ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಾವಿರಾರು ಕೋಳಿಗಳ ಸಾವು: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ಸಿಡಿಲಿನ ಸದ್ದಿಗೆ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಬಾಳು ಸಬಕಾಳೆ ಎಂಬುವವರ ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
Read More »ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ
ಸಂಸದ ಕೋಟಾವನ್ನು ಹೊರತುಪಡಿಸಿ, ಶಿಕ್ಷಣ ಸಚಿವಾಲಯದ ನೌಕರರ 100 ಮಕ್ಕಳು, ಸಂಸದರ ಮಕ್ಕಳು ಮತ್ತು ಮೊಮ್ಮಕ್ಕಳು, ನಿವೃತ್ತ ಕೆವಿ ನೌಕರರು ಮತ್ತು ಶಾಲಾ ಆಡಳಿತ ಸಮಿತಿ ಅಧ್ಯಕ್ಷರ ಕೋಟಾ ಸೇರಿದಂತೆ ಇತರ ಮೀಸಲಾತಿಗಳನ್ನು ಕೆವಿಎಸ್ ತೆಗೆದುಹಾಕಿದೆ.ದೆಹಲಿ: ಕೇಂದ್ರೀಯ ವಿದ್ಯಾಲಯಗಳಿಗೆ ( Kendriya Vidyalaya ) ಪ್ರವೇಶಕ್ಕಾಗಿ ಸಂಸತ್ ಸದಸ್ಯ ( MP ) ಕೋಟಾವನ್ನುಕೇಂದ್ರ ಸರ್ಕಾರರದ್ದುಗೊಳಿಸಿದೆ ಮತ್ತು ಸೋಮವಾರ ಪರಿಷ್ಕೃತ ಪ್ರವೇಶ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಎಂಪಿ ಕೋಟಾ ಸೇರಿದಂತೆ …
Read More »ಹಾವೇರಿ: 9 ವರ್ಷದ ಬಾಲಕಿ ಮೇಲೆ ಲೈಗಿಂಕ ದೌರ್ಜನ್ಯ ಎಸಗಿದ 59 ವರ್ಷದ ವೃದ್ದ
ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸುತ್ತಿದ್ದ ಕಳ್ಳರ ಬಂಧನ ಮಾಡಿರುವಂತಹ ಘಟನೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಪ್ಪು- ಬಿಳಿ ಬಣ್ಣದ 32 ಪಾನ್ ಸಮೇತ ಬಂಧನ ಮಾಡಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿ.ಹಾವೇರಿ: 9 ವರ್ಷದ ಬಾಲಕಿ ಮೇಲೆ 59 ವರ್ಷ ವೃದ್ದನಿಂದ ಲೈಗಿಂಕ ದೌರ್ಜನ್ಯ(Sexual Assault)ಎಸಗಿರುವಂತಹ ಘಟನೆ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರನಲ್ಲಿ ನಡೆದಿದೆ. ಆರೋಪಿ ನಾಗಪ್ಪ ಬಾಡದ ನನ್ನು ಬಂಧಿಸಲಾಗಿದೆ. …
Read More »ಶಾರುಖ್ ಖಾನ್ ಮನೆಯ ಹೊಸ ನೇಮ್ಪ್ಲೇಟ್ ಬೆಲೆ ಎಷ್ಟು? ಈ ದುಡ್ಡಲ್ಲಿ ಐಷಾರಾಮಿ ಕಾರನ್ನೇ ಖರೀದಿಸಬಹುದು
ಗೌರಿ ಖಾನ್ ವೃತ್ತಿಯಲ್ಲಿ ಇಂಟೀರಿಯರ್ ಡಿಸೈನರ್. ಅವರಿಗೆ ಮನೆಯನ್ನು ಹೇಗೆ ಇಟ್ಟುಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಹೆಚ್ಚು ಕಾಳಜಿ ಇದೆ. ‘ಮನ್ನತ್’ಗೆ ಹೊಸ ನೇಮ್ಪ್ಲೇಟ್ ಹಾಕಲು ಅವರೇ ಆಸಕ್ತಿ ತೋರಿದ್ದರು. ಸೆಲೆಬ್ರಿಟಿಗಳು ಮಾಡುವ ಸಣ್ಣ ಕೆಲಸಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತವೆ. ಅವರು ಕಾರು ಖರೀದಿಸಿದರೆ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿಯಾಗುತ್ತದೆ. ಶಾರುಖ್ ಖಾನ್ ಅವರು (Shah Rukh Khan) ಇದೇ ರೀತಿಯ ವಿಚಾರದಲ್ಲಿ ಸುದ್ದಿಯಾಗಿದ್ದರು. ಅವರ ಮನೆ ಮನ್ನತ್ ನ …
Read More »ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ.: ಶಾಸಕ ವಿ.ಮುನಿರತ್ನ
ಮದ್ದೂರು: ಕಾಂಗ್ರೆಸ್ ಪಕ್ಷದಲ್ಲಿ ( Congress Party ) ನಾಯಕರು ಸರಿಯಾಗಿದ್ದರೇ ನಾವ್ ಯಾಕೆ ಹೊರ ಬರಬೇಕಾಗಿತ್ತು. ಅಲ್ಲಿ ಪರಿಸ್ಥಿತಿ ಸರಿ ಇಲ್ಲದ ಕಾರಣದಿಂದಲೇ ಹೊರ ಬರುವಂತೆ ಆಯ್ತು. ಅನೇಕರು ನೀವು ಹೋಗಿದ್ದೀರಿ. ನಮ್ಮನ್ನು ಕರೆದುಕೊಳ್ಳಿ ಅಂತ ಕೇಳುತ್ತಿದ್ದಾರೆ. ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ( Assembly Election ) ಅಭ್ಯರ್ಥಿಗಳೇ ಇಲ್ಲದಂತೆ ಆದ್ರೂ ಆಗಬಹುದು ಎಂಬುದಾಗಿ ಶಾಸಕ …
Read More »ರವಿ ಚನ್ನಣ್ಣನವರ್’ಗೆ ಮತ್ತೊಂದು ಸಂಕಷ್ಟ: ಸೋದರನ ವಿರುದ್ಧ ಪತ್ನಿಯಿಂದಲೇ ದೂರು
ಬೆಂಗಳೂರು: ಐಪಿಎಸ್ ಹಿರಿಯ ಅಧಿಕಾರಿ ರವಿ ಡಿ ಚನ್ನಣ್ಣನವರ್ ಸಹೋದರ ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಘವೇಂದ್ರ ಡಿ ಚನ್ನಣ್ಣನವರ್ ಪತ್ನಿ ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತಿ ಮದುವೆಯಾಗಿ ಮತ್ತೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿದ್ದಾರೆ. 2015 ರಲ್ಲಿ ರಾಘವೇಂದ್ರ ಡಿ ಚನ್ನಣ್ಣನವರ್ ರೋಜಾ ಎಂಬುವವರನ್ನ ಮದುವೆಯಾಗಿದ್ದರು. …
Read More »ಪೊಲೀಸ್ ಇನ್ಸ್ಪೆಕ್ಟರ್ ಸಹಿತ ನಾಲ್ವರ ಅಮಾನತು: ಅಸಮಾಧಾನ ವ್ಯಕ್ತಪಡಿಸಿದ ಯು.ಟಿ.ಖಾದರ್
ಮಂಗಳೂರು: ಯಾವುದೇ ತನಿಖೆ ಮಾಡದೆ ಬಜ್ಪೆ ಪೋಲಿಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜ್ಪೆ ಪೋಲಿಸ್ ಠಾಣೆಯ ಓರ್ವ ಇನ್ ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ಮಾಜಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂಥಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ. ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ …
Read More »ಗೋಕಾಕ:ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ
ಗೋಕಾಕ:ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ,ತಾಲೂಕು ಆಡಳಿತ ಗೋಕಾಕ , ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ …
Read More »ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು
ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದ ಬಳಿ ರಾಜಲಬಂಡಾ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಇಂದೂ(14) ಮತ್ತು ಸುಜಾತ(13) ಮೃತ ದುರ್ದೈವಿಗಳು. ಕಾಲುವೆಯಲ್ಲಿ ನೀರು ಕಡಿಮೆ ಇದೇ ಎಂದು ತಿಳಿದು ನಾಲ್ಕು ಬಾಲಕಿಯರು ನೀರಿಗೆ ಇಳಿದಿದ್ದರು. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಈಜು ಬಾರದ ಹಿನ್ನೆಲೆ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಬಾಲಕಿಯರು ಈಜಿ ದಡ ಸೇರಿದ್ದಾರೆ. ಬೇಸಿಗೆ ಹಿನ್ನೆಲೆ ಬಾಲಕಿಯರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ. ಇದೀಗ ಮೃತ ದೇಹಗಳನ್ನು …
Read More »ತನ್ನ ಬ್ಯಾಂಕ್‌ನಿಂದಲೇ 1.50 ಕೋಟಿ ವಂಚಿಸಿದ ಮ್ಯಾನೇಜರ್
ಕಾರವಾರ: ಭಟ್ಕಳ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಜಾರ್ ಬ್ರಾಂಚ್‌ನ ವ್ಯವಸ್ಥಾಪಕ ಬ್ಯಾಂಕಿನ ಹಣವನ್ನು ದುರುಪಯೋಗ ಪಡಿಸಿಕೊಂಡು ಸುಮಾರು 1.50 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ಭಟ್ಕಳ ಪಟ್ಟಣದ ಬಜಾರ್ ಶಾಖೆಯಲ್ಲಿ 2019 ರಿಂದ ಶಾಖಾ ವ್ಯವಸ್ಥಾಪಕನಾಗಿ ಕರ್ತವ್ಯ ನಿರ್ವಹಿಸಿದ್ದ ಅನೂಪ್ ದಿನಕರ್ ಪೈ ಬ್ಯಾಂಕಿನ ಹಣ ದುರುಪಯೋಗ ಮಾಡಿಕೊಂಡಿದ್ದಾನೆ. ಅನೂಪ್ ಬ್ಯಾಂಕಿನ ಗ್ರಾಹಕರೊಂದಿಗೆ ಸೇರಿಕೊಂಡು, ಸಿಸ್ಟಮ್ ಸಸ್ಪೆನ್ಸ್ ಖಾತೆಗೆ ಖರ್ಚು ಹಾಕಿ ಬ್ಯಾಂಕಿನ ಗ್ರಾಹಕರ ಖಾತೆಗೆ ಹಣ …
Read More »