ಗದಗ: ನಿನ್ನೆ ಗದಗದಲ್ಲಿ (Gadag) ನಡೆದ ಹಿಂದೂ ಮಹಾ ಗಣಪತಿ ಧರ್ಮ ಸಭೆಯಲ್ಲಿ (Hindu Mahaganapati Dharma Sabhe) ಭಾಗವಹಿಸಿ ಮಾತ್ನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಕಾರ್ಯ ವೈಖರಿ ಬಗ್ಗೆ ಟೀಕಿಸಿದ್ರು. ಅಲ್ದೆ, ನಾನು ಸಿಎಂ ಆದ್ರೆ ಬದಲಾವಣೆ ಆಗುತ್ತೆ ಅನ್ನೋ ಮೂಲಕ ಸಿಎಂ ಆಗುವ ಆಸೆಯನ್ನ ಮತ್ತೊಮ್ಮೆ ಬಹಿರಂಗ ಪಡೆಸಿದ್ರು. ನಾನು ಮುಖ್ಯಮಂತ್ರಿ ಆಗಿದ್ರೆ.. …
Read More »ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ, 5 ಸ್ಥಳಗಳಲ್ಲಿ ಟಿಕೆಟ್ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ …
Read More »ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ: ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಗೆ ಥಳಿತ
ಧಾರವಾಡ: ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಿರುವ ಹಿನ್ನೆಲೆ ಸಂಶಯಾಸ್ಪದ ವ್ಯಕ್ತಿಗಳು ಓಡಾಟ ಬಹಳ ದುಸ್ತರವಾಗಿದೆ. ಹೀಗಿರುವಾಗ ಮಕ್ಕಳ ಕಳ್ಳ ಎಂದು ಅನುಮಾನಗೊಂಡ ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಹಿಂದಿಯಲ್ಲಿ ಮಾತನಾಡುತ್ತಿದ್ದ ಈ ವ್ಯಕ್ತಿಯ ಜೇಬಿನಲ್ಲಿ ವಿವಿಧ ಮಕ್ಕಳ ಫೋಟೋ, ಗುರುತಿನ ಚೀಟಿ ಹಾಗೂ ಎಟಿಎಂ ಕಾರ್ಡ್ ಇದ್ದಿದ್ದನ್ನು ನೋಡಿದ ಗ್ರಾಮಸ್ಥರು, ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ವಿಷಯ ಪೊಲೀಸರಿಗೆ ಗೊತ್ತಾಗುತ್ತಿದ್ದಂತೆ …
Read More »ದೇಶಕ್ಕಾಗಿ ಕಾವಲುಗಾರ ಯಾವ ಕೆಲಸ ಮಾಡಿದ್ದಾರೆ?: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಿಮ್ಮನ್ನು ದೇಶದ ಕಾವಲುಗಾರ ಅಂತಾರೆ. ಆದರೆ, ನೀವು ಯಾವ ಚೌಕಿದಾರ್ ಕೆಲಸ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಭಾರತ್ ಜೋಡೋ ಪೂರ್ವಭಾವಿ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯುವಕರಿಗೆ …
Read More »ಪಂಚಮಸಾಲಿ ಮೀಸಲಾತಿ ವಿಳಂಬ ಸೆಪ್ಟೆಂಬರ್ 20ರಂದು ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ
ಹಾವೇರಿ : ಪಂಚಮಸಾಲಿ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟ ಮಾತು ತಪ್ಪಿದ್ದಾರೆ. ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಸೆಪ್ಟೆಂಬರ್ 20ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿಗಳು ಆಗಸ್ಟ್ 22ರ ಒಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದರು. …
Read More »ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ವೈ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …
Read More »ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ
ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …
Read More »ಡಾ.ಪ್ರಭಾಕರ ಕೋರೆಯವರಿಗೆ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ
ಬೆಳಗಾವಿ: 75ನೇ ಜನ್ಮದಿನದ ಅಂಗವಾಗಿ ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಮಹಾರಾಷ್ಟ್ರದ ಬಾರ್ಸಿಯಲ್ಲಿರುವ ಕೆಎಲ್‍ಇ ಸಿಲ್ವರ್ ಜ್ಯೂಬ್ಲಿ ಹೈಸ್ಕೂಲಿನಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ ನೆರವೇರಿಸಲಾಯಿತು. ಸಮಾರಂಭದಲ್ಲಿ ತುಲಾಭಾರ ಸ್ವೀಕರಿಸಿ ಮಾತನಾಡಿದ ಡಾ.ಪ್ರಭಾಕರ ಕೋರೆ, ಹಿತೈಷಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು. ಹಿರಿಯರ ಪುಣ್ಯದ ಫಲವಾಗಿ ನಾನು ಜೀವನದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಯಿತು. ಕೆಎಲ್‍ಇ ಸಪ್ತರ್ಷಿಗಳ ಕನಸುಗಳಿಗೆ ಪಥವಾಗಿ ಮುನ್ನಡೆಯಲು ನನಗೆ ಎಲ್ಲರೂ ಜೊತೆಯಾಗಿದ್ದಾರೆ. ಒಬ್ಬ ವ್ಯಕ್ತಿ ಸಾಧನೆಯನ್ನು …
Read More »75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ: ಸಿಎಂ
ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ, ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪರಿಶ್ರಮದಿಂದ ದುಡಿಯುವ ವರ್ಗ: ಇಂದು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಿಎಂ ಪಾಲ್ಗೊಂಡರು. ಬಳಿಕ …
Read More »ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಇಲ್ಲಿ ಒಬ್ಬರ ನಿರ್ಧಾರ ಅಂತಿಮವಲ್ಲ: ಬಸವರಾಜ ರಾಯರೆಡ್ಡಿ
ರಾಯಚೂರು: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕೆಲಸ ಮಾಡದವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನಲು ಅವರಿಗೆ ಅಧಿಕಾರವಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ಪಟ್ಟರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಾರ್ವತ್ರಿಕ ಚುವಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಲ್ಲ. ಅಧ್ಯಕ್ಷರಾಗಿ ಡಿಕೆಶಿವಕುಮಾರ್ ಗೆ ಅಧಿಕಾರವಿದ್ದು, ಅವರ ಹೇಳಿಕೆ ತಪ್ಪೇನಿಲ್ಲ. ಸಿಎಲ್ ಪಿ ನಾಯಕರಿದ್ದಾರೆ, ಎಲೆಕ್ಷನ್ ಕಮಿಟಿ …
Read More »
Laxmi News 24×7