ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು …
Read More »ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು, ಜೂನ್ 23: ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. …
Read More »ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್
ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ, ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು …
Read More »ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ
ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ- ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ …
Read More »ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ…
ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ… ಇನ್ಮುಂದೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸಿಗಲಿವೆ ಆನ್’ಲೈನ್ ಸೇವೆಗಳು ಭಾರತೀಯ ಅಂಚೆ ಇಲಾಖೆಯೂ ಭಾರತಾದ್ಯಂತ ಗ್ರಾಹಕರಿಗೆ ಶೀಘ್ರಗತಿಯಲ್ಲಿ ಸೇವೆಯನ್ನು ನೀಡುವ ಉದ್ಧೇಶದಿಂದ ಅಡ್ವಾನ್ಸ್ ಪೋಸ್ಟಲ್ ಟೆಕ್ನಾಲಜಿ 2.0 ಜಾರಿಗೊಳಿಸಿದ್ದು, ಇಂದು ಬೆಳಗಾವಿಯ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಈ ನೂತನ ಸೇವೆಯನ್ನು ಆರಂಭಿಸಲಾಯಿತು. ಇಂದು ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದ ಅಧೀಕ್ಷಕರಾದ ಎಸ್.ಕೆ. ಮುರನಾಲ್, ಸಹಾಯಕ ಅಧೀಕ್ಷಕರಾದ …
Read More »ಭಿಕ್ಷುಕರ ನಡುವೆ ಜಗಳ, ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹೊಡೆದು ಕೊಂದ ಗೆಳೆಯ!
ಹುಬ್ಬಳ್ಳಿ(ಧಾರವಾಡ): ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡು, ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಶೇಷ ಚೇತನ ವ್ಯಕ್ತಿ ಮಿತಿಲೇಶ್ ಕುಮಾರ್ ಎಂಬಾತನನ್ನು ಆತನ ಸ್ನೇಹಿತ ರಾಜೇಶ್ ಕುಮಾರ್ ಅಲಿಯಾಸ್ ನಸೀರ್ ಖಾನ್ ಹತ್ಯೆ ಮಾಡಿದ್ದಾನೆ. ಭಾನುವಾರ ರಾಜೇಶ್ ಕುಮಾರ್ ಮದ್ಯದ ಅಮಲಿನಲ್ಲಿ ಮಿತಿಲೇಶ್ ಕುಮಾರ್ ಜತೆ ತಂಟೆ ತೆಗೆದು ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ಮಿತಿಲೇಶನಿಗೆ ಮೈಕ್ ಸೆಟ್ನಿಂದ ತಲೆಗೆ ಹೊಡೆದಿದ್ದಾನೆ. …
Read More »ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ
ರಾಯಚೂರು: ”ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ ಅನುದಾನ ಅಂತ ಇದೆಯಾ? ಅವರು ಹೇಳ್ತಾರಪ್ಪ, ನಾನು ಕರೆದು ಮಾತನಾಡ್ತೀನಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಲವು ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ಅವರು, ವಿವಿಧ ವಿಚಾರಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ”ನನಗೆ ಗೊತ್ತಿಲ್ಲ. ಯಾವ ಸನ್ನಿವೇಶದಲ್ಲಿ ಹೇಳಿದ್ದಾರೆ ಅಂತಲೂ …
Read More »ಆಡಳಿತ ವ್ಯವಸ್ಥೆ ಕುಸಿದಿದೆ, ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಶಾಸಕ ರಾಜು ಕಾಗೆ
ಚಿಕ್ಕೋಡಿ(ಬೆಳಗಾವಿ): “ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಎರಡು ದಿನದಲ್ಲಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ. ಶಾಸಕ ಬಿ.ಆರ್. ಪಾಟೀಲ್ ಹೇಳಿರುವುದು ಸುಳ್ಳಲ್ಲ” ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ …
Read More »ಒಳಮೀಸಲಾತಿ: ಸಮೀಕ್ಷಾ ಕಾರ್ಯಾವಧಿ ಅಂತಿಮವಾಗಿ ಜೂ.30ರವರೆಗೆ
ಬೆಂಗಳೂರು: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ಅಂತಿಮವಾಗಿ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ವಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು 05-05-2025 ರಿಂದ ಮನೆ-ಮನೆ ಭೇಟಿ …
Read More »ಶಾಸಕ ಬಿ.ಆರ್.ಪಾಟೀಲ್ ಆರೋಪ ಸುಳ್ಳು: ಡಿಸಿಎಂ
ರಾಮನಗರ: ಹಣ ಪಡೆದು ಮನೆ ನೀಡಿದ್ದಾರೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ?. ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು. ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾ ಸ್ಥಳೀಯ …
Read More »
Laxmi News 24×7