ವಿಜಯಪುರ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾದ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಜರುಗಿದೆ. ಮಕ್ಕಳನ್ನು ಮೊದಲು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿಯನ್ನು ಆರು ತಿಂಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ (32) ಎಂದು ಗುರುತಿಸಲಾಗಿದೆ. 1 ಹಾಗೂ 3 ವರ್ಷದ ಮಕ್ಕಳು ತಾಯಿಯಿಂದ ಜೀವ ಕಳೆದುಕೊಂಡ ನತದೃಷ್ಟರು. …
Read More »ಒಂದೇ ದಿನ 2 ಬಾರಿ ತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ ಮಗ!
ಮದ್ಯವ್ಯಸನಿ ಯುವಕನೊಬ್ಬ ಜನ್ಮಕೊಟ್ಟ ತಾಯಿ ಮೇಲೆ ಒಂದೇ ದಿನ ಎರಡು ಬಾರಿ ಅತ್ಯಾಚಾರ ಎಸಗಿದ ಹೇಯ ಘಟನೆ ಪಟ್ಟಣದಲ್ಲಿ ಸಂಭವಿಸಿದೆ. ಶನಿವಾರ (ಜು.9) ಎಂದಿನಂತೆ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ರೋಕಿ ಜಾನ್ ಪುಡ್ತೋಳ ಬಂದಿದ್ದ. ಅಂದು ತಡರಾತ್ರಿ ನಿದ್ರೆ ಮಂಪರಿನಲ್ಲಿದ್ದ ತಾಯಿಯನ್ನು ಎಬ್ಬಿಸಿದ ಮಗ, ಏನೋ ಮಾತಾಡಬೇಕು ಎಂದು ಸೋಫಾ ಬಳಿ ಕರೆದು ಬಲಾತ್ಕಾರ ಮಾಡಿದ್ದಾನೆ. ಈ ಘಟನೆಯಿಂದ ಆಘಾತಕ್ಕೀಡಾದ ತಾಯಿ, ಕಣ್ಣೀರು ಹಾಕುತ್ತಲೇ ಕತ್ತಲಲ್ಲಿ ಮನೆಯ ಹೊರಗೆ …
Read More »ಕೈ ಮೇಲೆ ಸತೀಶ ಜಾರಕಿಹೊಳಿ ಅವರ ಟ್ಯಾಟೋ ಹಾಕಿಸಿ ಅಭಿಮಾನ ಮೆರೆದ ಬಾಳೇಶ ದಾಸನಟ್ಟಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಭಾವಚಿತ್ರವನ್ನು ಅಭಿಮಾನಿಯೊರ್ವ ತನ್ನ ಕೈ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಮೂಲಕ ತನ್ನ ಅಭಿಮಾನ ಮೆರೆದಿದ್ದಾನೆ. ಹೌದು ತಮ್ಮ ನೆಚ್ಚಿನ ನಾಯಕರು, ಸಿನಿಮಾ ನಟರ ಫೋಟೋಗಳನ್ನು ತಮ್ಮ ದೇಹದ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಟ್ರೆಂಡ್ ಶುರುವಾಗಿದೆ. ಅದೇ ರೀತಿ ಸತೀಶ ಜಾರಕಿಹೊಳಿ ಅವರ ಫೋಟೋವನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ಪರಶುರಾಮ ಪೂಜೇರಿ ತನ್ನ ಕೈ ಮೇಲೆ ಹಚ್ಚೆ …
Read More »ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿದ D.C.ಜನರ ಆಕ್ರೋಶ ಹೊರಹಾಕುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ನೀತಿಶ ಪಾಟೀಲ ಕಾಗವಾಡ ತಾಲೂಕಿನ ಮಂಗಾವತಿ-ಜುಗೂಳ ಗ್ರಾಮಗಳಿಗೆ ಭೇಟಿ ನೀಡಿ ಕೃμÁ್ಣ ನದಿಯ ಪ್ರವಾಹ ಸ್ಥಿತಿಗತಿ ಆಲಿಸಲು ಬಂದಾಗ ಜನರ ಸಮಸ್ಯೆಗಳನ್ನು ಆಲಿಸದೆ, ಕಾರಿನಿಂದ ಕೆಳಗೆ ಇಳಿಯದೆ ಮನವಿ ಸ್ವೀಕರಿಸಿ ಹೋಗಿದ್ದರಿಂದ ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಬುಧವಾರ ಮಧ್ಯಹ್ನ ಜಿಲ್ಲಾಧಿಕಾರಿಗಳಾದ ನೀತಿಶ ಪಾಟೀಲ್ ಕಾಗವಾಡ ತಾಲೂಕಿನ ಜುಗುಳು ಮತ್ತು ಮಂಗಾವತಿ ಗ್ರಾಮೀಣ ಭೇಟಿ ನೀಡಿ ಇಲಿಯ ನೀರಿನ ಸ್ಥಿತಿಗತಿ ಆಲಿಸಲು ಬಂದ್ದಿದರು. ಆದರೆ ಅವರು …
Read More »ಯಾರಿಗುಂಟು, ಯಾರಿಗಿಲ್ಲ 25 ಕೋಟಿ ರೂಪಾಯಿ ಗೆಲ್ಲುವ ಅದೃಷ್ಟ: ಓಣಂ ನಿಮಿತ್ತ ಹಣದ ಹೊಳೆ
ತಿರುವನಂತಪುರ (ಕೇರಳ): ‘ಅದೃಷ್ಟ ಹುಡುಕುವವರಿಗೆ ಸಿಹಿಸುದ್ದಿ! ಈ ಓಣಂಗೆ ನಮ್ಮಲ್ಲಿಗೆ ಬನ್ನಿ, ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯ ಅತಿದೊಡ್ಡ ಜಾಕ್ಪಾಟ್ ಗೆಲ್ಲಿ, 25 ಕೋಟಿ ರೂ.ಗಳನ್ನು ಮನೆಗೆ ತೆಗೆದುಕೊಂಡು ಹೋಗಿ…’ – ಹೀಗೆ ಎನ್ನುತ್ತಿದೆ ಕೇರಳ ಸರ್ಕಾರ. ಈ ಮೊದಲು ಗಲ್ಫ್ ರಾಷ್ಟ್ರಗಳಿಂದ ಹಣದ ಹೊಳೆಯೇ ಕೇರಳಕ್ಕೆ ಹರಿದುಬರುತ್ತಿತ್ತು. ಆದರೆ ಕರೊನಾದಿಂದಾಗಿ 10 ಲಕ್ಷಕ್ಕೂ ಅಧಿಕ ಮಂದಿ ಕೇರಳಿಗರು ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರಗಳಿಂದ ತಾಯ್ನಾಡಿಗೆ ವಾಪಸಾಗಿದೆ. ಅದರ ನಡುವೆ ಕರೊನಾದಿಂದಾಗಿ …
Read More »ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿದೆ, ನಮ್ಮದು ಘರ್ಜನಾ ರೂಪದ ಸಿಂಹ: ಸಿಎಂ ಬೊಮ್ಮಾಯಿ
ಉಡುಪಿ: ಕಾಂಗ್ರೆಸ್ನವರು ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದವರು, ನಮ್ಮದು ಘರ್ಜನಾ ರೂಪದಲ್ಲಿ ಇರಬೇಕಾಗಿರೊ ಸಿಂಹ. ಕಾಂಗ್ರೆಸ್ ನೋಡುವ ದೃಷ್ಟಿಯೇ ಬೇರೆ, ನಾವು ನೋಡುವ ದೃಷ್ಟಿಯೇ ಬೇರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಸ ಸಂಸತ್ ಭವನದ ಮೇಲೆ ಸ್ಥಾಪಿಸಿರುವ ರಾಷ್ಟ್ರ ಲಾಂಛನವನ್ನು ಸರ್ಕಾರ ಮಾರ್ಪಾಡು ಮಾಡಿದೆ. ಆ ಮೂಲಕ ರಾಷ್ಟ್ರ ಲಾಂಛನದ ಘನತೆಗೆ ಸರ್ಕಾರ ಅವಮಾನ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಮೂಲ ರಾಷ್ಟ್ರ ಲಾಂಛನದಲ್ಲಿರುವಂತೆ …
Read More »ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬಿಎಸ್ ವೈ-ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ!
ಬೆಳಗಾವಿ :ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಮಾಡುತ್ತಿರುವ ಅಪೂರ್ವ ಗುತ್ತಿಗೆದಾರರ ಮೇಲೆ ಕ್ರಮ ಹಾಗೂ ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಬುಧವಾರ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅರ್ಹತೆ ಇಲ್ಲದವರಿಗೆ ನೇಮಕ ಮಾಡಿದ್ದಾರೆ. ವಿದ್ಯಾ ಅರ್ಹತೆ ಇಲ್ಲದವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇಮಕ ಮಾಡಿದ್ದಾರೆ. ಅಲ್ಲದೆ, ಅರ್ಹತೆ ಇರುವ ನಿಷ್ಠಾವಂತರಿಗೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿಯಿಂದ …
Read More »ರಾಜಕೀಯ ನಾಯಕನ ರಂಗಿನಾಟದ ರಹಸ್ಯ ಬಟಾಬಯಲು
ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್ಪೋಸ್” ಮಾಡುತ್ತಾರೆ. ಐಷಾರಾಮಿ ಕೊಠಡಿಯ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ ಬಂಡವಾಳ ಬಿಚ್ಚಿಡುತ್ತಾಳೆ. ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ …
Read More »ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಬೆಂಗಳೂರು ಚಿಕ್ಕೋಡಿ ಶಾಖೆ ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿ ವಿಳಂಬ ಖಂಡಿಸಿ ಅನಿರ್ದಿಷ್ಟ ಅವಧಿಯವರೆಗೂ ಮುಸ್ಕರ ನಡೆಸಿದ್ದಾರೆ. ಸುಮಾರು ಹತ್ತು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಗೊಳಿಸಬೇಕು, ಹಾಗೂ ಪೌರಕಾರ್ಮಿಕರು ಕೆಲಸದಲ್ಲಿ ಮರಣ ಹೊಂದಿದಲ್ಲಿ ಅವರ ಮನೆಯವರಿಗೆ ಕೆಲಸಕ್ಕೆ ನೇಮಿಕ ಮಾಡಿಕೊಳ್ಳಬೇಕು ಎಂದು …
Read More »ಡಿಕೆಶಿ ಜೈಲಿಗೆ ಹೋಗಲು ನೀವೇ ಕಾರಣರಲ್ಲವೇ?: ಸಿದ್ದು ಏಟಿಗೆ ಜೋಶಿ ತಿರುಗೇಟು
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡುವೆ ಟ್ವೀಟ್ ವಾರ್ ಜೋರಾಗಿ ನಡೆದಿದೆ. ಏಟಿಗೆ ಪ್ರತಿಏಟು ಎಂಬಂತೆ ಇಬ್ಬರೂ ಹಿರಿಯ ಮುಖಂಡರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳು ಈಗ ತೀಕ್ಷ್ಣ ಸ್ವರೂಪ ಪಡೆದುಕೊಂಡಿವೆ. ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಟ್ವಿಟರ್ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ …
Read More »