ಚಿದ ಮೋದಿ: ಅಶ್ವಿನಿ ಪುನೀತ್ ಕುಮಾರ್ ಟ್ವೀಟ್ ಗೆ ಪ್ರತಿಕ್ರಿಯೆ
ಬೆಂಗಳೂರು: ಪವರ್ ಸ್ಟಾರ್ ಅಪ್ಪು ಅವರ ʼಗಂಧದ ಗುಡಿʼ ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದೆ. ಅಮೋಘ, ಅದ್ಭುತ ಜೀವ ವೈವಿಧ್ಯಮಯ ಜಗತ್ತಿನ ದೃಶ್ಯವನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ಟ್ರೇಲರ್ ಬಿಡುಗಡೆಗೊಂಡ ಬಳಿಕ ಅಪ್ಪು ಅವರ ಡ್ರೀಮ್ ಪ್ರಾಜೆಕ್ಟ್ ʼಗಂಧದ ಗುಡಿʼಯ ಲಿಂಕ್ ನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ …
Read More »ಪಕ್ಷಕ್ಕೆ ಹೊಸ ಹೆಸರು ಚಿಹ್ನೆ ಸೂಚಿಸಿದ ಶಿವಸೇನೆಯ ಉದ್ಧವ್ ಬಣ
ಹೊಸದಿಲ್ಲಿ: ಮುಂಬೈನ ಅಂಧೇರಿ ಪೂರ್ವದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಮೂರು ಹೆಸರು ಮತ್ತು ಚಿಹ್ನೆಗಳ ಪಟ್ಟಿಯನ್ನು ನೀಡಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಮೊದಲ ಆಯ್ಕೆಯ ಹೆಸರು ‘ಶಿವಸೇನಾ ಬಾಳಾಸಾಹೇಬ್ ಠಾಕ್ರೆ’ ಮತ್ತು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎರಡನೇ ಆಯ್ಕೆಯಾಗಿದೆ ಎಂದು ಅವರು ಹೇಳಿದರು. ಚಿಹ್ನೆಯ ಆಯ್ಕೆ ವಿಚಾರದಲ್ಲಿ ತ್ರಿಶೂಲ ತನ್ನ ಮೊದಲ ಆಯ್ಕೆಯ ಚಿಹ್ನೆ ಮತ್ತು ಸುರ್ಯೋದಯದ ಚಿತ್ರ ಎರಡನೇ …
Read More »ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?
ಹೈದರಾಬಾದ್ : ಇಬ್ಬರು ಮಕ್ಕಳ ನಡುವಿನ ಅಂತರವನ್ನು ಕಾಯ್ದುಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಯೋಜನಾ ಸಾಧನ ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘ ಚಾಲಕ್ ಮೋಹನ್ ಭಾಗವತ್ ಅವರ ಇತ್ತೀಚಿನ ಜನಸಂಖ್ಯೆಯ ಅಸಮತೋಲನದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಭಾಗವತ್ ಅವರು ಇದನ್ನು ಉಲ್ಲೇಖಿಸುವುದಿಲ್ಲ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಚರ್ಚಿಸುವ ಮೊದಲು ಅವರು …
Read More »ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ
ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು. ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ …
Read More »
Laxmi News 24×7