ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರವೇ 90ರ ದಶಕದಲ್ಲಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಚಿಂತಿಸಿತ್ತು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಆಯೋಜಿಸಿದ್ದ ಹಸಿರು ಹಬ್ಬ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಇದು ಸ್ವತಃ ಕಾಂಗ್ರೆಸ್‌ನವರೇ ಜಾರಿಗೆ ತರಲು ಯತ್ನಿಸಿದ ಕಾರ್ಯಕ್ರಮ. ಆದರೆ ಇಂದು ಮೋದಿ ನೇತೃತ್ವದ ಸರ್ಕಾರ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ. ಆದರೆ ಕಾಂಗ್ರೆಸ್‌ನವರು …
Read More »ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ: ಡಾ. ಬೋರಲಿಂಗಯ್ಯ
ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಕೊಲೆ ಪ್ರಕರಣದ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ. ಕೊಲೆ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ಕುರಿತಂತೆ ಮಾಧ್ಯಮಗಳಿಗೆ ನಗರಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ …
Read More »ಬೆಳಗಾವಿಯಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ 6 ತಿಂಗಳಲ್ಲಿ ಲೋಕಾರ್ಪಣೆ
ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿಯ ಚೆನ್ನಮ್ಮಾಜಿ ವೃತ್ತದ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 4 ಅಂತಸ್ತಿನ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಬೆಳಗಾವಿಯ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು, …
Read More »ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?
ಬೆಂಗಳೂರು: ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಅಷ್ಟೇ ಪ್ರೀತಿಯಿಂದ ಅವರಿಗೆ ಬೀಳ್ಕೊಡಲಾಗಿದೆ. ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಅವರು ಭೇಟಿ ಹಿನ್ನೆಲೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ? ಪ್ರಧಾನಿ ಆಗಮನದ ಹಿನ್ನೆಲೆ ರಸ್ತೆಯ ಥಳಕು-ಬಳಕಿಗಾಗಿ ಮತ್ತು ಮೂಲ ಸೌಕರ್ಯಕ್ಕಾಗಿ ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಬರೋಬ್ಬರಿ 24 ಕೋಟಿ ರೂ. ಖರ್ಚು ಮಾಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಪ್ರಧಾನಿ …
Read More »ಮಹಾರಾಷ್ಟ್ರ ಪರಿಷತ್ ಚುನಾವಣೆ: ಬಿಜೆಪಿಯ ಎಲ್ಲ ಐವರು ಅಭ್ಯರ್ಥಿಗಳಿಗೆ ಗೆಲುವು
ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಐದು ಸ್ಥಾನಗಳಿಗೆ ಬಿಜೆಪಿಯಿಂದ ಪ್ರವೀಣ್ ದಾರೆಕರ್, ಪ್ರೊ. ರಾಮ್ ಶಿಂದೆ, ಉಮಾ ಖಾಪ್ರೆ, ಶ್ರೀಕಾಂತ್ ಭಾರತೀಯ ಹಾಗೂ ಪ್ರಸಾದ್ ಲಾಡ್ ಸ್ಪರ್ಧಿಸಿದ್ದರು. ಆಡಳಿತಾರೂಢ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಐವರು ಮಾತ್ರ ಜಯಗಳಿಸಿದ್ದಾರೆ. ಶಿವಸೇನಾದ ಇಬ್ಬರು ಅಭ್ಯರ್ಥಿಗಳು (ಸಚಿನ್ ಅಹಿರ್ ಮತ್ತು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು
*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …
Read More »ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ
ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …
Read More »ಬೆಳಗಾವಿ ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಬೆಳಗಾವಿ ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …
Read More »ಶುದ್ದ ಸಸ್ಯಾಹಾರ; ಮೈಸೂರಿನಲ್ಲಿ ಪಿಎಂ ಮೋದಿ ಊಟದ ಮೆನು ಹೇಗಿದೆ ನೋಡಿ
ಮೈಸೂರು: ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಲಿರುವ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಎಸ್ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ನಡೆಸಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್‌ಇಡಿ ಅಳವಡಿಕೆ ಮಾಡಲಾಗಿದೆ. ಅದೇ ರೀತಿ ಮೈಸೂರಿಗೆ ಬರಲಿರುವ …
Read More »15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು
ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ …
Read More »