Breaking News

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ  ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ …

Read More »

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಉಡುಪಿ: ಪೊಲೀಸ್ ಮ್ಯಾರಥಾನ್  ವೇಳೆ ಕುಸಿದು ಬಿದ್ದು ಎಸ್‌ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ  ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ …

Read More »

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ಮಡಿಕೇರಿ  ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು. ಬಸ್ಸಿನಿಂದಿಳಿದು ಮನೆಗೆ ಹೋಗುವಾ ಏಕಾಏಕಿ ಬಂದ …

Read More »

ಜನ ಸೇವೆಯೇ ದೇವರ ಸೇವೆ ಎಂದು ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬಸವಣ್ಣನವರ ಕಾಯಕವೇ ಕೈಲಾಸ ಎನ್ನುವ ಮಾತಿನಲ್ಲಿ ನಂಬಿಕೆ ಇಟ್ಟು, ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದು ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುತಗಾ ಗ್ರಾಮದಲ್ಲಿ ನಡೆದ ಶ್ರೀ ಗ್ರಂಥರಾಜ ಸಾಂಪ್ರದಾಯಿಕ ಪಾರಾಯಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ 25 ವರ್ಷದಿಂದ ಬೆಳಗ್ಗೆಯಿಂದ ರಾತ್ರಿಯವರೆಗೆ ಜನರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ನಿಮ್ಮ ಸೇವೆಯೇ …

Read More »

ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ

ಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ತಾಲೂಕ ಜಂಗಮರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯ ರವಿವಾರ ಬೀಳೂರ ಅಜ್ಜನ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ರೇಣುಕಾಚಾರ್ಯ ಭಾವಚಿತ್ರ …

Read More »

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

ಚಿಕ್ಕಬಳ್ಳಾಪುರ: ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ  ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ  ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಅಲೀಪುರಕ್ಕೆ ಖಮೇನಿ ನಂಟು ಏನು? ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ …

Read More »

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

ವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಮಾಧ್ಯಮ ಕೂಡ ಹತ್ಯೆಯನ್ನ ದೃಢಪಡಿಸಿದೆ. ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್‌ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್‌ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ. …

Read More »

ಬೆಳಗಾವಿಯಲ್ಲಿ ಮಕ್ಕಳ ಕಳ್ಳಿ ಎಂದು ಮಹಿಳೆಯ ಮೇಲೆ ಹಲ್ಲೆ ಮಾಡಿದ ಸಾರ್ವಜನಿಕರು

ಬೆಳಗಾವಿ : ವಾಟ್ಸಾಪ್‌ದಲ್ಲಿ ವೈರಲ್ ಆಗಿದ್ದ ಮಕ್ಕಳ ಅಪಹರಣದ ವದಂತಿಯ ಆಡಿಯೋ ನಂಬಿ ಇಲ್ಲಿನ ನ್ಯೂ ಗಾಂಧಿ ನಗರದ ಜನ, ಸಂಶಯಾಸ್ಪವಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬಳನ್ನು ಹಿಡಿದು, ಹಲ್ಲೆ ಮಾಡಿ ಕೂಡಿ ಹಾಕಿದ ಘಟನೆ ಶನಿವಾರ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ. ನ್ಯೂ ಗಾಂಧಿ ನಗರದ ಬೀದಿಗಳಲ್ಲಿ ಇವತ್ತು ಕಾಣಿಸಿಕೊಂಡ ಮಹಿಳೆ ಭಿಕ್ಷೆ ಬೇಡುತ್ತ ಓಡಾಡುತ್ತಿದ್ದಳು. ಕೈಯಲ್ಲಿ ಪ್ಲಾೃಸ್ಟಿಕ್ ಚೀಲವೊಂದನ್ನು ಹಿಡಿದುಕೊಂಡಿದ್ದನ್ನು ನೋಡಿದ ಜನ, ಮಕ್ಕಳನ್ನು …

Read More »

ಬೆಳಗಾವಿ| ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ ಸುಗಮ

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಗೊಂಡ ಪಿಯು ದ್ವಿತೀಯ ವರ್ಷದ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 33,174 ವಿದ್ಯಾರ್ಥಿಗಳು ಪರೀಕ್ಷೆ ಬರೆದರು, 1,026 ವಿದ್ಯಾರ್ಥಿಗಳು ಗೈರು ಹಾಜರಾದರು. ಕನ್ನಡ ವಿಷಯದ ‍ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 12,420 ವಿದ್ಯಾರ್ಥಿಗಳ ಪೈಕಿ 12,129 ವಿದ್ಯಾರ್ಥಿಗಳು ಹಾಜರಾದರೆ, 291 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 51 ಕೇಂದ್ರ ತೆರೆಯಲಾಗಿತ್ತು. ಕನ್ನಡ ವಿಷಯದ ‍ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,780 ವಿದ್ಯಾರ್ಥಿಗಳ ಪೈಕಿ 21,045 ವಿದ್ಯಾರ್ಥಿಗಳು …

Read More »

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ ಹಾಗೂ ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಹೊಸದಾಗಿ ನೇಮಕಾತಿ ಹೊಂದಿದ ಸಿಬ್ಬಂದಿಗೆ ಆದೇಶ ಪತ್ರ …

Read More »