ಹುಬ್ಬಳ್ಳಿ : ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳಿಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ಪುಲ್ ಡ್ರೀಲ್ ನಡೆದಿದೆ. ವಿಚಾರಣೆ ವೇಳೆ ಇಬ್ಬರೂ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾತ್ರವಲ್ಲ ಒಂದೊದೇ ಸತ್ಯವನ್ನು ಬಾಯಿ ಬಿಡುತ್ತಿದ್ದಾರೆ. ಭೀಕರವಾಗಿ ಹತ್ಯೆಗೀಡಾದ ವಾಸ್ತು ತಜ್ಞಚಂದ್ರಶೇಖರ ಗುರೂಜಿಅಂತ್ಯಕ್ರಿಯೆ ನಡೆದಿದೆ. ಅವರ ಕುಟುಂಬಸ್ಥರು, ಅನುಯಾಯಿಯಿಗಳು ಗುರೂಜಿಯನ್ನು ಕಳೆದು ಕೊಂಡ ನೋವಿನಿಂದ ಹೊರ ಬಂದಿಲ್ಲ. ಈ ನಡುವೆ ಪ್ರಕರಣದ ಆರೋಪಿಗಳಾದ ಮಹಾಂತೇಶ ಶಿರೂರ, ಮತ್ತು ಮಂಜುನಾಥ ಮರೆವಾಡ …
Read More »ಜುಲೈ 9ರಿಂದ ಮದ್ಯ ಮಾರಾಟ ಬಂದ್
ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …
Read More »ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಹಿಡಕಲ್ ಜಲಾಶಯದಲ್ಲಿ ನೀರಿನ ಮಟ್ಟ 3.08 ಅಡಿ ಏರಿಕೆ
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್‌ನಿಂದ 10,675 ಕ್ಯುಸೆಕ್‌ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …
Read More »ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,
ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …
Read More »ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.
ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ ಸರಸ್ವತಿ ಢವಳಿ ಎಂಬುವವರಿಗೆ ಸೇರಿದ …
Read More »ಚಂದ್ರಶೇಖರ ಗುರೂಜಿ ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ರೆಸಾರ್ಟ್ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರ ಸೂಚನೆ
ಬೆಳಗಾವಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ಪಂಚತಾರಾ ರೆಸಾರ್ಟ್ಗಳಲ್ಲಿ ಭದ್ರತಾ ಪರಿಶೀಲನೆ ನಡೆಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಹೋಟೆಲ್‌ಗಳು ಹಾಗೂ ರೆಸಾರ್ಟ್ಗಳು ಪರವಾನಗಿ ಪಡೆಯುವ ಪೂರ್ವದಲ್ಲಿ ವಿಧಿಸಲಾದ ರಕ್ಷಣಾ ಸಂಬಂಧಿತ ನಿಯಮಾವಳಿಗಳನ್ನು ಪಾಲಿಸುತ್ತಿವೆಯೇ? ಎಂಬುದರ ಬಗ್ಗೆ ಪರಿಶೀಲನೆ ಆಗಬೇಕಿದೆ. ಯಾವುದಾದರೂ ಹೋಟೆಲ್ ಅಥವಾ ಪ್ರತಿಷ್ಠಿತ ರೆಸಾರ್ಟ್ ರಕ್ಷಣೆಯ ಸಂಬಂಧ …
Read More »ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ: ಗೃಹ ಸಚಿವ
ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರರವರು ನಿಪ್ಪಾಣಿ ನಗರ ಮತ್ತು ಗ್ರಾಮೀಣ ಪೆÇಲೀಸ್ ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರ ಆರಗ ಜ್ಞಾನೇಂದ್ರ ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ನಮ್ಮ ಸಿಐಡಿ …
Read More »ಕೆವಿಜಿ ಬ್ಯಾಂಕ್ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿ
ಹೌದು ಖಾನಾಪೂರ ತಾಲೂಕಿನ ಜಾಂಬೋಟಿ ಗ್ರಾಮದ ಕೆವಿಜಿ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ ಮೊದಲನೇಯ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿಸಿದಾರೆ , ಆದರೆ ಸೈರನ್ ಧ್ವನಿ ಕೂಗಲಾರಂಭಿಸಿದ್ದು, ಅದರಿಂದ ವಿಚಲಿತರಾದ ಕಳ್ಳರು ಪರಾರಿಯಾಗಿದ್ದಾರೆ,ಈ ಘಟನೆ ಬೆಳಕಿಗೆ ಜಾವ ನಾಲ್ಕು ಗಂಟೆಗೆ ನಡೆದಿದ್ದು ಈ ಸಂದರ್ಭದಲ್ಲಿ ಕೆಲವು ಗ್ರಾಮಸ್ಥರು ಕೂಡಾ ಎಚ್ಚರ ಇದ್ದರಿಂದ ಕೂಡಲೇ ಬ್ಯಾಂಕ್ ನಂತ ದೌಡಾಯಿಸಿದ್ದಾರೆ , ತದನಂತರದಲ್ಲಿ ಈ ವಿಷಯ ಖಾನಾಪೂರ ಪೋಲಿಸ್ …
Read More »ಬೆಳಗಾವಿ ಗಡಿತಾಲೂಕಿನಲ್ಲಿ ಪ್ರವಾಹದ ಭೀತಿ
ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಕ್ಷಣಕ್ಷಣಕ್ಕೂ ಬೆಳಗಾವಿಯ ಗಡಿಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಇದರಿಂದ ನದಿ ಪಾತ್ರದಜನರಲ್ಲಿ ಮತ್ತೆ ಪ್ರವಾಹದ ಭೀತಿಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದಿಂದಾಗಿರಾಜ್ಯಕ್ಕೆಅಪಾರ ಪ್ರಮಾಣದ ನೀರುಹರಿದು ಬರುತ್ತಿದೆ.ಮಹಾರಾಷ್ಟ್ರದಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದದಲ್ಲಿಮಳೆ ಸುರಿಯುತ್ತಿದೆ.ಇದರಿಂದಾಗಿಬೆಳಗಾವಿ ಜಿಲ್ಲೆಯಕೃ.ದೂದಗಂಗಾ ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಚಿಕ್ಕೋಡಿ, ರಾಯಬಾಗ, ಅಥಣಿತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟಘೋಷಣೆ ಮಾಡಲಾಗಿದೆ. ಈಗಾಗಲೆ ನದಿ ಪಾತ್ರದಲ್ಲಿಜನರಲ್ಲಿಎಚ್ಚರ ವಹಿಸುವಂತೆ ಜಿಲ್ಲಾಡಳಿದ …
Read More »ಮಹಾ ಮಂಡಳಕ್ಕೇK.M.F. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ ದಲ್ಲಿ ಅವಿರೋಧ ಆಯ್ಕೆ…
ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ …
Read More »