Breaking News

ಇನ್‍ಸ್ಟಾದಲ್ಲಿ ಆರಂಭ, ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್

ಬೆಂಗಳೂರು: ನಗರದ ಎರಡು ಪ್ರತಿಷ್ಠಿತ ಖಾಸಗಿ ಶಾಲೆ ವಿದ್ಯಾರ್ಥಿನಿಯರ ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಬೀದಿಯಲ್ಲಿ ಬಡಿದಾಡಿಕೊಂಡ ವೀಡಿಯೋ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಾರಂಭವಾಗಿದ್ದು ಹೇಗೆ? ಇನ್‍ಸ್ಟಾಗ್ರಾಮ್ ಮೆಸೇಜ್‍ನಲ್ಲಿ ಯುವಕನೊಬ್ಬನ ತಂದೆ ವಿಚಾರವಾಗಿ ಗಲಾಟೆ ಪ್ರಾರಂಭವಾಗಿದೆ. ಇವನ ಬೆಂಬಲಕ್ಕೆ ವಿದ್ಯಾರ್ಥಿನಿಯರು ಬಂದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ನಡುವೆ ‘ನಮ್ಮ ಸ್ಕೂಲ್ ಟಾಪ್ ಸ್ಕೂಲ್’ ಎಂದು ಅವಾಜ್ ಹಾಕುತ್ತ ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ದಾರೆ. ಅಷ್ಟಕ್ಕೆ ಮುಗಿಯದೆ ವಿದ್ಯಾರ್ಥಿನಿಯರು, ಮನೆಯ ಬಳಿ …

Read More »

ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು

ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. …

Read More »

ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಆರ್‌ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Read More »

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ,B.S.Y.ಗೆ ಶರಣಾದ B.J.P.

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ಅಂತ ವರಿಷ್ಠರಿಗೆ ಮನವರಿಕೆಯಾಗಿದೆ. ಅವರ ಬೇಡಿಕೆಯಂತೆ ಪುತ್ರನಿಗೆ ಸೂಕ್ತ ಸ್ಥಾನಮಾನ ನೀಡಲು ಹೈಕಮಾಂಡ್ ಒಲವು ತೋರಿದೆ. ಈ ಮೂಲಕ ಹಲವು ದಶಕಗಳಿಂದ ಬಿಎಸ್‌ವೈ ಹಿಡಿತದಲ್ಲಿದ್ದು ಕೈ ತಪ್ಪಿ ಹೋಗಲಿದೆ ಎನ್ನುವಷ್ಟರಲ್ಲೇ ಮತ್ತೆ ರಾಜ್ಯ ಬಿಜೆಪಿ ಅವರ ತೆಕ್ಕೆಗೆ ಜಾರತೊಡಗಿದೆ. ಹೌದು. ವಿಜಯೇಂದ್ರ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಪರಿಷತ್‌ಗೆ ಶಿಫಾರಸ್ಸು ಮಾಡುವುದರೊಂದಿಗೆ ಪಕ್ಷ ಯಡಿಯೂರಪ್ಪ ಅವರಿಗೆ ಶರಣಾಗಿದೆ. ವರಿಷ್ಠರು ಒಲವು ತೋರಿದ …

Read More »

ಭಾರೀ ಮಳೆಗೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಬಿಬಿಎಂಪಿಯ ಕೆಲಸಕ್ಕೆ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಭಾರೀ ಮಳೆಗೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಇದೇನು ಕೆರೆಯೋ ಎನ್ನುವಂತೆ ರಸ್ತೆಗಳು ಭಾಸವಾಗುತ್ತಿವೆ. ರಾಜ್‌ಕುಮಾರ್ ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತಿದ್ದು, ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ದ್ವಿಚಕ್ರ ವಾಹನಗಳು ಕೆಟ್ಟು ನಿಂತಿವೆ. ಸಾರ್ವಜನಿಕರು ಬಿಬಿಎಂಪಿಯ ಕೆಲಸಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ಕೂಡ ಧಾರಾಕಾರ …

Read More »

ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ.: C.M.

ಬೆಂಗಳೂರು: ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ. ರಸ್ತೆ, ಗಣಿಗಾರಿಕೆ, ಸೇತುವೆ ನಿರ್ಮಾಣ ಸೇರಿದಂತೆ ಎಲ್ಲಾ ವಲಯಗಳಲ್ಲಿ ಮೂಲಸೌಲಭ್ಯದಿಂದ ದೊಡ್ಡ ಬದಲಾವಣೆ ತರಬಹುದಾಗಿದ್ದು, ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ, ಯಂತ್ರೋಪಕರಣಗಳು ಬಂದಿವೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಬೊಮ್ಮಾಯಿ ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸ್ಕಾನ್ 2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಕಂಪನಿಗಳ ನಾವೀನ್ಯತೆ, ಹೊಸ ಚಿಂತನೆಗಳ …

Read More »

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು

ವಿಜಯಪುರ :  ಜಿಲ್ಲೆಯ  ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ.   ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ.  ಕುರಿಗಾಹಿ …

Read More »

ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶೀಘ್ರ 8650 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ.   ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …

Read More »

ಪ್ರಧಾನಿಯಾಗಿ ಮೋದಿಯ ದಾಖಲೆಗಳು ಅವರು ʼಹಿಂದೂ ವಿರೋಧಿʼ ಎಂದು ಸೂಚಿಸುತ್ತದೆ: ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಬಿಜೆಪಿ ಪಕ್ಷದ ಹಿರಿಯ ನಾಯಕನಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೆಲ ಧೋರಣೆಗಳನ್ನು ಕಟುವಾಗಿ ಟೀಕಿಸುವ ಸುಬ್ರಮಣಿಯನ್‌ ಸ್ವಾಮಿ ಇದೀಗ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯ ಆಡಳಿತ ವೈಖರಿಗಳಿ ಹಿಂದೂ ವಿರೋಧಿಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ.   ಟ್ವಿಟರ್‌ ನಲ್ಲಿ “ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಎತ್ತಿ ಹಿಡಿಯುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಸಾಧನೆಗಳು ಹಿಂದೂ ವಿರೋಧಿಯಾಗಿದೆ. ಇದಕ್ಕೆ ಉದಾಹರಣೆಗಳೆಂದರೆ, ರಾಮಮಂದಿರ ಮೇಲಿನ ಸುಪ್ರೀಂ …

Read More »

ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 17: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾತೃ ವೃಂದದಡಿ ವರದಿಗಾರರು-2, ಕಂಪ್ಯೂಟರ್ ಆಪರೇಟರ್-4, ಕಿರಿಯ ಸಹಾಯಕ-10, ಬೆರಳಚ್ಚುಗಾರರು-1, ದಲಾಯತ್-23 ಹೀಗೆ ಒಟ್ಟು 43 ಹುದ್ದೆಗಳು ಹಾಗೂ ಸ್ಥಳೀಯ ವೃಂದದಡಿ ವರದಿಗಾರರು-3, ಶೀಘ್ರಲಿಫಿಗಾರರು-2, ಕಿರಿಯ ಸಹಾಯಕರು-3, ಸ್ವಾಗತಕಾರರು-1, ಬೆರಳಚ್ಚುಗಾರರು-3, ಬಡಗಿ-1, ವಾಹನಚಾಲಕರು-8, ದಲಾಯತ್-11, ಸ್ವೀಪರ್-2 ಹೀಗೆ ಒಟ್ಟು 34 …

Read More »