ಮೈಸೂರು: ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ …
Read More »ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ
ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …
Read More »ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ಬಂಧನ
ಬೆಂಗಳೂರು: ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ 6 ಜನರ ಗ್ಯಾಂಗ್ವೊಂದನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನೀಲ್, ಡಿ ರೂಪಂ, ಭಟ್ಟಾಚಾರ್ಯ ಹಾಗೂ ರವಿ ಬಂಧಿತರು. ಪ್ರವೀಣ್ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಆರೋಪಿ. ಈತ ಆಧಾರ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್ ಬೇಕಿರುವವರ ಮಾಹಿತಿ ಪಡೆದು ಆನ್ಲೈನ್ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಎರಡನೇ ಆರೋಪಿ ರಮೇಶ್ ಆಟೋ ಚಾಲಕ. ಈತ ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ …
Read More »ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 25 ಕೋಟಿ ರೂ. ಲಾಟರಿ ಗೆದ್ದಿದ್ದರೂ ಕಂಗಾಲಾಗಿ ಹೋಗಿರುವ ಆಟೋ ಚಾಲಕ!
ತಿರುವನಂತಪುರಂ: ಕಳೆದ ವಾರ ಲಕ್ಕಿ ಡ್ರಾ ಮೂಲಕ 25 ಕೋಟಿ ಬಹುಮಾನ ಗೆದ್ದಿದ್ದ, ಆಟೋ ಚಾಲಕ ಕಂಗಾಲಾಗಿ ಹೋಗಿದ್ದಾನೆ. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಆಟೋ ಚಾಲಕ ಅನೂಪ್, ಮಲೇಷ್ಯಾಕ್ಕೆ ತೆರಳಿ ದುಡಿಯಲು ದಾರಿ ಕಂಡು ಕೊಂಡಿದ್ದ. ಇನ್ನೇನು ಮಲೇಷ್ಯಾಗೆ ತೆರಳಬೇಕು ಅನ್ನುವಷ್ಟರಲ್ಲಿ ಲಾಟರಿ ಗೆದ್ದಿರುವುದು ತಿಳಿದಿದೆ. ಲಾಟರಿಯಲ್ಲಿ ಕೋಟಿ ಬಹುಮಾನ ಬಂದಿದೆ. ಇನ್ನು ಮುಂದೆ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ನಿರ್ಧರಿಸಿದ್ದರು. ಆದರೆ ಆಗಿದ್ದೇ ಬೇರೆ. ಬಹುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ …
Read More »ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ
ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …
Read More »ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ
ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. …
Read More »ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್
ಬೆಂಗಳೂರು : ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರಿ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ …
Read More »ಮಹಾಲಯ ಅಮಾವಾಸ್ಯೆ- ಏನಿದರ ಮಹತ್ವ?;
ಅಮಾವಾಸ್ಯೆ’ ಎಂದರೆ ‘ಅಮಾಯಾಂ ವಸತಃ’. ಸೂರ್ಯ ಚಂದ್ರರು ಒಂದೇ ಮನೆಯಲ್ಲಿರುವುದು (ಸರಳ ರೇಖೆಯಲ್ಲಿ) ಎಂದರ್ಥ. ಭಾದ್ರಪದ ಮಾಸದ ಅಮಾವಾಸ್ಯೆ ವಿಶೇಷವಾದದ್ದು. ಆದ್ದ ರಿಂದ ಇದನ್ನು ‘ಮಹಾಲಯ ಅಮಾವಾಸ್ಯೆ’ ಎಂದು ಕರೆದರು. ಈ ಅಮಾವಾಸ್ಯೆ ಪಿತೃಪಕ್ಷದ ಕೊನೆಯ ದಿನ ಬರುತ್ತದೆ. ಇದು ಗತಿಸಿದ ಹಿರಿಯರನ್ನು ನೆನೆದು ಅವರಿಗೆ ತರ್ಪಣ, ಎಡೆ ಹಾಗೂ ಶ್ರಾದ್ಧಗಳನ್ನು ಮಾಡುವ ದಿನ. ಶ್ರಾದ್ಧ ಪದವು ‘ಶ್ರದ್ಧಾ’ ಪದ ದಿಂದ ಬಂದಿದೆ. ಇದರಲ್ಲಿ ಪಾರ್ವಣ, ಆಮಾ, ಸಂಕಲ್ಪ ಹಾಗೂ …
Read More »30 ಕೇಸ್ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ
ಬೆಂಗಳೂರು: ಯಡಿಯೂರಪ್ಪ(Yediyurappa) ಮೇಲಿನ ಭ್ರಷ್ಟಾಚಾರ(Corruption) ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(Vijayendra yediyurappa) ಹೇಳಿದ್ದಾರೆ. ಬಿಜೆಪಿ(BJP) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ …
Read More »ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: H.D.K.
ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ. ಈ ಕುರಿತು ‘ನವರಾತ್ರಿಗೆ ಕರೆಂಟ್ ಶಾಕ್’ ಹ್ಯಾಶ್ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ. …
Read More »
Laxmi News 24×7