ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಕೂದಲೆಳೆಯಿಂದ ಪಾರಾಗಿ ಪ್ರಾಣ ಉಳಿದಿದೆ. ಮದ್ದೂರು ವಲಯದ ಬ್ರಿಡ್ಜ್ ಹತ್ತಿರ ಎಡಭಾಗದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜಿಸಲು ಬಲ ಭಾಗಕ್ಕೆ ಹೋಗಿದ್ದಾಗ ಆನೆ ಬರುವುದನ್ನು ಕಂಡು ಜತೆಯಲ್ಲಿ ಇದ್ದವರು ಕಾರು ಹತ್ತಿದ್ದಾರೆ. ಬಳಿಕ ಕೆರಳಿದ ಆನೆ ಬಲ ಭಾಗದಲ್ಲಿ ಇದ್ದ …
Read More »ಕಣ್ಣಲ್ಲಿ ಕಾರದಪುಡಿ ಎರಚಿ ಹಣ ದರೋಡೆ ನಾಟಕವಾಡಿದ್ದ ಆರೋಪಿ ಅಂದರ್..!
ಕಣ್ಣಲ್ಲಿ ಖಾರದಪುಡಿ ಎರಚಿ ಹಣ ದರೋಡೆ ನಾಟಕವಾಡಿ ಪೆÇಲೀಸರ ದಿಕ್ಕು ತಪ್ಪಿಸಿದ್ದ ಲಾರಿ ಚಾಲಕನನ್ನು 36 ಗಂಟೆಯಲ್ಲೆ ಚಿಕ್ಕೋಡಿ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಹೌದು ಡೈರಿಗಳಿಗೆ ಹತ್ತಿಕಾಳು ಹಿಂಡಿ ಸ್ಟಾಕ್ ಸರಬರಾಜು ಮಾಡಿ ಬಂದಿದ್ದ ಹಣವನ್ನು ಚಿಕ್ಕೋಡಿ ತಾಲೂಕಿನ ಬೆಳಕುಡ ಕ್ರಾಸ್ ಬಳಿ ಕಣ್ಣಲ್ಲಿ ಖಾರದ ಪುಡಿ ಎರಚಿ ಯಾರೋ ದರೋಡೆ ಮಾಡಿದ್ದಾರೆಂದು ಚಾಲಕ ಆನಂದ ಎಂಬಾತ ಚಿಕ್ಕೋಡಿ ಪೆÇಲೀಸ್ ಠಾಣೆಗೆ ಬಂದು ಶುಕ್ರವಾರ ಮಧ್ಯಾಹ್ನ ದೂರು ನೀಡಿದ್ದ. ಈ …
Read More »ರಾಜ್ಯದಲ್ಲಿ 40% ಕಮಿಷನ್ ಸರಕಾರ ಇದ್ದು, ಕಮಿಷನ್ ಕಿರುಕುಳಕ್ಕೆ ಸಂತೋಷ ಪಾಟೀಲ ಆತ್ಮಹತ್ಯೆ : ಎಂ.ಬಿ.ಪಾಟೀಲ
ರಾಜ್ಯದಲ್ಲಿ 40% ಕಮಿಷನ್ ಸರಕಾರ ಇದ್ದು, ಕಮಿಷನ್ ಕಿರುಕುಳಕ್ಕೆ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಿಕ್ಕೋಡಿಯಲ್ಲಿಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲಕಾಂಗ್ರೆಸ್ ಪಕ್ಷದ ಹೋರಾಟದ ಬಳಿಕ ಈಶ್ವರಪ್ಪ ಅವರನ್ನ ಬಂಧಿಸಬೇಕು ಎನ್ನುವದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದ್ದು, ಇದೀಗ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಭ್ರμÁ್ಟಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು ಎಂದು ಗುತ್ತಿಗೆದಾರರು …
Read More »ಮಠಕ್ಕೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ, ಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ : ಬಸವ ಜಯಮೃತ್ಯುಂಜಯ ಸ್ವಾಮೀಜಿ
ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ. ಈ ಹಿಂದೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು. ಮಠದಿಂದಲೂ 30 ಪರ್ಸೆಂಟ್ ಕಮಿಷನ್ ಪಡೆದು ಅನುದಾನ ನೀಡಲಾಗುತ್ತದೆ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮಾಡಿದ ಆರೋಪದ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದರು. ದಿಂಗಾಲೇಶ್ವರರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬಹುಶಃ ಅವರ ಬಳಿ ಆ …
Read More »ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ
ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ. ಪ್ರತಿ ಅರ್ಜಿ ಫಾರ್ಮ್ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, …
Read More »ವಿಡಿಯೋ ಕಾಲ್ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿ ಮುಂಡಿಯಿಸಿದ್ದ ಯುವತಿ
ಶಿರಸಿ: ಯುವತಿಯೊಬ್ಬಳು ಫೆಸ್ಬುಕ್ನಲ್ಲಿ ಯುವಕನೋರ್ವನಿಗೆ ವಿಡಿಯೋ ಕಾಲ್ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿ ಮುಂಡಿಯಿಸಿದ್ದಾಳೆ. ಈ ಘಟನೆ ಶಿರಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಡದಿದ್ದು, ನಗರದ ಟಿ.ಎಸ್. ಎಸ್.ಗೆ ಅಡಿಕೆ ವ್ಯಾಪಾರ ಮಾಡಿದ ಹಣವನ್ನೆಲ್ಲ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಯುವತಿಯೋರ್ವಳು ಫೇಸ್ಬುಕ್ನಲ್ಲಿ ಶಿರಸಿಯ ಯುವಕನಿಗೆ ಪರಿಚಯವಾಗಿದ್ದಾಳೆ, ನಂತರ ದಿನನಿತ್ಯ ಇಬ್ಬರು ಚಾಟಿಂಗ್ ಮಾಡಿದ್ದಾರೆ. ಈ ಯುವಕನಿಗೆ 35 ವರ್ಷ ವಯಸ್ಸಾಗಿದ್ದು, ಈವರೆಗೂ ಮದುವೆಯಾಗಿಲ್ಲ. ಈ ಹಿನ್ನೆಲೆ ಫೇಸ್ಬುಕ್ನಲ್ಲಿ ಚೆಂದವಾಗಿ …
Read More »ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಬೊಮ್ಮಾಯಿ ಸರಕಾರದ ಮತ್ತೆ 2 ವಿಕೆಟ್ ಪತನ?
ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎನ್ನುವ ಆರೋಪ ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಹೋಗಿತ್ತು. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ ದೆಹಲಿಯಲ್ಲಿ ಅವರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅಪಾಯಿಂಟ್ಮೆಂಟ್ ಸಿಗದ ಕಾರಣ, ಗುತ್ತಿಗೆದಾರರ ಸಂಘ ಮುಂದಕ್ಕೆ ಹೆಜ್ಜೆಯನ್ನು …
Read More »ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರು ಏಪ್ರಿಲ್ 14ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕೋ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣದಲ್ಲಿ ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಗುರುವಾರ (ಏಪ್ರಿಲ್ 14) ಕಾನೂನು ಬಾಹಿರವಾಗಿ ಮುತ್ತಿಗೆ ಹಾಕಲು …
Read More »ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ.: ಬೊಮ್ಮಾಯಿ
ಬೆಂಗಳೂರು: ‘ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ, ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಬೆಳಿಗ್ಗೆ ಅವರು ಮಾತನಾಡಿದರು. ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅಕ್ರಮ ನಡೆದ ಬಗ್ಗೆ ಹಲವು ದೂರುಗಳು ಬಂದಿದ್ದವು. ತಕ್ಷಣ ಗೃಹ ಸಚಿವರು ಸಿಐಡಿಗೆ ತನಿಖೆ …
Read More »ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ!
ಯಾದಾದ್ರಿ ಭುವನಗಿರಿ: ಜಿಲ್ಲೆಯ ಭುವನಗಿರಿ ನಗರದಲ್ಲಿ ಮರ್ಯಾದ ಹತ್ಯೆ ಸಂಚಲನ ಮೂಡಿಸಿದೆ. ಪಟ್ಟಣದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಎರುಕುಲ ರಾಮಕೃಷ್ಣ (32) ಸಿದ್ದಿಪೇಟ್ ಜಿಲ್ಲೆಯ ಲಕುದರಂ ಉಪನಗರದ ಪದ್ದಮ್ಮತಲ್ಲಿ ದೇವಸ್ಥಾನದ ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ರಾಮಕೃಷ್ಣನನ್ನು ಆಕೆಯ ಚಿಕ್ಕಪ್ಪ ವೆಂಕಟೇಶ್ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪತ್ನಿ ಭಾರ್ಗವಿ ನೀಡಿದ ದೂರಿನ ಮೇರೆಗೆ …
Read More »