Breaking News

ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಯಡಿಯೂರಪ್ಪರಿಗೆ ಬಿಗ್ ಶಾಕ್.? ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್..?

ಬೆಂಗಳೂರು: ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ಹೆಸರನ್ನು ಪ್ರಕಟಿಸಲಾಗಿದೆ. ಮುಂಚೂಣಿಯಲ್ಲಿದ್ದಂತ ಹೆಸರುಗಳ ಹೊರತಾಗಿ, ಕೊನೆಯ ಕ್ಷಣದಲ್ಲಿ ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.   ಪರಿಷತ್ ಚುನಾವಣೆಗೆ ಇಂದು ಮಧ್ಯಾಹ್ನ 3 ಗಂಟೆ ನಾಮಪತ್ರ ಸಲ್ಲಿಸಲು ಡೆಡ್ ಲೈನ್ ಆಗಿತ್ತು. ಕೊನೆಯ ಕ್ಷಣದವರೆಗೆ ಅಭ್ಯರ್ಥಿಗಳ ಹೆಸರು ಘೋಷಣೆಯನ್ನು ಸಸ್ಪೆನ್ಸ್ ಆಗೇ ಇಟ್ಟಿದ್ದಂತ ಬಿಜೆಪಿ ಹೈಕಮಾಂಡ್ …

Read More »

ರಾಜ್ಯದಲ್ಲೊಂದು ಬೆಚ್ಚಿಬೀಳಿಸೋ ಕೃತ್ಯ: ಸತ್ತ ನಂತ್ರ ದೆವ್ವವಾಗಿ ಕಾಡಬಾರ್ದು ಅಂತ ಏನ್ ಮಾಡಿದ್ರು ಗೊತ್ತಾ.?

ಮಂಡ್ಯ: ಕೊಲೆ ಪ್ರಕರಣ ಸಂಬಂಧ ಮೂರು ಆರೋಪಿಗಳನ್ನು ಬಂಧಿಸಿದಂತ ಪೊಲೀಸರಿಗೆ, ಕೊಲೆ ಹಿಂದಿನ ರಹಸ್ಯ ಬಿಚ್ಚಿಟ್ಟಿದ್ದನ್ನು ಕೇಳಿ ಶಾಕ್ ಆಗಿದ್ದಾರೆ. ಅಲ್ಲದೇ ಕೊಲೆಯಾದಂತ ವ್ಯಕ್ತಿಯ ಹಿಮ್ಮಡಿಯನ್ನೇ ಕತ್ತಿರಿಸಿರೋ ಕಾರಣ ಕೇಳಿ ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ರಾಜ್ಯದಲ್ಲೊಂದು ಹೀಗೆ ಬೆಚ್ಚಿಬೀಳಿಸೋ ಘಟನೆ ನಡೆದಿದ್ದು ಎಲ್ಲಿ ಎನ್ನುವ ಬಗ್ಗೆ ಮುಂದೆ ಓದಿ..   ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನರಗಲು ಗ್ರಾಮದ ಮೋಹನ್ ಕೊಲೆ ಪ್ರಕರಣದ ಬೆನ್ನತ್ತಿದಂತ ಪೊಲೀಸರಿಗೆ, ಕೊಲೆ ಮಾಡಿದಂತ ರಾಜು, ಕುಮಾರ್ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ವ್ಯಕ್ತಿ” ಎಂದ ಸಿದ್ದರಾಮಯ್ಯ

ಬೆಂಗಳೂರು ಮೇ 24: “ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ವ್ಯಕ್ತಿ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದರು. ಜಯನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಸ್ಥಾನದ ಬಗ್ಗೆ ನನಗೆ ಗೌರವವಿದೆ. ಆದರೆ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ಪ್ರಧಾನಿ. ಅಚ್ಚೇ ದಿನ್ ಬರಲಿದೆ ಎಂದು ದೇಶದ ಜನರಿಗೆ ಅವರು ಹೇಳಿದ್ದರು. ಅಚ್ಚೇ ದಿನ್’ ನಿಜವಾಗಿಯೂ ಬಂತೆ?” …

Read More »

ರಾಜ್ಯದಲ್ಲಿ ಅಮಿತ್ ಶಾ ಸೀಕ್ರೆಟ್ ಸರ್ವೇ, 30 ಬಿಜೆಪಿ ಶಾಸಕರ ಕೈತಪ್ಪಲಿದೆಯೇ ಟಿಕೆಟ್..

ಬೆಂಗಳೂರು,ಮೇ23 – ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಒಂದೇ ವರ್ಷ ಬಾಕಿಯಿದ್ದು, ರಾಜ್ಯದಲ್ಲಿ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ತನ್ನದೇ ಆದ ಕಾರ್ಯತಂತ್ರ ರೂಪಿಸಿದೆ. ರಾಜ್ಯದ 30 ಕ್ಷೇತ್ರಗಳಲ್ಲಿರುವ ಬಿಜೆಪಿಯ ಹಾಲಿ ಶಾಸಕರಿಗೆ ಕೋಕ್ ನೀಡಿ, ಹೊಸ ಮುಖಗಳಿಗೆ ಟಿಕೆಟ್ ನೀಡಲು ಗಂಭೀರ ಚಿಂತನೆ ಪಕ್ಷದಲ್ಲಿ ನಡೆದಿವೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ. ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಖಾಸಗಿ ಏಜೆನ್ಸಿಯ 150 …

Read More »

2023ರ ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ!: ಬಿಜೆಪಿ ವ್ಯಂಗ್ಯ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.   ‘ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ …

Read More »

ದೇವಸ್ಥಾನ ಪೂಜಾರಿ ಭೀಕರ ಹತ್ಯೆ

ದಾವಣಗೆರೆ : ನಿರ್ಜನಪ್ರದೇಶದ ಜಮೀನಿನಲ್ಲಿ ದೇವಸ್ಥಾನವೊಂದರ ಪೂಜಾರಿಯ ಹತ್ಯೆ ಮಾಡಿ ದುಷ್ಕರ್ಮಿರ್ಮಿಗಳು ಪರಾರಿಯಾದ ಘಟನೆ ಸೋಮವಾರ ನಡೆದಿದೆ. ಕುಮಾರಸ್ವಾಮಿ (45) ಹತ್ಯೆಯಾದ ಪೂಜಾರಿ ಎಂದು ತಿಳಿದು ಬಂದಿದೆ. ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಪೂಜಾರಿ ಕುಮಾರಸ್ವಾಮೀಯನ್ನು ಕಡದಕಟ್ಟೆ ಗ್ರಾಮದ ಜಮೀನಿನಲ್ಲಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕಾರು ಪತ್ತೆಯಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ದಾವಣಗೆರೆ …

Read More »

ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ

ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್​ನಲ್ಲಿದ್ದ …

Read More »

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ

ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ.   ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು …

Read More »

ಬೇಡಿಕೆ ಈಡೇರಿಸುವಂತೆ ಖಾನಾಪುರ ಎಂಇಎಸ್ ಯುವ ಘಟಕ ಆಗ್ರಹ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಖಾನಾಪುರ ತಾಲೂಕಿನ ಎಂಇಎಸ್ ಯುವ ಘಟಕದ ಸದಸ್ಯರು ಖಾನಾಪುರ ತಹಶೀಲ್ದಾರ್, ಸಮೂಹ ಶಿಕ್ಷಣಾಧಿಕಾರಿಗಳು, ಹಾಗೂ ಕೆಎಸ್‍ಆರ್‍ಟಿಸಿ ಡಿಪೊ ಮ್ಯಾನೇಜರ್‍ರವರಿಗೆ ಮನವಿ ಮಾಡಿದರು. ಕಳೆದ ಎರಡು ವರ್ಷಗಳಿಂದ ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಣದುಬ್ಬರ ದರ ತಗ್ಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ್ದು …

Read More »

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ

ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ …

Read More »