Breaking News

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..

ನಾಸಿಕ್​​(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್​ ಶಾಕ್​​​ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್​​ನ ಮಾಲೆಗಾಂವ್​​ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …

Read More »

ರಾಜ್ಯದಲ್ಲಿ ಇಳಿಕೆ ಆಗಲಿದೆ ಎಣ್ಣೆ ಬೆಲೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೈನ್, ವಿಸ್ಕಿ ಸೇರಿ ಕೆಲ ಮದ್ಯಗಳ ಬೆಲೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ದುಬಾರಿ ಮದ್ಯದ ಬೆಲೆ ಇಳಿಕೆ ಮಾಡಿದರೆ ಮಾರಾಟ ಹೆಚ್ಚಳವಾಗಿ ಆದಾಯ ಸಂಗ್ರಹಣೆ ಅಧಿಕವಾಗುತ್ತದೆ. ಈ ಮೂಲಕ ವಾರ್ಷಿಕ 5000 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಣ ಗುರಿಗೆ ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ …

Read More »

ಸಂಪುಟ ವಿಸ್ತರಣೆಗೂ ಮುನ್ನ ಬಿ.ಎಸ್. ಯಡಿಯೂರಪ್ಪ ಕೊಟ್ಟ ಸಂದೇಶಕ್ಕೆ ಬೆಚ್ಚಿ ಬಿದ್ದರಾ ವರಿಷ್ಠರು!

ಬೆಂಗಳೂರು, ಮೇ. 13: “ಇದೇ ರೀತಿಯ ಆಡಳಿತ ನೀಡಿದರೆ, ಮಹಾ ನಾಯಕರೇ ಬರೆದಿಟ್ಟುಕೊಳ್ಳಿ, ಮುಂದಿನ ವಿಧಾನಸಭಾ ಚುಣಾವಣೆಯಲ್ಲಿ ಭಾರತೀಯ ಜನತಾ ಪರ್ಟಿ 70 ಸೀಟು ಗೆಲ್ಲೋದು ಕಷ್ಟವಾಗಲಿದೆ. ರಾಜ್ಯದಲ್ಲಿರುವ ಪಕ್ಷದ ಆಡಳಿತ ನೀತಿ ತುರ್ತಾಗಿ ಬದಲಿಸುವುದು ಸೂಕ್ತ”.   ಸರ್ವ ಶಕ್ತಿಯನ್ನು ಮುಡಿಪಾಗಿಟ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಯಕರಿಗೆ ಕಳಿಸಿರುವ ಸಂದೇಶವಿದು. ಸಂಪುಟ ಪುನಾರಚನೆ …

Read More »

ಈ ತಿಂಗಳು ‘ಸಿಎಸ್ ರವಿಕುಮಾರ್’ ನಿವೃತ್ತಿ: ಹುದ್ದೆಗಾಗಿ 9 ಮಂದಿ ರೇಸ್, ‘ಶಾಲಿನಿ ರಜನೀಶ್’ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ( CS P Ravikumar ) ಅವರು, ಇದೇ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಹೊಸ ಸಿಎಸ್ ಆಯ್ಕೆ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಸಿಎಂ ಬಸವರಾಜ ಬೊಮ್ಮಾಯಿಯವರಿಗೇ ನೀಡಿದೆ. ಹೀಗಾಗಿ ಈಗ ಸಿಎಸ್ ಹುದ್ದೆಗಾಗಿ ಫೈಟ್ ನಡೆಯುತ್ತಿದ್ದು, 9 ಮಂದಿ ರೇಸ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, …

Read More »

ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) …

Read More »

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ

ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಮುಸ್ಲಿಂ ಯುವತಿ ಜೊತೆ ಪ್ರೀತಿ.. ಈಗ ಮತ್ತೊಬ್ಬ ಯುವಕನನ್ನು ಹತ್ಯೆ ಮಾಡಿದ ಯುವತಿ ಸಂಬಂಧಿಕರು

ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್​​ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್​ನ ರಾಜ್​ಕೋಟ್​​ನಲ್ಲಿ ನಡೆದಿದೆ. ಏನಿದು ಪ್ರಕರಣ..?  ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ. ಯುವಕ ಮಿಥುನ್,  ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. …

Read More »

ಶಿವಣ್ಣ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ

ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ‌ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್‌ಕುಮಾರ್‌ ಅವರ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್‌ ಕೊಟ್ಟಿದ್ದಾರೆ.   ಕನ್ನಡದಲ್ಲಿ ಕಮರ್ಷಿಯಲ್‌ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್‌ ಕಥೆ ಹೇಳುವಂಥ ವೆಬ್‌ ಸೀರಿಸ್‌ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …

Read More »

ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.   ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …

Read More »