ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಕರ್ನಾಟಕ ಸರ್ಕಾರವು ತನ್ನ ‘ವಿಷನ್ ಡಾಕ್ಯುಮೆಂಟ್’ ಅನ್ನು ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಖಲೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಒಂದು ವರ್ಷದ ಸಮಗ್ರ ಸಂಶೋಧನೆ, ಚರ್ಚೆಗಳು ಮತ್ತು ಚರ್ಚೆಗಳ ನಂತರ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಒಟ್ಟು 250 ತಜ್ಞರು ದಾಖಲೆಗಳನ್ನು ಸಿದ್ಧಪಡಿಸಲು ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದು …
Read More »ನಿಮ್ಮ ಅಧಿಕಾರಿ ತಪ್ಪು ಮಾಡಿದ್ದಾನೆ ಅಂತಾ ಹೇಳಿದ್ದಕ್ಕೆ ದಬ್ಬಾಳಿಕೆ ಮಾಡಿದ ಅಧಿಕಾರಿ ಐ ಎಸ್ ಕೋಲಾರ
ಬೈಲಹೊಂಗಲ:ಬೈಲಹೊಂಗಲದಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹೇಶ ಮೇಟಿ ಅವರು ಕೆಲವು ದಿನಗಳ ಹಿಂದೆ ಒಬ್ಬ ಮಹಿಳೆ ಕಾಗದ ಪತ್ರಗಳ ಮೇಲೆ ಗೆಜೆಟೆಡ್ ಸಹಿ ಮಾಡಸಲಿಕೆ ಬಂದಾಗ ಹಣ ತೆಗೆದುಕೊಂಡಿರುವ ಅಧಿಕಾರಿ ಮಹೇಶ ಮೇಟಿ. ಹಾಗೇಯೆ ಒಬ್ಬ ಅಧಿಕಾರಿಯಾಗಿ ಸಾರ್ವಜನಿಕರು ಬಂದಾಗ ಉಚಿತವಾಗಿ ಗೆಜೆಟೆಡ್ ಮಾಡಬೇಕಾದ ಅಧಿಕಾರಿ ಈ ರೀತಿ ಮಾಡಿರುವುದು ತಪ್ಪು ಎಂದು ಮಹಿಳೆ ಅಸಮಾಧಾನ ಹೊರಹಾಕಿದರು.. ಇದೇ ಸಂದರ್ಭದಲ್ಲಿ ಇವತ್ತು ಪಶು ಪಾಲನಾ ಮತ್ತು …
Read More »ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ
ದುರ್ಗ: ತಮಗೆ ಹಾಲು ಹಣ್ಣು ನೀಡಲು ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದುರ್ಗದ ಇತಿಹಾಸ ಪ್ರಸಿದ್ದ ಮಠದ ಸ್ವಾಮೀಜಿ ವಿರುದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಶ್ರೀ ಶ್ರೀ ಶ್ರೀ ಸ್ವಾಮೀಜಿ ವಿರುದ್ದ ಪ್ರಕರಣವನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಘಟನೆ ದುರ್ಗದಲ್ಲಿ ನಡೆದಿದ್ದು, ಸಂತ್ರಸ್ಥ ವಿದ್ಯಾರ್ಥಿನಿಯರು ತಮಗೆ ಆದ ಅನ್ಯಾಯಕ್ಕೆ ದುರ್ಗದಲ್ಲಿ ನ್ಯಾಯಾ ಸಿಗುವುದಿಲ್ಲ …
Read More »ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ …
Read More »ಹೈಕೋರ್ಟ್ನ ಬೆಂಗಳೂರು , ಧಾರವಾಡ, ಕಲಬುರಗಿ ಪೀಠಗಳಿಗೆ 5 ದಿನ ರಜೆ
ಬೆಂಗಳೂರು: ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಆಗಸ್ಟ್ 29ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಹೈಕೋರ್ಟ್ ಪ್ರಭಾರಿ ರಿಜಿಸ್ಟ್ರಾರ್ ಜನರಲ್ ಬಿ. ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದಾರೆ. ಆ.29ರ ರಜೆಯ ಬದಲಿಗೆ ಅಕ್ಟೋಬರ್ 15ರಂದು ಕೆಲಸದ ದಿನ ಎಂದು ಘೋಷಿಸಲಾಗಿದ್ದು, ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಅಕ್ಟೋಬರ್ 15ರಂದು ಕಲಾಪ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆ. …
Read More »ಮಹಾರಾಷ್ಟ್ರ: ಗಣಪತಿ ಮಂಡಲದಲ್ಲಿ ಶಿಂಧೆ-ಉದ್ಧವ್ ಠಾಕ್ರೆ ಮೂರ್ತಿ!
ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ. ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ! ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು …
Read More »ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಪವನ ರಮೇಶ ಕತ್ತಿ ಸ್ಪರ್ಧೆ?
ಚಿಕ್ಕೋಡಿ: ಬಿಜೆಪಿ ಪಕ್ಷದ ವರಿಷ್ಟರು. ನಮ್ಮ ಮನೆತನದ ಹಿರಿಯರು ಮತ್ತು ಸಚಿವರಾದ ಉಮೇಶ ಕತ್ತಿ ಮತ್ತು ನಮ್ಮ ತಂದೆಯವರಾದ ರಮೇಶ ಕತ್ತಿ ಒಪ್ಪಿಗೆ ನೀಡಿದರೆ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉತ್ಸುಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪವನ ರಮೇಶ ಕತ್ತಿ ಹೇಳಿದರು. ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿ, ಎಲ್ಲಾ ಕಡೆ ನಮ್ಮ ಅಭಿಮಾನಿಗಳು ಇದ್ದಾರೆ. ಅವರೆಲ್ಲ ಸ್ಪರ್ಧೆ ಮಾಡಬೇಕೆಂದು …
Read More »ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು. …
Read More »ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.
ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ. ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣ-ಪುಟ್ಟ …
Read More »ರಾಯಬಾಗ ಕುಡಿಯುವ ನೀರಿನ ಯೋಜನೆಗೆ 237 ಕೋಟಿ ರೂ: ಶಾಸಕ ಐಹೊಳೆ ಸಂತಸ
ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ರಾಯಬಾಗ ತಾಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ದೂರು ಮಾಡಲು ರಾಜ್ಯ ಸರ್ಕಾರ 237 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿದೆ. ಶೀಘ್ರವಾಗಿ ಟೆಂಡರ್ ಕರೆದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ವಿಜಯನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಯಬಾಗ ತಾಲೂಕಿನ ಮಡ್ಡಿ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ …
Read More »