ವಿಜಯಪುರ: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳ (Students) ಪರೀಕ್ಷಾ ಫಲಿತಾಂಶ (Exam Result) ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ (Education Minister) ಬಿ.ಸಿ. ನಾಗೇಶ್ (B.C. Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ (Girls) ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು (Boys) ಪಾಸ್ (Pass) ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ …
Read More »ಗುತ್ತಿಗೆದಾರರ 40% ಕಮಿಷನ್ ಕೂಗಿಗೆ ಧ್ವನಿಯಾಗಿದ್ದ ಕಾಂಗ್ರೆಸ್ ಈಗ ಉಲ್ಟಾ?
ರಾಜ್ಯ ಬಿಜೆಪಿ ಸರಕಾರ ನಲವತ್ತು ಪರ್ಸೆಂಟ್ ಅವ್ಯವಹಾರ ನಡೆಸುತ್ತಿದೆ ಎನ್ನುವ ಆರೋಪ ಮನೆಮಾತಾಗಲು ಪ್ರಮುಖ ಕಾರಣವಾಗಿದ್ದ ಗುತ್ತಿಗೆದಾರರ ಸಂಘ ಮತ್ತು ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರು ಕಾಂಗ್ರೆಸ್ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ರಾಜ್ಯ ಸರಕಾರದ ಇಲಾಖೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಜಲಸಂಪನ್ಮೂಲ, ಆರೋಗ್ಯ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂದು ಕೆಂಪಣ್ಣ ಅವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದರು. ಪ್ರಧಾನಿಗೆ ಬರೆದ ಪತ್ರ ಸಾರ್ವಜನಿಕವಾಗುತ್ತಿದ್ದಂತೆಯೇ ವಿರೋಧ …
Read More »ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನ
ರಾಯಚೂರು: ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನವಾಗಿದೆ. ರೇಖಾ ವಂಚನೆಯ ಬಗ್ಗೆ ಇದೇ ಮೇ 10 ರಂದು ದಿಗ್ವಿಜಯ ನ್ಯೂಸ್ ವಿಸ್ತೃತ ವರದಿ ಬಿತ್ತರಿಸಿತ್ತು. ಇದರ ಪರಿಣಾಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎನ್ಜಿಓ ಮೂಲಕ ಬ್ಯಾಂಕ್ ಓಪನ್ ಮಾಡಿ ಬ್ಯಾಂಕಿನಲ್ಲಿ ನೌಕರಿ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ರೇಖಾ ಮೋಸ ಮಾಡಿದ್ದಾಳೆ. ತನ್ನ ಕೃತ್ಯಕ್ಕೆ ಶಾಸಕ ರಾಜೂಗೌಡ ಹೆಸರನ್ನು ಬಳಸಿಕೊಂಡಿದ್ದಳು. ಈ …
Read More »SSLC ಫಲಿತಾಂಶ: 1.22 ಲಕ್ಷ ವಿದ್ಯಾರ್ಥಿಗಳು ಫೇಲ್- ಜೂ. 26ರಿಂದ ಪೂರಕ ಪರೀಕ್ಷೆ
ಬೆಂಗಳೂರು, ಮೇ. 19: ಕರ್ನಾಟಕದಲ್ಲಿ 2022 ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳ ಮರು ಮೌಲ್ಯಮಾಪನ ಹಾಗೂ ಪೂರಕ ಪರೀಕ್ಷೆಯ ದಿನಾಂಕವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. 2022 ಜೂನ್ 26 ರಿಂದ 2022 ಜುಲೈ 04 ರಿಂದ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳು ಮೇ. 20 ರಿಂದ ಮೇ. 30 ರೊಳಗೆ ಆನ್‌ಲೈನ್ ನಲ್ಲಿ …
Read More »ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್‍ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು …
Read More »ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್
ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್‌ವುಡ್ ನಿರೀಕ್ಷಿತ `ಕಬ್ಜ’ ಸಿನಿಮಾ. ಕೊನೆಯ ಹಂತದ ಶೂಟಿಂಗ್‌ಗಾಗಿ ಮಂಗಳೂರಿನಲ್ಲಿ ಬೀಡು ಬಿಟ್ಟಿದೆ. ಆರ್.ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್‌ನಲ್ಲಿ ಕಬ್ಜ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸದ್ಯ ಶೂಟಿಂಗ್‌ನಲ್ಲಿ ಭಾಗಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ `ಕಬ್ಜ’ ಚಿತ್ರ ರಿಲೀಸ್‌ಗೂ ಮುಂಚೆನೇ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 70-80ರ ದಶಕದ ಅಂಡರ್‌ವರ್ಲ್ಡ್ ಕಥೆಯನ್ನ ಹೇಳೋಕೆ …
Read More »ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ 625 ಅಂಕಗಳನ್ನು ಪಡೆದಿದ್ದಾರೆ.
ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ. ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಈ ಬಾರಿ ರಾಜ್ಯದಲ್ಲಿ ಶೇ.85.63 …
Read More »ಕರ್ತವ್ಯ ಲೋಪ ಸಹಿಸೆನು: ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರು: ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಬುಧವಾರ ನಗರದ ಎಂಟು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಗಳು, ಎಸಿಪಿಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ಮೊದಲ ಸಭೆ ನಡೆಸಿದ್ದಾರೆ. ಈ ವೇಳೆ ಈ ಹಿಂದಿನ ನಗರ ಪೊಲೀಸ್ ಆಯಕ್ತ ಕಮಲ್ ಪಂತ್ ಅವರು ಏನೆಲ್ಲ ಯೋಜನೆಗಳು ಹಾಗೂ ಕಾನೂನು ಸುವ್ಯವಸ್ಥೆ ತಡೆಯಲು ರೂಪಿಸಿರುವ ತಂತ್ರಗಳು ಯಥಾ ಪ್ರಕಾರ ಮುಂದುವರಿಸಬೇಕು. ಎಲ್ಲ ಮಾದರಿಯ ಅಪರಾಧಗಳ ನಿಯಂತ್ರಣಕ್ಕೆ ಸೂಚಿಸಿರುವ ತಂತ್ರಗಳು ಈಗಲೂ ಮುಂದುವರಿಯಲಿವೆ. ಅದರಲ್ಲಿ …
Read More »‘ದ್ವಿತೀಯ PUC ಪರೀಕ್ಷೆ’ ಬರೆದ ವಿದ್ಯಾರ್ಥಿಗಳೇ ಗಮನಿಸಿ : ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ |
ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ( PU Board ) ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ …
Read More »ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಹುಬ್ಬಳ್ಳಿ: ರೈಲಿನಿಂದ ಇಡ್ಲಿ-ವಡೆ ಮಾರಾಟ ಮಾಡುವ ವ್ಯಾಪಾರಿ ತಾನು ಧರಿಸುವ ಶರ್ಟ್ ನಲ್ಲಿ ಆಹಾರವನ್ನು ಮುಚ್ಚಿದ್ದ ವಿಡಿಯೊ ವೈರಲ್ ಆಗಿದ್ದು ರೈಲುಗಳಲ್ಲಿ ಮಾರಾಟ ಮಾಡಿಕೊಂಡು ಬರುವ ಊಟ ತಿಂಡಿಗಳ ಸ್ವಚ್ಛತೆ ಬಗ್ಗೆ ಮತ್ತೆ ಮತ್ತೆ ಪ್ರಯಾಣಿಕರು, ಸಾರ್ವಜನಿಕರು ಪ್ರಶ್ನೆ ಮಾಡುವಂತೆ ಮಾಡಿದೆ. ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಕರಿಗೆ ಮಾರಾಟ ಮಾಡುವ ಆಹಾರ ಬಗ್ಗೆ ವ್ಯಾಪಾರಿಗಳು ಸ್ವಚ್ಛತೆಗೆ ಗಮನ ಹರಿಸಬೇಕೆಂದು ಮತ್ತು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ …
Read More »