Breaking News

ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು, ಬೆಂಗಳೂರಿಗೆ ಅಗ್ರಸ್ಥಾನ

ನವದೆಹಲಿ:ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್‌ಕಾರ್‌ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ, ಭಾರತದ ಸಿಲಿಕಾನ್ ವ್ಯಾಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಇಂದೋರ್, ಡ್ರೈವಿಂಗ್ ಎಥಿಕ್ಸ್‌ನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಜೂಮ್‌ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್‌ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ನವೆಂಬರ್ 2020 ಮತ್ತು ನವೆಂಬರ್ 2021 ರ ನಡುವೆ ಸಂಗ್ರಹಿಸಿದ ಡೇಟಾವು ಮಧ್ಯಪ್ರದೇಶದ ರಾಜಧಾನಿ …

Read More »

ಬಿಡದಿ ನಿತ್ಯಾನಂದನ ಆರೋಗ್ಯ.ಬಿಗಡಾಯಿಸಿತೇ .?

ನವದೆಹಲಿ: ಕೈಲಾಸ ದೇಶದ ಪೀಠಾಧಿಪತಿ ಬಿಡದಿ ನಿತ್ಯಾನಂದನ ಆರೋಗ್ಯ ತೀವ್ರವಾಗಿ ಬಿಗಡಾಯಿಸಿರುವ ಶಂಕೆ ಮೂಡಿದೆ. ತಾನು ಬದುಕಲು ಬಯಸುತ್ತಿಲ್ಲ ಎಂದು ನಿತ್ಯಾನಂದ ಫೇಸ್‍ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು …

Read More »

ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು!

ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು! ತೂಕ ಇಳಿಸಿಕೊಳ್ಳಲು ಹೋದ ಚೇತನಾ ರಾಜ್ ಪ್ರಾಣ ಕಳೆದುಕೊಂಡಿದ್ದು ಅನೇಕರಿಗೆ ಆಘಾತ ತರಿಸಿದೆ. ಜೊತೆಗೆ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆಯೂ ನಟಿಯರು ದನಿಯೆತ್ತುತ್ತಿದ್ದಾರೆ. ಈಗಾಗಲೇ, ನಟಿ ರಮ್ಯಾ ಹಾಗೂ ಅಶ್ವಿತಿ ಶೆಟ್ಟಿ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಇದೀಗ ಪ್ರಿಯಾಂಕಾ ಉಪೇಂದ್ರ ಕೂಡ ತಮಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಕನ್ನಡ ಕಿರುತೆರೆಯ …

Read More »

ಗಂಡನ ಕಡತ ತುಡಿತ! ಗದಗ ನಗರಸಭೆಯಲ್ಲಿ ಅಧ್ಯಕ್ಷೆಯ ಗಂಡನದ್ದೇ ದರ್ಬಾರ್; ಪತಿ ನೋಡಿದ ಬಳಿಕವಷ್ಟೇ ಫೈಲ್ ಗೆ ಸಹಿ ಹಾಕ್ತಾರೆ ಮೇಡಂ

ಗದಗ: ಮಹಿಳೆಯರಿಗೆ ಸಮಾನತೆ ಸಿಗಲಿ ಅಂತ ಸರ್ಕಾರ ಮಹಿಳಾ ಮೀಸಲಾತಿ ಜಾರಿ ಮಾಡಿದೆ. ಅದರಂತೆ ಈ ನಗರಸಭೆಗೆ ಮಹಿಳಾ ಅಧ್ಯಕ್ಷೆ ಆಗಿದ್ದಾರೆ. ಆದ್ರೆ, ಇಲ್ಲಿ ದರ್ಬಾರ್ ಮಾಡೋದು ಮಾತ್ರ ಅಧ್ಯಕ್ಷೆ ಗಂಡ. ಅಧ್ಯಕ್ಷೆ ಚೇಂಬರ್ಗೆ ಬಂದು ಅಧ್ಯಕ್ಷೆಯ ಪಕ್ಕದ ಖುರ್ಚಿಯಲ್ಲಿ ಕುಳಿತು ದರ್ಬಾರ್ ಮಾಡ್ತಾರೆ. ಫೈಲ್ ಪರಿಶೀಲನೆ ಮಾಡ್ತಾರೆ. ನಗರಸಭೆ ಸದಸ್ಯರ ಸಭೆಯಲ್ಲೂ ಅಧ್ಯಕ್ಷೆ ಪತಿ ಅಂದಾ ದರ್ಬಾರ್ ನಡೆಸಿದ್ದಾರಂತೆ. ಅಧ್ಯಕ್ಷೆ ಗಂಡ ಕೆಲಸ ನಗರಸಭೆಯಲ್ಲೇನಿದೇ ಅಂತ ಸದಸ್ಯರು ಪ್ರಶ್ನೆ …

Read More »

ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರ

ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಪ್ರಯುಕ್ತÀವಾಗಿ ಎಚ್‍ಇಆರ್‍ಎಫ್ ರಕ್ಷಣಾ ತಂಡ ಬೆಳಗಾವಿ ವತಿಯಿಂದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು.ಖಾನಾಪುರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಪ್ರಯುಕ್ತÀವಾಗಿ ಕೊನೆಯ ದಿನ ಎಚ್‍ಇಆರ್‍ಎಫ್ ರಕ್ಷಣಾ ತಂಡ ಬೆಳಗಾವಿ ವತಿಯಿಂದ ಮಕ್ಕಳಿಗೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರಕ್ಷಣಾ ತಂತ್ರಗಳನ್ನು ಕುರಿತಂತೆ ಎಚ್‍ಇಆರ್‍ಎಫ್ ರಕ್ಷಣಾ ತಂಡ ಸಿಬ್ಬಂದಿ ಮಕ್ಕಳಿಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು. ಈ ವೇಳೆ ಮಕ್ಕಳಿಗೆ …

Read More »

ಚಿಂಚಲಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಸಾರ್ವಜನಿಕ ಬಳಿ ಲಂಚಕ್ಕೆ ಬೇಡಿಕೆಇಟ್ಟು ಹಣ ಪೀಕುತ್ತಿದ್ದ ಲಂಚಬಾಕ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ.ಹೌದು ರಾಯಬಾಗ್ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಜಗದೀಶ್ ಕಿತ್ತೂರ ಎಂಬವ ಸಾರ್ವಜನಿಕವಾಗಿ ಕೆಲಸಮಾಡುತ್ತಿದ್ದ ವೇಳೆ ಜನರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ದಿನಾಂಕ: 18.05.2022 ರಂದು ಗ್ರಾಮ ಲೆಕ್ಕಾಧಿಕಾರಿ ಲಂಚ ಕೇಳುತ್ತಿದ್ದಾರೆ ಎಂದು ಗಣಕೋಡಿಯ ಸಚೀನ್ ಶಾಂತಿನಾಥ ಶಿಂಧೆ ಎಸಿಬಿಗೆ …

Read More »

ಡಾ. ಬಿ.ಆರ್.‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ: ಸತೀಶ್ ಜಾರಕಿಹೊಳಿ

ಡಾ. ಬಿ.ಆರ್.‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್‌ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಪ್ರತಿಮೆಯ ಸ್ವರ್ಣ ಮಹೋತ್ಸವ ಹಾಗೂ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ಯ್ರ ಸಿಕ್ಕು 60 ವರ್ಷಗಳ ಅವಧಿಯಲ್ಲಿ ಡಾ. …

Read More »

ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ.

ಬೆಂಗಳೂರು: ವಾರ್ಡ್ ನಂ.160 ರಾಜರಾಜೇಶ್ವರಿ ನಗರದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಡುವೆ ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವುದರಿಂದಾಗಿ ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ನಾನು ನನ್ನ ಮತದಾರರಿಗೆ ಭರವಸೆ ಕೊಡ್ತೀನಿ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತೆ. …

Read More »

ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ …

Read More »

31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ …

Read More »