ನವದೆಹಲಿ: ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ …
Read More »ಹೆಲಿಕಾಪ್ಟರ್‌ನಲ್ಲಿ ಸುತ್ತಿದ ರೈತರು, ಕುರಿಗಾಹಿಗಳು
ಚಿತ್ರದುರ್ಗ: ಸುಮಾರು 200ಕ್ಕೂ ಹೆಚ್ಚು ರೈತರು, ಕುರಿಗಾಹಿಗಳು ವಿವಿಸಾಗರ ಹಿನ್ನೀರು ಪ್ರದೇಶದ ಸೊಬಗನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿವಿಸಾಗರ ಹಿನ್ನೀರು ಪ್ರದೇಶದಲ್ಲಿ ಹೆಲಿಟೂರಿಸಂ ಅಭಿವೃದ್ಧಿ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಗ್ರಾಮಾಂತರ ಪ್ರದೇಶದ ಜನರನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುತ್ತಿದ 200ಕ್ಕೂ ಅಧಿಕ ಜನರು ಮಲೆನಾಡನ್ನೇ ನಾಚಿಸುವಂತಹ ಸೊಬಗನ್ನು ಕಂಡು ಬೆರಗಾಗಿದ್ದಾರೆ. ಈ ಹಿಂದೆ ಹಂಪಿಯಲ್ಲಿ ಹೆಲಿಟೂರಿಸಂ ಆರಂಭಿಸಲಾಗಿತ್ತು. ಆಗ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ …
Read More »ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆ
ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣಾ ಹಿನ್ನಲೆಯಲ್ಲಿ ಇಂದು ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎನ್.ರವಿಕುಮಾರ್, ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ, ಶಾಸಕರಾದ ಶ್ರೀ ಅನೀಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕಮಟಗಿಮಠ, ನಮ್ಮ ಪಕ್ಷದ ಅಭ್ಯಥಿ೯ …
Read More »ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ.: ಸತೀಶ್ ಜಾರಕಿಹೊಳಿ ಆಪ್ತ ಪಂಚನ ಗೌಡ ದ್ಯಾಮಣ್ಣವರ
ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ. ನನ್ನ ಕ್ಷೇತ್ರದಲ್ಲಿ ಬಡ ಕುಟುಂಬದ ತಂದೆ ತಾಯಂದಿರಿಗೆ ಅವರ ಹೆಣ್ಣು ಮಕ್ಕಳ ಮದುವೆ ಹೊರೆ ತಪ್ಪಿಸಲು ನಾವು ಮಾಡುತ್ತಿರುವ ಸಹಾಯ ಕಾರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಅದರಂತೆಯೇ ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ರೇಬಣ್ಣವರ ಕುಟುಂಬದ ಸುಪುತ್ರಿಯ ಮದುವೆಗೆ ಅನುಕೂಲವಾಗುವಂತೆ ಟ್ರೆಜರಿ, ಖಾಟ್, ಅಡುಗೆ ಪಾತ್ರೆಗಳು ಹಾಗೂ ಇನ್ನಿತರ ಅವಶ್ಯಕ ವಸ್ತುಗಳನ್ನು ನೀಡಿದೆ. ಈ ಸಂದರ್ಭದಲ್ಲಿ ರೇಬಣ್ಣವರ …
Read More »ಶ್ರೀ ಹಣಮಂತ ನಿರಾಣಿ, ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಇಂದು ಬೆಳಗಾವಿಯಲ್ಲಿ ಮತಯಾಚನೆ
ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಚುನಾವಣೆ ಅಂಗವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹಣಮಂತ ನಿರಾಣಿ, ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಇಂದು ಬೆಳಗಾವಿಯಲ್ಲಿ ಶ್ರೀಮತಿ ಸ್ಪೂರ್ತಿ ಪಾಟೀಲ ( ಅಂಗಡಿ ) , ಶ್ರೀಮತಿ ಶೃದ್ಧಾ ಶೆಟ್ಟರ್ ಅಂಗಡಿ ಅವರ ಜತೆಗೆ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆ, ರೈಲ್ ನಗರ, ಪಿ ಡಬ್ಲ್ಯೂ ಡಿ ಕ್ವಾರ್ಟರ್ಸ್ ನಲ್ಲಿ ಮನೆಮನೆಗೆ ತೆರಳಿ ಶಿಕ್ಷಕರ ಹಾಗೂ ಪದವೀಧರರ ಭೇಟಿಯಾಗಿ …
Read More »ಬಿತ್ತನೆ ಮುಂದೂಡುವಂತೆ ರೈತರಿಗೆ ಕೃಷಿ ಇಲಾಖೆ ಸಲಹೆ
ಬೆಳಗಾವಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ ಸುರಿದ ಅಕಾಲಿಕವಾಗಿರುವ ಮಳೆ ನೈಸರ್ಗಿಕ ಮಾನ್ಸೂನುಗಳಿಂದಾದುದಲ್ಲ ಬದಲಾಗಿ ಸೈಕ್ಲೋನ್ ಪರಿಣಾಮದಿಂದಾದ ಮಳೆಯಾಗಿರುತ್ತದೆ. ಆದ್ದರಿಂದ ರೈತರಿಗೆ ಸದ್ಯ ಬಿತ್ತುಣಿಕೆಗೆ ಭೂಮಿಯನ್ನು ಹದ ಮಾಡಿಕೊಳ್ಳಲು ಮತ್ತು ಮಾಗಿ ಉಳುಮೆ ಮಾಡಲು ಅವಕಾಶ ಇದೆ. ಪ್ರಸ್ತುತ ಭೂಮಿಯ ತೇವಾಂಶ ಸಂಪೂರ್ಣ ಹೊಂದಿದ್ದರೂ ಕೂಡ ಮುಂಗಾರು ಬಿತ್ತನೆಗೆ ಇದು ಸೂಕ್ತ ಸಮಯವಲ್ಲ. ಈಗ ದಿನದಿಂದ ದಿನಕ್ಕೆ ಉಷ್ಣಾಂಶದ ಪ್ರಮಾಣ ಹೆಚ್ಚಾಗುತ್ತಿರುವುದರ ಜೊತೆಗೆ ಮುಂಗಾರು …
Read More »ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕಿ ವಿವಾದ ಎಬ್ಬಿಸಬೇಡಿ’-ಆರೆಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್
ನವದೆಹಲಿ: ಜ್ಞಾನವಾಪಿ ವಿವಾದವು ನಂಬಿಕೆಯ ಕೆಲವು ವಿಷಯಗಳನ್ನು ಒಳಗೊಂಡಿದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಆದರೆ ಪ್ರತಿ ಮಸೀದಿಯಲ್ಲಿ ಶಿವಲಿಂಗ’ವನ್ನು ಹುಡುಕುವ ಮೂಲಕ ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ತೃತೀಯ ವರ್ಷದ ಅಧಿಕಾರಿ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆ ಆಂದೋಲನದಲ್ಲಿ ಭಾಗವಹಿಸುವುದು ಒಂದು ಅಪವಾದ ಎಂದು ಆರ್‌ಎಸ್‌ಎಸ್ …
Read More »ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ A.C.B. ಬಲೆಗೆ
ಕಲಬುರ್ಗಿ: ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಲಂಚಕ್ಕೆ ಬೇಡಿಕೆ …
Read More »ಮೋದಿ ಅಧಿಕಾರಕ್ಕೆ ಬಂದ್ಮೇಲೆ ಪ್ರತಿಯೊಬ್ಬರ ಮೇಲೆ 1.70 ಲಕ್ಷ ಸಾಲ ಹೊರಿಸಿದ್ದಾರೆ – ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಲುಕಿವೆ. 2014-15ರಲ್ಲಿ ದೇಶದ ಮೇಲಿನ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು, ಈಗ ಮಾರ್ಚ್ ಕೊನೆವರೆಗೆ ಸಾಲ 155 ಲಕ್ಷ ಕೋಟಿಯಾಗಿದೆ. ಮೋದಿ ಅಧಿಕಾರಕ್ಕೆ ( PM Modi ) ಬಂದು 8 ವರ್ಷದಲ್ಲಿ 100 ಲಕ್ಷಕ್ಕೂ ಹೆಚ್ಚು ಕೋಟಿ ಸಾಲ ಮಾಡಿದ್ದಾರೆ. ಪ್ರತಿಯೋಬ್ಬರ ಮೇಲೆ 1 ಲಕ್ಷದ 70 ಸಾವಿರ ಸಾಲ ಇದೆ ಎಂಬುದಾಗಿ ವಿಪಕ್ಷ ನಾಯಕ …
Read More »2023 ರ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯತಂತ್ರ
2023 ರ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯತಂತ್ರಗಳನ್ನು ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ನವಸಂಕಲ್ಪ ಶಿಬಿರದ ಮೊದಲನೇ ದಿನ ಕಾಂಗ್ರೆಸ್ ಮುಖಂಡರ ಜೊತೆ ಭಾಗಿಯಾದೆ. ಈ ನವಸಂಕಲ್ಪ ಶಿಬಿರ ಪಕ್ಷಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಲಿದ್ದು, ಇದು ಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ನಾಂದಿಯಾಗಲಿದೆ. ಬರುವ ಚುನಾವಣೆಯಯನ್ನು ನಾವೆಲ್ಲರೂ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಕೂಡಿಕೊಂಡು ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವದ ಅಭಿಯಾನದಲ್ಲಿ ನಮ್ಮ ಎಲ್ಲ …
Read More »
Laxmi News 24×7