ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …
Read More »ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್ ವ್ಯವಸ್ಥೆ ಕೊನೆಯಾಗಲಿದೆಯೇ?
ನವದೆಹಲಿ: ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್ ವ್ಯವಸ್ಥೆ ಕೊನೆಯಾಗಲಿದೆಯೇ? ರಾಜ್ಯಸಭೆಯಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಆಡಿರುವ ಮಾತು ಇಂಥದ್ದೊಂದು ಸುಳಿವು ನೀಡಿದೆ. ನಾವು ಫಾಸ್ಟ್ಯಾಗ್ ಬದಲು ಜಿಪಿಎಸ್ ವ್ಯವಸ್ಥೆ ಪರಿಚಯಿಸುವ ಕುರಿತು ಚಿಂತನೆ ನಡೆಸಿದ್ದೇವೆ. ನಮ್ಮ ಮುಂದೆ 2 ಆಯ್ಕೆಗಳಿವೆ. ಒಂದನೆಯದು, ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ. ಇಲ್ಲಿ ಕಾರಿನಲ್ಲೇ ಜಿಪಿಎಸ್ ಅಳವಡಿಸಲಾಗುತ್ತದೆ. ಕಾರು ಟೋಲ್ ಪ್ಲಾಜಾ ದಾಟಿದ ತಕ್ಷಣ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತ ಕಡಿತಗೊಳ್ಳುತ್ತದೆ. ಇನ್ನೊಂದು, …
Read More »ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವ
ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮ ದಿನದ ಅಮೃತ ಮಹೋತ್ಸವಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬಹುಶ: ದೇಶದಲ್ಲಿಯೇ ಯಾವ ನಾಯಕನ ಹುಟ್ಟುಹಬ್ಬ ಇಷ್ಟೊಂದು ಅದ್ದೂರಿಯಾಗಿ ಆಚರಿಸಿರಲಿಲ್ಲ ಎಂದು ಹೇಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದಲೂ ದಾವಣಗೆರೆಗೆ ಜನಸಾಗರ ಹರಿದು ಬಂದಿತ್ತು. ಕಿಲೋಮೀಟರುಗಟ್ಟಲೇ ಜನ ಸೇರಿದ್ದು, ಈ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನರು ಸೇರಿದ ಕಾರ್ಯಕ್ರಮ ಇದಾಗಿದೆ ಎನ್ನುವ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಾಕ್ಷಿಯಾಗಿದೆ. …
Read More »ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …
Read More »ಸಾಲಗಾರರಿಗೆ ಮತ್ತೆ ಬಿಗ್ ಶಾಕ್: ರೆಪೊ ದರ ಹೆಚ್ಚಳದೊಂದಿಗೆ ಲೋನ್ ದುಬಾರಿ
ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ ಆರ್ಥಿಕ ಪರಾಮರ್ಶೆ ಸಭೆ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಸಭೆಯಲ್ಲಿ ರೆಪೊ ದರವನ್ನು ಶೇಕಡ 0.35 ರಷ್ಟು ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಆಗಸ್ಟ್ 5 ರಂದು ರೆಪೊ ದರ ಹೆಚ್ಚಳದ ಘೋಷಣೆ ಮಾಡುವ ಸಾಧ್ಯತೆ ಇದೆ. ಇದರೊಂದಿಗೆ ಸಾಲ ಮತ್ತೆ ದುಬಾರಿಯಾಗಲಿದೆ. ಎಲ್ಲಾ ಸಾಲಗಳ ಮೇಲಿನ …
Read More »ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ
ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ ಮತ್ತು ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ವಂಚಸಿದ 2 ನಯವಂಚಕ ಆರೋಪಿಗಳನ್ನು 22 ಲಕ್ಷರೂಪಾಯಿ ಮೌಲ್ಯದಚಿನ್ನದೊಂದಿಗೆ ಬಂಧಿಸಲಾಗಿದೆ. ಸುದ್ಧಿಗೋಷ್ಟಿಯಲ್ಲಿ ಬೆಳಗಾವಿ ಎಸ್‍ಪಿ ಸಂಜೀವಕುಮಾರ ಈ ಕುರಿತು ಮಾಹಿತಿ ನೀಡಿದ್ದಾರೆ.ಕಳೆದ ತಿಂಗಳು ಹುಕ್ಕೇರಿ ಪಟ್ಟಣದಕೋರ್ಟ್ ಸರ್ಕಲ್ ಬಳಿ ಒಬ್ಬ ಮಹಿಳೆಗೆ ಪೊಲೀಸರೆಂದು ಪುಸಲಾಯಿಸಿ ಆಕೆಯ ಬಳಿಯಿಂದ ಚಿನ್ನದ ಮಂಗಳಸೂತ್ರವನ್ನು ಎಗರಿಸಲಾಗಿತ್ತು. ಅಲ್ಲದೇ ಬೆಳಗಾವಿ ನಗರದಲ್ಲಿ ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ …
Read More »ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿತ
ಆಸ್ತಿ ವಿಚಾರವಾಗಿ ಮಾತನಾಡುವುದಿದೆ ಬಾ ಎಂದು ಕರೆದು ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿಸಿದ ಘಟನೆ ಬೆಳಗಾವಿಯ ಅಂಕಲಗಿ ಮದುವಾಲ್‍ನಲ್ಲಿ ನಡೆದಿದೆ. ಅಂಕಲಿಗಿಯ ಮದುವಾಲ್ ಗ್ರಾಮದಲ್ಲಿ ಜಮೀನು ಹಂಚಿಕೆ ವಿಚಾರವಾಗಿ ಎರಡು ಕುಟುಂಬಗಳಲ್ಲಿ ವಿವಾದ ಉಂಟಾಗಿದೆ. ಈ ವೇಳೆ ಹಿರಿಯರು ಕೂಡಿದ್ದಾರೆ ಬಾ ಎಂದು ಕರೆದು ಸವಿತಾ ಹಾಗೂ ಬಸಣ್ಣಿ ಸುತಗಟ್ಟಿ ಎಂಬ ದಂಪತಿಗಳನ್ನು ಹಿರಿಯರ ಸಮ್ಮುಖದಲ್ಲಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಾಳು ಸವಿತಾರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ …
Read More »ಮೈ ಮೇಲೆ ಶಾಲೆಯ ಯೂನಿಫಾರ್ಮ್. ಶಾಲೆಯ ಬ್ಯಾಗ್ ಹಾಕಿಕೊಂಡು ವಿದ್ಯಾರ್ಥಿಗಳ ಬಡಿದಾಟ
ಶಾಲಾ ಕಾಲೇಜಿನ ಮಕ್ಕಳು ಶಾಲೆ ಕಾಲೇಜು ಬಿಟ್ಟ ತಕ್ಷಣ ಟ್ಯೂಶನ್ ಕಂಪ್ಯೂಟರ್ ಕ್ಲಾಸ್ ಎಂದೆಲ್ಲ ಬೇರೆ ಕಡೆ ಹೋಗುತ್ತಾರೆ. ಆದರೆ ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದಿನ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏನು ಮಾಡಿದ್ದಾರೆ ಎನ್ನುವುದನ್ನು ನೀವೇ ನೋಡಿ. ಮೈ ಮೇಲೆ ಶಾಲೆಯ ಯೂನಿಫಾರ್ಮ್. ಬೆನ್ನ ಮೇಲೆ ಶಾಲೆಯ ಬ್ಯಾಗ್ ಹಾಕಿಕೊಂಡು ಈ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದಾರೆ. ಬಡಿದಾಡಿಕೊಳ್ಳುತ್ತಿದ್ದಾರೆ. ಇನ್ನು ತಾವು ನಿಂತಿರೋದು ಬಸ್ ನಿಲ್ದಾಣದಲ್ಲಿ. ಇದರಿಂದ ಇನ್ನೊಬ್ಬರಿಗೆ ತೊಂದರೆಯಾಗುತ್ತೆ …
Read More »ಕುಂದಾನಗರಿಯಲ್ಲಿ ಮಳೆಯ ಆರ್ಭಟ
ಕುಂದಾನಗರಿ ಬೆಳಗಾವಿಯಲ್ಲಿ ಇಂದು ಸಾಯಂಕಾಲ ಮಳೆಯ ಆರ್ಭಟ ಜೋರಾಗಿದ್ದು. ಸತತ ಎರಡು ಘಂಟೆಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಹೈರಾಣಾದರು. ಬೆಳಗಾವಿ ನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಏಕಾಏಕಿ ಮಳೆಯ ಆರ್ಭಟಕ್ಕೆ ಕುಂದಾನಗರಿ ಜನತೆ ಬೆಚ್ಚಿ ಬಿದ್ದರು. ಸತತ ಎರಡು ಗಂಟೆಗಳಿಂದ ನಿರಂತರ ಮಳೆ ಆದರಿಂದ ಕುಂದಾನಗರಿಯಲ್ಲಿ ಜನಜೀವನ ಅಸ್ತವ್ಯಸ್ತವಾಯ್ತು. ಇನ್ನು ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಖಡೇಬಜಾರ್‍ಗೆ ಹೋಗುವ ರಸ್ತೆ ಮೇಲೆ …
Read More »
Laxmi News 24×7