ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ. ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …
Read More »PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು : ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …
Read More »ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ.
ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆ.26ರಂದು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಚೆನ್ನೈನ ಅಣ್ಣಾನಗರ 12ನೇ ಬೀದಿಯಲ್ಲಿ ನಟ ವಿಶಾಲ್ ಕುಟುಂಬ ಸಮೇತ ವಾಸವಾಗಿದ್ದಾರೆ. ಆದ್ರೆ …
Read More »ಪಿಎಫ್‌ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ -ಬಿಜೆಪಿ ಪ್ರಶ್ನೆ
ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ -ಕಾಂಗ್ರೆಸ್ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ. ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ. ಪಿಎಫ್‌ಐ …
Read More »ಮಂಗಳ ಗ್ರಹದಲ್ಲಿ ಈಗಲೇ 7118 ಕೆಜಿ ತ್ಯಾಜ್ಯ!
ಪ್ಯಾರಿಸ್, ಸೆ. 27: ಸುಮಾರು 50 ವರ್ಷಗಳ ಹಿಂದೆ ಮಂಗಳ ಗ್ರಹದ ಶೋಧ ಕಾರ್ಯಾಚರಣೆ ಆರಂಭಿಸಿರುವ ಮಾನವ ಕುಲವು, ಅಲ್ಲಿಗೆ ಹಲವು ಬಾಹ್ಯಾಕಾಶ ನೌಕೆಗಳನ್ನು ಈಗಾಗಲೇ ಕಳುಹಿಸಿದೆ. 2030ರ ದಶಕದ ವೇಳೆಗೆ ಅಲ್ಲಿಗೆ ಮೊದಲ ಬಾರಿಗೆ ಮಾನವನನ್ನು ಕಳುಹಿಸುವ ಯೋಜನೆಯನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಹೊಂದಿದೆ. ಮಂಗಳ ಗ್ರಹದ ಮೇಲೆ ಮಾನವ ಕಾಲಿಡಲು ಇನ್ನೂ ತುಂಬಾ ಸಮಯವಿದೆಯಾದರೂ, ಅಲ್ಲಿ ಕಸವನ್ನು ಹರಡುವುದರಿಂದ ಮಾನವರೇನೂ ಹಿಂದೆ ಬಿದ್ದಿಲ್ಲ. …
Read More »ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು ಬೇರೆಡೆ ಆಸೀನರಾಗುವಂತೆ ಸಲಹೆ ನೀಡುತ್ತಾರೆ. ಇದೀಗ ವೇದಿಕೆ ಮೇಲೆಯೇ ನಡೆದ ದಂಪತಿಗಳ ಕುರ್ಚಿ ಕಾದಾಟ ಸದ್ದು …
Read More »ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ
ನವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು …
Read More »ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ
ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …
Read More »ಹಣದ ದಾಹಕ್ಕೆ ಮಹಿಳೆಯರ ಗರ್ಭಕೋಶ ಕತ್ತರಿಸಿದ ವೈದ್ಯ.. ಸಿಎಂ ಮನೆಗೆ ಪಾದಯಾತ್ರೆಗೆ ನಿರ್ಧರಿಸಿದ ಮಹಿಳೆಯರು
ಹಾವೇರಿ: ಸರ್ಕಾರಿ ವೈದ್ಯನ ಹಣದ ದಾಹಕ್ಕೆ ಗರ್ಭಕೋಶ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮದ ಮಹಿಳೆಯರು ಇದೀಗ ಮತ್ತೆ ಸಿಎಂ ಮನೆಗೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕುರಿತಂತೆ ರಾಣೆಬೆನ್ನೂರಲ್ಲಿ ಸಭೆ ನಡೆಸಿದ ಮಹಿಳೆಯರು ಬರುವ ತಿಂಗಳು 17 ರಂದು ಸಿಎಂ ಶಿಗ್ಗಾಂವಿ ನಿವಾಸಕ್ಕೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ರಾಣೆಬೆನ್ನೂರು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಪಿ ಶಾಂತ ತಾಲೂಕಿನ ಸುಮಾರು 15 ನೂರಕ್ಕೂ ಅಧಿಕ ಮಹಿಳೆಯರ …
Read More »ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್‌ಐ ನಾಯಕರನ್ನು ನ್ಯಾಯಾಂಗ ಬಂಧನ
ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …
Read More »
Laxmi News 24×7