ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ ಜ್ಯೋತಿ ಹಾಗೂ ರಿಕೇಶ …
Read More »ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ:D.C.ನಿತೇಶ್ ಪಾಟೀಲ
ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿರುತ್ತದೆ. ಜನರಲ್ …
Read More »ಪುರುಷರ ಲೈಂಗಿಕ ಸಮಸ್ಯೆಗೆ ರಾಮಬಾಣ ಈ ಏಲಕ್ಕಿ
ಏಲಕ್ಕಿ ಅತ್ಯಂತ ಆರೋಗ್ಯಕರ ಮಸಾಲೆ ಪದಾರ್ಥಗಳಲ್ಲೊಂದು. ಸಿಹಿ ತಿನಿಸುಗಳ ರುಚಿ ಹೆಚ್ಚಿಸುವ ಏಲಕ್ಕಿಯನ್ನು ಪಲಾವ್ ಸೇರಿದಂತೆ ವಿವಿಧ ಬಗೆಯ ಆಹಾರದಲ್ಲಿ ಬಳಸಲಾಗುತ್ತದೆ. ಚಹಾದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸಲು ಏಲಕ್ಕಿ ಹಾಕುವುದು ಸಾಮಾನ್ಯ. ಪುರುಷರು ವಿಶೇಷವಾಗಿ ಏಲಕ್ಕಿಯನ್ನು ಸೇವನೆ ಮಾಡಬೇಕು. ಇದರಿಂದ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಏಲಕ್ಕಿ ಸೇವನೆಯಿಂದ ಅದನ್ನು ನಿವಾರಣೆ ಮಾಡಿಕೊಳ್ಳಬಹುದು. ಕಡಿಮೆ ತ್ರಾಣ ಹೊಂದಿರುವ ಪುರುಷರು ಸಹ ಇದನ್ನು …
Read More »ಸಬ್ ರಿಜಿಸ್ಟರ್ ಕಚೇರಿಗಳ ಕರ್ಮಕಾಂಡ ಲೋಕಾಯುಕ್ತ ದಾಳಿಯಲ್ಲಿ ಬಯಲು
ಬೆಂಗಳೂರು, ಜು. 19: ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಆದೇಶಿಸಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. …
Read More »ನಾಡಹಬ್ಬ ಮೈಸೂರು ದಸರಾ’ಗೆ ದಿನಾಂಕ ಫಿಕ್ಸ್:
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ …
Read More »ರಾಜ್ಯದ ನಿಯೋಗಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪಿಯುಷ್ ಗೋಯಲ್
ರಬಕವಿ-ಬನಹಟ್ಟಿ: ಕೇಂದ್ರ ಸರ್ಕಾರದ ನಿಯಮದಂತೆ ಪವರ್ ಲೂಮ್ ಮಗ್ಗಗಳ ಮೇಲೆ ಕೇವಲ ಬಿಳಿ ಬಟ್ಟೆಯನ್ನು ಮಾತ್ರ ಉತ್ಪಾದನೆ ಮಾಡಬೇಕು. ಕರಿ ಮತ್ತು ರೇಷ್ಮೆ ಬಟ್ಟೆಯನ್ನು ಕೈಮಗ್ಗದ ಮೇಲೆ ಉತ್ಪಾದನೆ ಮಾಡಬೇಕು. ಈ ನಿಮಿತ್ತವಾಗಿ ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪವರ್ ಲೂಮ್ ಮಗ್ಗಗಳ ಮೇಲೆ ಕರಿ ಬಟ್ಟೆಯನ್ನು ಉತ್ಪಾದನೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸಜ್ಜಾಗಿತ್ತು. ಆದ್ದರಿಂದ ಕೇಂದ್ರ ಸಚಿವೆ ಪ್ರಹ್ಲಾದ್ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, …
Read More »ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ವರ್ಗಾವಣೆ
ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ಸೇರಿ ರಾಜ್ಯದ 92 ಪೊಲೀಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಬಿ.ಆರ್.ಗಡ್ಡೇಕರ್ ಅವರನ್ನು ಬೆಳಗಾವಿಯ ಹೆಸ್ಕಾಂ ಜಾಗೃತ ದಳಕ್ಕೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಗಡ್ಡೇಕರ್ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕಾಂಬಳೆ ಅವರನ್ನು ಬೆಳಗಾವಿಯ ಸಿಇಎನ್ ಠಾಣೆ ಸಿಪಿಐ ಆಗಿ ನೇಮಕ ಮಾಡಲಾಗಿದೆ. ಅದೇ ರೀತಿ ರಾಜ್ಯದ ಒಟ್ಟು 92 ಪೊಲೀಸ್ ಅಧಿಕಾರಿಗಳನ್ನು …
Read More »ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್‌ಎಫ್ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಅಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ರಸ್ತೆ ಅಪಘಾತದಲ್ಲಿ ನಿಧನವಾಗಿದ್ದಾರೆ. ಸೂರಜ ಧೋಂಡಿರಾಮ ಸುತಾರ (30) ಸಾವನ್ನಪ್ಪಿದ ಯುವಕ. ಇತನು ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ …
Read More »ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ
ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಪ್ಯಾಕ್ ಮಾಡಿದ ಆಹಾರ ಧಾನ್ಯಗಳು, 25 …
Read More »ರಾಜಕುಮಾರ್ ಟಾಕಳೆ ಎಂಬುವವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾಶ್ರೀ ಆರ್.ರಾವ್ ಮತ್ತು ಆಕೆಯ ಸ್ನೇಹಿತನ ವಿರುದ್ಧ ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ
ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ …
Read More »