Breaking News

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. …

Read More »

‘ಸುಪ್ರೀಂ ಕೋರ್ಟ್‌ ಆದೇಶ ಎಲ್ಲರಿಗೂ ಅನ್ವಯ’

ಬೆಂಗಳೂರು: ‘ಧ್ವನಿವರ್ಧಕ ಬಳಕೆ ನಿರ್ಬಂಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶ ದೇವಸ್ಥಾನ, ಮಸೀದಿ ಎಲ್ಲವಕ್ಕೂ ಅನ್ವಯವಾಗುತ್ತದೆ. ಈ ವಿಚಾರದಲ್ಲಿ ಸಮಾಜಘಾತುಕ ಶಕ್ತಿಗಳು ರಾಜಕಾರಣ ಮಾಡಲು ಅವಕಾಶ ನೀಡುವುದಿಲ್ಲ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಮಸೀದಿಗಳಲ್ಲಿ ಆಜಾನ್‌ ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳ ಮೂಲಕ ಭಜನೆ ಮೊಳಗಿಸಬೇಕೆಂಬ ಹಿಂದುತ್ವ ಪರ ಸಂಘಟನೆಗಳ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾರೇ ತಪ್ಪು ಮಾಡಿದರೂ ನಾವು ಕ್ರಮ ಜರುಗಿಸುತ್ತೇವೆ. ಅವರು …

Read More »

‘ಗ್ರಾಮ ಒನ್‌’ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿ ಮೇಲೆ ನಿಗಾ ಇರಿಸಬೇಕು.: ಬೊಮ್ಮಾಯಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಹಾನಿಯಾಗುತ್ತದೆ. ಯಾವುದೇ ಸಂದರ್ಭದಲ್ಲೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಭಾನುವಾರ ಎಚ್ಚರಿಕೆ ನೀಡಿದರು.   ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ನಾಲ್ಕು ಗಂಟೆಗಳ ಕಾಲ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಅವರು, ಆಡಳಿತದ ವಿವಿಧ ಹಂತದಲ್ಲಿರುವ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ತಾಕೀತು ಮಾಡಿದರು. ಚುನಾವಣಾ ವರ್ಷವಾಗಿರುವ ಕಾರಣದಿಂದಬಜೆಟ್‌ ಘೋಷಣೆಗಳನ್ನು ಕಾಲಮಿತಿ ಯೊಳಗೆ …

Read More »

‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದ ಆರ್ಷ ವಿದ್ಯಾಶ್ರಮದ ಚಿತ್‌ಪ್ರಕಾಶಾನಂದ ಸ್ವಾಮೀಜಿ

ಬೆಳಗಾವಿ: ‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದು ಆರ್ಷ ವಿದ್ಯಾಶ್ರಮದ ಚಿತ್‌ಪ್ರಕಾಶಾನಂದ ಸ್ವಾಮೀಜಿ ಹೇಳಿದರು. ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ಸಹಯೋಗದಲ್ಲಿ ಕವಿ ಜಿನದತ್ತ ದೇಸಾಯಿ-90ರ ಸಂಭ್ರಮದ ಅಂಗವಾಗಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾವ್ಯಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ‘ಸಂಗೀತದಲ್ಲಿ ದೊಡ್ಡ ಶಕ್ತಿ ಇದ್ದು, ತನ್ನ ಮೋಡಿಯಿಂದ ಎಲ್ಲರನ್ನೂ ತನ್ನತ್ತ ಸೆಳೆಯುತ್ತದೆ’ ಎಂದರು. ಕವಿ …

Read More »

ನನಗಿನ್ನೂ ಸಿಎಂ ಅವಕಾಶವಿದೆ: ಸಚಿವ ಉಮೇಶ್‌ ಕತ್ತಿ

ಬ್ರಹ್ಮಾವರ: ನನಗಿನ್ನೂ 61 ವರ್ಷ. 75 ವರ್ಷದ ತನಕ ಯುವಕನೇ. ದೇವರ ದಯೆ, ರಾಜ್ಯದ ಜನತೆಯ ಆಶೀರ್ವಾದವಿದ್ದರೆ ನಾನು ಸಿಎಂ ಆಗುತ್ತೇನೆ ಎಂದು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್‌ ವಿ. ಕತ್ತಿ ಹೇಳಿದರು.   ಅವರು ನೀಲಾವರದಲ್ಲಿ ಕೀರ್ತಿಶೇಷ ಪೇಜಾವರ ಶ್ರೀಗಳ ಸ್ಮೃತಿ ವನಕ್ಕೆ ಭೂಮಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಸಿಎಂ ಆಗುವ ಅವಸರದಲ್ಲಿಲ್ಲ. ಪದವಿ ಬೇಕು ಎಂದು ಕೇಳುವುದಿಲ್ಲ. ಸಿಎಂ …

Read More »

ಟೊಮೆಟೋ ದರ ಮತ್ತೆ ಏರಿಕೆ;

ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ.   ಕಳೆದ ಡಿಸೆಂಬರ್‌ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ …

Read More »

ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ

ಕಲಬುರಗಿ: ತೀವ್ರ ಕುತೂಹಲ ಕೆರಳಿಸಿರುವ ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ನೀರಾವರಿ ಇಲಾಖೆ ಎಂಜಿನಿಯರ್‌ ಮಂಜುನಾಥ ಮೇಳಕುಂದಿ 2021ರಲ್ಲಿ ಜೆಇ ಪರೀಕ್ಷೆಯಲ್ಲಿ ಅಕ್ರಮ ನಡೆಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿ ಜೈಲು ಪಾಲಾಗಿದ್ದ. ಆದರೂ, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ ಎನ್ನುವುದು ಈಗ ಬಯಲಾಗಿದೆ. 2021ರ ಡಿಸೆಂಬರ್‌ನಲ್ಲಿ ನಡೆದಿರುವ ಲೋಕೋಪಯೋಗಿ ಇಲಾಖೆ ಎಇ ಮತ್ತು ಜೆಇ ಪರೀಕ್ಷೆಯಲ್ಲೂ ಬ್ಲೂéಟೂತ್‌ ಬಳಕೆ …

Read More »

ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್‌ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ.   ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು …

Read More »

ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ

ವಿಜಯಪುರ : ನಗರದಲ್ಲಿ ಅಜಾನ್ ವಿರುದ್ದ ಸುಪ್ರಭಾತ ಹಾಗೂ ಭಜನ್ ಅಭಿಯಾನ ಆರಂಭಗೊಂಡಿದೆ. ಸೋಮವಾರ ಸುರ್ಯೋದಯಕ್ಕೆ ಮುನ್ನವೇ ವಿಜಯಪುರ ‌ನಗರದ ಜಮಖಂಡಿ‌ ರಸ್ತೆಯಲ್ಲಿರುವ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಪ್ರಭಾತ, ಭಜನಾ ಅಭಿಯಾನ ಅರಂಭಿಸಿದ್ದಾರೆ.   ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ವಿದ್ಯುತ್ ಚಾಲಿತ ವಾಧ್ಯ‌ ಬಳಸಿ ಈ ಪರಿಸರದಲ್ಲಿರುವ ಮಸೀದಿಯಿಂದ ನಸುಕಿನಲ್ಲಿ ಕೇಳಿ ಬರುವ ಆಜಾನ್ ವಿರುದ್ದ ಭಜನ್ ಅಭಿಯಾನ ಆರಂಭಿಸಿದ್ದಾರೆ. ಭೀಮು ಮಾಶ್ಯಾಳ, ಶಶಿ ಗಂಗನಹಳ್ಳಿ, …

Read More »

ಅರ್ಕಾವತಿ ರೀಡೂ ಬಯಲಿಗೆ ಬಂದರೆ ಸಿದ್ದರಾಮಯ್ಯ ಜೈಲಿಗೆ: ನಳಿನ್‌ ಕುಮಾರ್‌ ಕಟೀಲ್

ಬೆಂಗಳೂರು: ‘ಅರ್ಕಾವತಿ ಡಿನೋಟಿಫಿಕೇಷನ್‌ ಮತ್ತು ರೀಡೂ ಕುರಿತ ಕೆಂಪಣ್ಣ ಆಯೋಗದ ವರದಿ ಹೊರಬಂದರೆ ಸಿದ್ದರಾಮಯ್ಯ ಶಾಶ್ವತವಾಗಿ ಜೈಲಿನಲ್ಲಿ ಇರಬೇಕಾಗುತ್ತದೆ. ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಬಿಜೆಪಿ ರಾಜ್ಯ ಘಟಕದ ಯುವ …

Read More »