Breaking News

ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ

ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಮಾಜಿ ಉಪಮಹಾಪೌರ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಚರಂಡಿಗಳಿಗೆ ಕಸ ಎಸೆದರೆ ನದಿ, ಕಾಲುವೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬುದನ್ನು ಮನವರಿಕೆ ಮಾಡುತ್ತ ಜನರಲ್ಲಿ ಜಾಗೃತಿ …

Read More »

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …

Read More »

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ…. ಪೊಲೀಸ್ ಇಲಾಖೆಗೆ ಅಗತ್ಯ ಮಾಹಿತಿ ನೀಡಿ ಅನುಮತಿ ಪಡೆಯಲು ಸೂಚನೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬವೆಂದೇ ಕರೆಯಲ್ಪಡುವ ಮೊಹರಂ ಹಬ್ಬವನ್ನು ಪೆಢಾ ನಗರಿ ಧಾರವಾಡದಲ್ಲಿ ಶಾಂತಿ ಸುವ್ಯವಸ್ಥಿತವಾಗಿಯಿಂದ ನಡೆಸುವ ದೃಷ್ಟಿಯ ಹಿನ್ನೆಲೆಯಲ್ಲಿ, ಶುಕ್ರವಾರ ಸಂಜೆ ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ‌ ಮುಖರೊಂದಿಗೆ ಪೊಲೀಸ್ ಇಲಾಖೆಯ ವತಿಯಿಂದ ಸಭೆ ನಡೆಸಿ ಮೂರ್ತಿ ಪ್ರತಿಷ್ಠಾನಕಾರರಿಗೆ ಹಲವು ಸೂಚನೆಗಳನ್ನು ನೀಡಲಾಯಿತು. ನಗರದ ಧಾರವಾಡ …

Read More »

ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್…

ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್… ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕು, ಗೊರಬಾಳ ಗ್ರಾಮದಲ್ಲಿ ಅತ್ಯಂತ ಅಪರೂಪದ ಘಟನೆಗೆ ಇಂದು ಸಾಕ್ಷಿಯಾಯಿತು. 38 ವರ್ಷಗಳ ಹಿಂದೆ, ತನ್ನ 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋದ ಚಂದ್ರಶೇಖರ್ ರಾಠೋಡ್, ಇದೀಗ ತಮ್ಮ ಸ್ವಗ್ರಾಮ ಗೊರಬಾಳಕ್ಕೆ ಮರಳಿ ಬಂದಿದ್ದಾರೆ. ಅಂದು ಏನೋ ಕಾರಣಗಳಿಂದ ಮನೆಯನ್ನೇ ಬಿಟ್ಟು ಹೋಗಿದ್ದ ಚಂದ್ರಶೇಖರ್, …

Read More »

ಕಳಪೆ ಹತ್ತಿ ಬೀಜ ಬಿತ್ತಿ ನಷ್ಟಕ್ಕೊಳಗಾದ ರೈತರು!!!

ಕಳಪೆ ಹತ್ತಿ ಬೀಜ ಬಿತ್ತಿ ನಷ್ಟಕ್ಕೊಳಗಾದ ರೈತರು!!! ಕಳಪೆ ಬೀಜ ಬಿತ್ತಿದ ರೈತರ ಹತ್ತಿ ಬೆಳೆಯಲ್ಲಿ ಹೂ-ಕಾಯಿ ಬಿಡದೇ ಸಂಪೂರ್ಣ ನಾಶ ಅಗ್ರೋ ಅಮರ್ ಬೈಟೆಕ್ ಕಂಪನಿಯಿಂದ ಕಳಪೆಮಟ್ಟದ ಬೀಜ ವಿತರಣೆ ಆರೋಪ 6 ಎಕರೆ ಹತ್ತಿ ಬೆಳೆ ಹಾನಿಗೊಳಗಾದ ರೈತ ವೆಂಕಟೇಶ್ ಮತ್ತು ಬಸವರಾಜ್ ಕಂಗಾಲು ಕಂಪನಿ ವಿರುದ್ಧ ಕ್ರಮಕ್ಕೆ ರೈತ ಮುಖಂಡರಿಂದ ಜಿಲ್ಲಾಡಳಿತಕ್ಕೆ ಮನವಿ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಸೋಮಲಪೂರ ಗ್ರಾಮದಲ್ಲಿ ಕಳಪೆ ಹತ್ತಿ ಬೀಜ …

Read More »

ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ

ವಿಜಯಪುರ…ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ ಆ್ಯಂಕರ್: ಸಂವಿಧಾನನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ಶಬ್ದಗಳ ಕುರಿತು ಇದೀಗ ಚರ್ಚೆ‌ ಮುನ್ನಲೆಗೆ ಬಂದ ಹಿನ್ನೆಲೆಯಲ್ಲಿ ಚರ್ಚೆಗಳು ಜೋರಾಗಿ ನಡೆದಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಕೂಡಾ ಪ್ರತಿಕ್ರಿಯಿಸಿದ್ದಾರೆ. ಜಾತ್ಯತೀತ ಹಾಗೂ ಸಮಾಜವಾದಿ ಪರಿಕಲ್ಪನೆಯಡಿ ರಚನೆಯಾದ ಡಾ.ಬಾಬಾಸಾಹೇಬ ಅಂಬೇಡ್ಕ‌ರ್ ಅವರ ಸಂವಿಧಾನವನ್ನು ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ …

Read More »

ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ

ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ ಖಾನಾಪೂರದ ರೇಲ್ವೆ ನಿಲ್ದಾಣದ ಬಳಿ ಇರುವ ಅಸೋಗಾ ರಸ್ತೆಯ ಮೇಲೆ ರೇಲ್ವೆ ಇಲಾಖೆ ವತಿಯಿಂದ ಸಬ್ ವೇ ಕಾಮಗಾರಿ ಆರಂಭವಾಗಿದ್ದು ಇದರ ಪೂಜೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೇರವೇರಿಸಿದರು ಖಾನಾಪೂರ ತಾಲೂಕಿನಲ್ಲಿ ಮಳೆಯ ಆರ್ಭಟ ಹೇಗೆ ಇರುತ್ತದೆ ಎಂಬುದರ ಅರಿವು ಎಲ್ಲರಿಗೂ ಗೊತ್ತು ಆದರೆ ಮಳೆಯ ಆರ್ಭಟದ ಮೊದಲೇ ಈ ಕಾಮಗಾರಿಯನ್ನು ತ್ವರಿತವಾಗಿ ಮಾಡಿ …

Read More »

ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ

ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ ಮಾದಕ ವಸ್ತುಗಳ ಅಕ್ರಮ ಮಾರಾಟದ ಮೇಲೆ ಬೆಳಗಾವಿ ಮಾಳಮಾರುತಿ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳಗಾವಿ ನಗರದಲ್ಲಿನ ಆರ್‌ಟಿಓ ಗೌಂಡ್, ಅಟೋನಗರದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು. ಶ್ರೀಶೈಲ್ ಹುಲಗೇರಿ, ಪಿಎಸ್‌ಐ ಮಾಳಮಾರುತಿ ಠಾಣೆ ಮತ್ತು ಅವರ ಸಿಬ್ಬಂದಿ ತಂಡವು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಾಧಿಕ್ ಮೊಹಮ್ಮದ್ ಶರೀಫ್ ಅತ್ತಾರ್’ನನ್ನು ವಶಕ್ಕೆ ಪಡೆದರು. …

Read More »

ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ

ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …

Read More »

ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು

ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ …

Read More »