ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು. ಸಚಿವರು ನನಗೆ ಆಪ್ತರೆಂದು …
Read More »ಲಾಲ್ಬಾಗ್ನಲ್ಲಿ ಅಪ್ಪು ಪುತ್ಥಳಿ ಅನಾವರಣ- ಕರ್ನಾಟಕ ರತ್ನ ಪ್ರಶಸ್ತಿ ಡೇಟ್ ಫಿಕ್ಸ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂಬತ್ತು ತಿಂಗಳುಗಳೇ ಕಳೆದುಹೋಗಿವೆ. ಅವರ ನಿಧನದ ನಂತರ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಬೇಕು ಎಂಬ ಕೂಗು ಬಹಳವಾಗಿ ಕೇಳಿ ಬಂದಿತ್ತು. ಖುದ್ದು ಅಪ್ಪು ಕುಟುಂಬದ ಆತ್ಮೀಯರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದರು. ಪ್ರಶಸ್ತಿ ಘೋಷಣೆಯಾಗಿ ಕೆಲ ತಿಂಗಳು ಕಳೆದಿದ್ದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಅದರ ದಿನಾಂಕವೂ ಘೋಷಣೆಯಾಗಿರಲಿಲ್ಲ. ಆದ್ದರಿಂದ ಅಪ್ಪು ಅಭಿಮಾನಿಗಳು ಈ ದಿನಕ್ಕಾಗಿ …
Read More »ಆಗಸ್ಟ್ 5: ತೀವ್ರ ಕುಸಿತಗೊಂಡ ಕಚ್ಚಾ ತೈಲ ದರ; ಭಾರತದಲ್ಲಿ ಇಂಧನ ದರ ಸ್ಥಿರ
ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 5) ತೀವ್ರವಾಗಿ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಕಡಿಮೆಯಾಗಿದೆ. ಅದಾದ ಬಳಿಕ ಪ್ರತಿ ದಿನ ಕಚ್ಚಾತೈಲ ದರವು ಏರಿಕೆ ಕಾಣುತ್ತಿದ್ದವು. ಇಂದು 95 ಡಾಲರ್ ಗಡಿಯಿಂದ ಕೆಳಗಿಳಿದಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ, ಚೀನಾ ತೈವಾನ್ ಬಿಕ್ಕಟ್ಟು ಮುಂತಾದ ವಿದ್ಯಮಾನಗಳಿಂದ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿದೆ. ಆದರೆ ಭಾರತದಲ್ಲಿ ಕಳೆದ …
Read More »ಹಬ್ಬದಂದೇ ದೇಶದ ಜನತೆಗೆ ‘ಬಿಗ್ ಶಾಕ್’:ರೆಪೊ ದರ 4.90% ರಿಂದ 5.40% ಕ್ಕೆ ಹೆಚ್ಚಳ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ ಎಂಪಿಸಿ) ಹಣಕಾಸು ನೀತಿ ಸಮಿತಿಯ ಆಗಸ್ಟ್ 2022 ರ ಸಭೆ ಶುಕ್ರವಾರ ಮುಕ್ತಾಯಗೊಂಡಿದೆ. ಬುಧವಾರದಿಂದ ಮೂರು ದಿನಗಳ ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ರೆಪೊ ದರ ಏರಿಕೆಯನ್ನು ಈ ಬಾರಿ ಶೇಕಡಾ 0.50 ರಷ್ಟು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಇದರೊಂದಿಗೆ, ಕಳೆದ ನಾಲ್ಕು ತಿಂಗಳಲ್ಲಿ ರೆಪೊ ದರವು ಶೇಕಡಾ …
Read More »ಜಪಾನ್ ದೇಶದಲ್ಲೂ ಕನ್ನಡಿಗ ಕಿಚ್ಚ ಸುದೀಪ್ ‘ವಿಕ್ರಾಂತ್ ರೋಣ’ ಹವಾ ಜೋರು..!
ಕನ್ನಡ ಸಿನಿಮಾಗಳ ತಾಕತ್ತು ಇಡೀ ಜಗತ್ತಿಗೇ ಗೊತ್ತಾಗಿದೆ. ಹೀಗಾಗಿ ಕನ್ನಡದ ಸಿನಿಮಾಗಳು ಸಪ್ತಸಾಗರ ದಾಟಿವೆ, ಎಲ್ಲೆಲ್ಲೂ ಕನ್ನಡದ ಕಂಪು ಹರಿಸುತ್ತಿವೆ ಸ್ಯಾಂಡಲ್ವುಡ್ ಸಿನಿಮಾಗಳು. ಇದೇ ರೀತಿ ಕನ್ನಡಿಗ ಕಿಚ್ಚ ಸುದೀಪ್ ಅವರ ಸಿನಿಮಾ ‘ವಿಕ್ರಾಂತ್ ರೋಣ’ ಕೂಡ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಅದ್ರಲ್ಲೂ ಜಪಾನ್ ದೇಶದಲ್ಲಿ ‘ವಿಕ್ರಾಂತ್ ರೋಣ’ ಹವಾ ಜೋರಾಗಿದ್ದು, ಸದ್ಯದಲ್ಲೇ ಜಪಾನ್ ಭಾಷೆಗೂ ಡಬ್ ಆಗಿ ‘ವಿಕ್ರಾಂತ್ ರೋಣ’ ರಿಲೀಸ್ ಆಗಲಿದೆ. ಈಗಾಗಲೇ ₹150 ಕೋಟಿ ಗಡಿ ದಾಟಿ …
Read More »ಮನೆಯಲ್ಲಿ ಕತ್ತಿ ಸುಳಿಬಾರದು, ಕೊಲೆ ಆಗಬಾರದು ಅಂದ್ರೆ ಹಿಂದೂಗಳ ಬಳಿ ವ್ಯವಹರಿಸಿ; ಮುತಾಲಿಕ್ ಕರೆ
ಧಾರವಾಡ: ಸಾರ್ವಜನಿಕ ಗಣೇಶೋತ್ಸವಕ್ಕೆ (Ganeshotsava) ಸರ್ಕಾರ (Government) ಹಲವು ನಿರ್ಬಂಧ ಹಾಕುತ್ತಿದೆ. ಇದರಿಂದ ಎಷ್ಟೊಂದು ಕಿರಿಕಿರಿ ಆಗುತ್ತಿದೆ. ನಮಗೆ ಸ್ವಾತಂತ್ರ್ಯವೇ ಇಲ್ಲವಾಗಿದೆ. ಸರ್ಕಾರದ ಈ ನೀತಿಯನ್ನು ನಾನು ವಿರೋಧಿಸುತ್ತೆನೆ. ಇದು ಬಿಜೆಪಿ ಸರ್ಕಾರದಲ್ಲೇ (BJP Government) ಹೀಗಾಗುತ್ತಿದೆ ಎಂದರೆ ಹೇಗೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಅವರು ಧಾರವಾಡದಲ್ಲಿ (Dharwad) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರ್ಷಕ್ಕೊಮ್ಮೆ ಗಣೇಶೋತ್ಸವ ಹಬ್ಬ (Ganesha Festival …
Read More »ನಿಧಿಗಾಗಿ ಶಿವಲಿಂಗವನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು
ಕೊಪ್ಪಳ: ನಿಧಿ ಆಸೆಗಾಗಿ ಶಿವಲಿಂಗವನ್ನು ಕಿತ್ತು ಹಾಕಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಶಿವಪುರ ಗ್ರಾಮದ ಬಳಿ ಇರುವ ಸೋಮನಾಥ ದೇವಾಲಯದಲ್ಲಿ ಶಿವಲಿಂಗವನ್ನು ಧ್ವಂಸಗೊಳಿಸಿ ನಿಧಿ ಶೋಧಿಸಿದ್ದಾರೆ ಎನ್ನಲಾಗ್ತಿದೆ. ಶಿವಪುರದ ಪಕ್ಕದ ಬೆಟ್ಟದಲ್ಲಿರುವ ಸೋಮನಾಥ ದೇವಾಲಯ ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ. ಈ ಐತಿಹಾಸಿಕ ದೇವಸ್ಥಾನದಲ್ಲಿ ಶಿವಲಿಂಗ ಪ್ರತಿಷ್ಠಾನೆ ಮಾಡಿರುವ ಸ್ಥಳದ ಸುತ್ತ ಕಬ್ಬಿಣದ ಸಲಾಕೆಗಳಿಂದ ಅಗೆಯಲಾಗಿದೆ. ಇದರಿಂದ ಅಲ್ಲಿದ್ದ ಶಿವಲಿಂಗ ಮೂರ್ತಿ ಭಗ್ನವಾಗಿದೆ. ನಂತರ ಕಬ್ಬಿಣದ ಸಲಕರಣೆಗಳನ್ನು ಅಲ್ಲಿಯೇ ಬಿಟ್ಟು ಕಳ್ಳರು …
Read More »ಬಿಜೆಪಿ, ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿರುವ ಜೆಡಿಎಸ್!
ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಿಜೆಪಿ ಮುಂದಾಗಿದ್ದರೆ, ಕಾಂಗ್ರೆಸ್ ಸಹ ರಾಜ್ಯದ ಗದ್ದುಗೆಗೆ ಏರಲು ತಂತ್ರಗಾರಿಕೆ ಮಾಡುತ್ತಿದೆ. ನಾವೇನು ಕಡಿಮೆ ಎಂಬಂತೆ ಜೆಡಿಎಸ್ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿದೆ. ಆಂತರಿಕ ಕಚ್ಚಾಟ : ದಕ್ಷಿಣ ಭಾರತದ ರಾಜ್ಯಗಳ ಅಧಿಕಾರಕ್ಕಾಗಿ ದಂಡಯಾತ್ರೆ ಶುರು …
Read More »ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ
ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ. ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ …
Read More »116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ದೂರ ನಡೆದು ಸಾಹಸ ಮೆರೆದಿದ್ದಾನೆ.
ವಿಜಯಪುರ: ಇತ ರೀಲ್ ಬಾಹುಬಲಿ ಅಲ್ಲ, ರಿಯಲ್ ಬಾಹುಬಲಿ. 116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ನಡೆದುಕೊಂಡು ಹೋಗಿ ಸಾಹಸ ಮೆರೆದಿದ್ದಾನೆ. ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿ ಚಿಕ್ಕರೋಗಿ ಗ್ರಾಮದ ಪ್ರಕಾಶ ಬೈರವಾಡಗಿ ಈ ಸಾಧನೆ ಮಾಡಿದ ಯುವಕ. ದೇವರಹಿಪ್ಪರಗಿ ತಾಲೂಕಿನ ಮುಳ ಸಾವಳಗಿ ಕ್ರಾಸ್ನಿಂದ ಚಿಕ್ಕರೂಗಿ ಗ್ರಾಮದವರೆಗೆ ಗೋಧಿ ಮೂಟೆ ಹೊತ್ತು ನಡೆದ ಯುವಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. ಇವರ ಸಾಧನೆಗೆ ಸ್ನೇಹಿತರು ದಾರಿ ಉದ್ಧಕ್ಕೂ ಟವೆಲ್ನಿಂದ ಗಾಳಿ …
Read More »