ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ. ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ …
Read More »ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …
Read More »200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ
ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ. ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …
Read More »BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!
ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ. ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, …
Read More »ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು
ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್ ಮೇಲೆಯೇ ಸಾವನ್ನಪಿದು. ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …
Read More »ಧಾರಾಕಾರ ಮಳೆ: ವಿವಿಧೆಡೆ ಸಂಚಾರ ವ್ಯತ್ಯಯ
ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಮಂತುರ್ಗಾ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿ ಸಂಚಾರ ಗುರುವಾರ ಸಂಜೆ 5ರವರೆಗೂ ಬಂದ್ ಆಗಿತ್ತು. ಅರಣ್ಯದಲ್ಲಿ ಬುಧವಾರ ರಾತ್ರಿಯಿಡೀ ಮಳೆ ಸುರಿಯಿದೆ. ಸಿಂಧನೂರು- ಹೆಮ್ಮಡಗಾ ಅಂತರರಾಜ್ಯ ಹೆದ್ದಾರಿ ಭಾಗಶಃ ಮುಳುಗಿ ಸಂಚಾರ ಬಂದ್ ಆಗಿತ್ತು. ಸಂಜೆ ವೇಳೆಗೆ ಇಳಿಮುಖವಾದ ನಂತರ ವಾಹನ ಸಂಚಾರ ಮತ್ತೆ ಆರಂಭವಾಯಿತು. ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತೆಯಾಗಿತಾಲ್ಲೂಕಿನ …
Read More »ಶಾಲಾ ವಿದ್ಯಾರ್ಥಿಗಳಿಗೆಮೊಟ್ಟೆ ವಿತರಣೆಗೆ ಬ್ರೇಕ್!
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್‌ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಮೊಟ್ಟೆ ಹಾಗೂ …
Read More », ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ…
ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ… ಭಾ.ಜ.ಪ ಮುಖಂಡರು, ವಿಜಯಪುರ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಇಂದು ಮಾನ್ಯ ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀ ಹಾಲಪ್ಪ ಆಚಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ …
Read More »ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆ
ಅಣ್ಣಿಗೇರಿ ತಾಲೂಕಿನ ಅಂಜುಮನ್ ಶಾದಿ ಮಹಲ್ ನಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ 2ಎ ಮತ್ತು ಸರಕಾರದಲ್ಲಿ ಓ.ಬಿ.ಸಿ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ ಎನ್ನುವ ಘೋಷಣೆಯೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿದ್ದು, ಸಮಾಜದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವ …
Read More »ಬೆಳಗಾವಿಯ ಬಿಮ್ಸ್ ರಾಜ್ಯಕ್ಕೆ ಪ್ರಥಮ.. ದೇಶದಲ್ಲಿ ಎಷ್ಟನೇ ಸ್ಥಾನ?
ಬೆಳಗಾವಿ: ಕಳೆದ ಎರಡು ವರ್ಷಗಳ ಹಿಂದಷ್ಟೇ ಅವ್ಯವಸ್ಥೆ ಸೇರಿ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬೆಳಗಾವಿ ಬಿಮ್ಸ್ ಇದೀಗ ಉತ್ತಮ ಮೂಲಸೌಕರ್ಯ, ಆಡಳಿತ ಹಾಗೂ ರೋಗಿಗಳಿಗೆ ಉತ್ತಮ ಸೌಲಭ್ಯ ಒದಗಿಸಿದ್ದಕ್ಕಾಗಿ ದೇಶದ 270ಕ್ಕೂ ಅಧಿಕ ಸರ್ಕಾರಿ ಆಸ್ಪತ್ರೆಗಳ ಪೈಕಿ 12ನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಕೋವಿಡ್ ಸೇರಿದಂತೆ ಇತರ ಸಂದರ್ಭದಲ್ಲಿ ಅವ್ಯವಸ್ಥೆ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗುತ್ತಿತ್ತು. ಆದರೀಗ ಹದಗೆಟ್ಟ …
Read More »