Breaking News

ಆಸ್ತಿ ವಿಚಾರವಾಗಿ ಕೊಲೆಯಾಗಿದೆ ಅನ್ನೋದು ಸುಳ್ಳು: ಸ್ಫೋಟಕ ಸಂಗತಿ ಬಿಚ್ಚಿಟ್ಟ ಆರೋಪಿ ಮಹಾಂತೇಶ್​ ಪತ್ನಿ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಹೇಳಿಕೆ ನೀಡಿದ್ದಾರೆ. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ ಸಂಬಂಧ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ವನಜಾಕ್ಷಿ, ಗುರೂಜಿ ನಮ್ಮ ತಂದೆಯಂತೆ ಇದ್ದರು. ನನಗೆ ಬೇಸರ ಆದಾಗ ಗುರೂಜಿ ಜತೆ ಮಾತನಾಡುತ್ತಿದ್ದೆ. ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ನಡೆದಿದೆ …

Read More »

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು …

Read More »

ಕೇಂದ್ರ ಸರ್ಕಾರದಿಂದ ಬಡಜನತೆಗೆ ಬಿಗ್‌ ಶಾಕ್‌: ‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್‌.!?

ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ. ‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ …

Read More »

ಪಂಚಭೂತಗಳಲ್ಲಿ ಲೀನರಾದ ಚಂದ್ರಶೇಖರ್ ಗುರೂಜಿ: ಸುಳ್ಳಾ ಜಮೀನಿನಲ್ಲಿ ನೆರವೇರಿದ ಅಂತ್ಯಕ್ರಿಯೆ

ಆಪ್ತ ಸಹಾಯಕರಿಂದಲೇ ಬರ್ಬರವಾಗಿ ಹತ್ಯೆ ಆಗಿರುವ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಮಣ್ಣಲ್ಲಿ ಮಣ್ಣಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋμï ಅಂಗಡಿ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗುರೂಜಿ ಮೃತದೇಹಕ್ಕೆ ಪತ್ನಿ ಅಂಕಿತಾ ಅಂತಿಮ ಪೂಜೆ ಸಲ್ಲಿಸಿದ್ರು. ಪಂಚಾಕ್ಷರಿ ಮಹಾ ಮಂತ್ರದೊಂದಿಗೆ ಅಂತಿಮ ವಿಧಿವಿಧಾನ ನೆರವೇರಿದೆ. ಅರ್ಚಕ ಕೋಟ್ರಯ್ಯಶ್ರೀಗಳ ನೇತೃತ್ವದಲ್ಲಿ ಪುತ್ರಿ ಸ್ವಾತಿ, …

Read More »

ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು

ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …

Read More »

ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಹೌದು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಸವದತ್ತಿ ಶಾಸಕರಾದ ಆನಂದ್ ಚಂದ್ರಶೇಖರ್ ಮಾಮನಿ ಮತ್ತು …

Read More »

ಪಂಚ ಪೀಠಾಧೀಶಕ್ಕೆ ಬಸವೇಶ್ವರರು 800 ವರ್ಷಗಳ ಹಿಂದೆಯೇ ಬೆಂಬಲ ನೀಡಿದ್ದಾರೆ: ಕೇದಾರಪೀಠದ ಜಗದ್ಗುರು

ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು …

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …

Read More »

ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!     ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »