ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು ಕಡಿಮೆ ಮಾಡಲಾಗಿದೆ. ಇದನ್ನು ಮೂರು ತಿಂಗಳು ವಿಸ್ತರಿಸುವ ಸರ್ಕಾರ ಚಿಂತನೆ ನಡೆಸಿದೆ. ಕಂದಾಯ ಸಚಿವ ಆರ್. ಅಶೋಕ್, ಈ ಬಗ್ಗೆ ಮಾಹಿತಿ ನೀಡಿದ್ದು, ರಿಯಲ್ ಎಸ್ಟೇಟ್ ಉದ್ಯಮ ಪ್ರೋತ್ಸಾಹಿಸಲು ಜನವರಿಯಿಂದ ಮಾರ್ಚ್ 31ರವರೆಗೆ ಸ್ಥಿರಾಸ್ತಿಗಳ ಮೇಲಿನ ಮಾರ್ಗಸೂಚಿ ದರವನ್ನು ಶೇಕಡ …
Read More »ಅಮಿತ್ ಶಾ ಪುತ್ರನಿಗೆ ಟಕ್ಕರ್ ಕೊಡಲು ಮುಂದಾದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಮುಂಬೈ, ಏ.8- ವಿಶ್ವ ಕ್ರಿಕೆಟ್‍ನಲ್ಲಿ ಬಲಿಷ್ಠ ತಂಡವೆಂದೇ ಬಿಂಬಿಸಿಕೊಂಡಿರುವ ಭಾರತ ಈಗ ಮತ್ತೊಮ್ಮೆ ಐಸಿಸಿಯಲ್ಲಿ ತನ್ನ ಸಾರ್ವಭೌಮತ್ವವನ್ನು ಸಾಧಿಸಲು ಹೊರಟಿದೆ. ಐಸಿಸಿ ಅಧ್ಯಕ್ಷರಾಗಿರುವ ನ್ಯೂಜಿಲ್ಯಾಂಡ್‍ನ ಖ್ಯಾತ ವಕೀಲ ಗ್ರೆಗ್ ಬಾಕ್ರ್ಲೇ ಅವರ ಕಾಲಾವಧಿ ಜುಲೈಗೆ ಮುಕ್ತಾಯವಾಗುವುದರಿಂದ ಮುಂದಿನ ಅವಧಿಯ ಅಧ್ಯಕ್ಷ ಗಾದಿಯ ಮೇಲೆ ಭಾರತದ ಖ್ಯಾತ ನಾಮರು ಕಣ್ಣಿಟ್ಟಿದ್ದಾರೆ. ಜೈಶಾಗೆ ದಾದಾ, ಠಾಕೂರ್ ಪೈಪೋಟಿ: ಈ ಹಿಂದೆ ಬಿಸಿಸಿಐ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ಸಚಿವ ಅಮಿತ್‍ಶಾರ ಪುತ್ರ …
Read More »ಅಂಬೇಡ್ಕರ್ ಪುತ್ಥಳಿಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರೆ ಪ್ರತಿಭಟನೆ’
ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಬೇಡ್ಕರ್ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಮಾಲಾರ್ಪಣೆ ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ- ಕರ್ನಾಟಕ ಎಚ್ಚರಿಸಿದೆ. ‘ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಫೆಬ್ರುವರಿ 19ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ …
Read More »ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ
ಬೆಳಗಾವಿ – ಹೊಲಗದ್ದೆಗಳಲ್ಲಿ ಬೋರವೆಲ್ ಗಳಿಗೆ ಅಳವಡಿಸಿರುವ ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಪಕ್ಕದ ಮಚ್ಛೆ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ಕಳವು ಮಾಡಿ ಮಾರಾಟ ಮಾಡಿತ್ತಿದ್ದ ಮೂವರನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು ಬಂಧಿಸಿದ್ದಾರೆ. ಮೂವರ ಕಳ್ಳರ ಗ್ಯಾಂಗ್ ರೈತರ ಹೊಲಗದ್ದೆಗಳಿಂದ ಕಳವು ಮಾಡಲಾದ 2ಲಕ್ಷ 70 ಸಾವಿರ ಕಿಮ್ಮತ್ತಿನ 18 …
Read More »ಕೋಟಿಗಟ್ಟಲೇ ಖರ್ಚು ಮಾಡಿ ಹಾಳು ಬಿದ್ದಿರುವ ಪಾಲಿಕೆಯ ಪಾರ್ಕಿಂಗ್ ಝೋನ್ ಈಗ ಗಾಂಜಾ ಮಾರಾಟಗಾರರ ಜಂಕ್ಷನ್
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಗಾಂಜಾ ಮಾರಾಟವನ್ನು ತಡೆಯಲು ಬೆಳಗಾವಿ ಪೋಲೀಸ್ರು ಸೈಲೆಂಟಾಗಿ ಕಾರ್ಯಾಚರಣೆ ನಡೆಸುತ್ತಲೇ ಇದ್ದು ಈ ಕುರಿತು ಖಂಜರ್ ಗಲ್ಲಿಯಲ್ಲಿ ಪೋಲೀಸರು ಖಾಕಿ ಖದರ್ ತೋರಿಸಿದ್ದಾರೆ. ಖಂಜರ್ ಗಲ್ಲಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಾರ್ಕೆಟ್ ಪೋಲೀಸ್ ಠಾಣೆಯ ಪೋಲೀಸರು ಬಂಧಿಸಿ,ಅರ್ದ ಕೆಜಿ (500gm) ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಂಜರ್ ಗಲ್ಲಿಯ ಪಾರ್ಕಿಂಗ್ ಸ್ಥಳವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸದುಪಯೋಗ ಮಾಡಿಕೊಳ್ಳುತ್ತಿಲ್ಲ ಆದ್ರೆ ಕೋಟಿಗಟ್ಟಲೇ ಖರ್ಚು ಮಾಡಿ ಹಾಳು …
Read More »ಪಾಕಿಸ್ತಾನ ದೇಶದ ಕರೆನ್ಸಿ ಸಿಕ್ಕಿದರಿಂದ ಕರೋಶಿ ಗ್ರಾಮದಲ್ಲಿ ಸಂಚಲನ
ಚಿಕ್ಕೋಡಿ: ಪಾಕಿಸ್ತಾನ ದೇಶದ ಕರೆನ್ಸಿ ಸಿಕ್ಕಿದರಿಂದ ಕರೋಶಿ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಚಿಕ್ಕೋಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮವು 12ರಿಂದ 14 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ, ಇದು ಎಲ್ಲಾ ಜಾತಿ, ಧರ್ಮದ ಜನರು ವಾಸಿಸುವ ಗ್ರಾಮವಾಗಿದೆ. ಇಲ್ಲಿನ ಧಾರ್ಮಿಕ ಕೇಂದ್ರಗಳಿಗೆ ದೇಶದ ನಾನಾ ಭಾಗದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಒಂದಲ್ಲ ಒಂದು ಕಾರಣದಿಂದ ಸುದ್ದಿಯಲಿ ಕರೋಶಿ ಗ್ರಾಮವು ಇರುತ್ತೆ ಇವಾಗ ಪಾಕಿಸ್ತಾನದ …
Read More »ಉಗ್ರಗಾಮಿಗಳು ಅಂದ್ರೆ ದೇಶದ್ರೋಹ ಕೆಲಸ ಮಾಡುವವರು. ಇಂಥವರ ಹೇಳಿಕೆಗೆ ನಮ್ಮ ಸರ್ಕಾರ ಸೊಪ್ಪು ಹಾಕುವುದಿಲ್ಲ,: ಲಕ್ಷ್ಮಣ ಸವದಿ
ಅಥಣಿ(ಬೆಳಗಾವಿ): ಉಗ್ರಗಾಮಿಗಳು ಎಂದರೆ ದೇಶದ್ರೋಹ ಕೆಲಸ ಮಾಡುವವರು. ಇಂಥವರ ಹೇಳಿಕೆಗೆ ನಮ್ಮ ಸರ್ಕಾರ ಸೊಪ್ಪು ಹಾಕುವುದಿಲ್ಲ ಎಂದು ಅಲ್ ಖೈದಾ ಮುಖ್ಯಸ್ಥ ಅಮನ್ – ಅಲ್ - ಜವಾಹಿರಿ ಹೇಳಿಕೆಯನ್ನು ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತೀವ್ರವಾಗಿ ಖಂಡಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉಗ್ರಗಾಮಿಗಳು ಅಂದ್ರೆ ದೇಶದ್ರೋಹ ಕೆಲಸ ಮಾಡುವವರು. ಇಂಥವರ ಹೇಳಿಕೆಗೆ ನಮ್ಮ ಸರ್ಕಾರ ಸೊಪ್ಪು ಹಾಕುವುದಿಲ್ಲ, ಸಮಾಜದ ಸ್ವಾಸ್ಥ್ಯ …
Read More »ಗೋಕಾಕ್ ಜಿಲ್ಲೆ ಮಾಡಬೇಕು ಜಾರಕಿಹೊಳಿ ಸಹೋದರರ ಜೊತೆಗೂ ಮಾತನಾಡುತ್ತೇವೆ. : ಡಾ.ರಾಜೇಂದ್ರ ಸಣ್ಣಕ್ಕಿ
ಬೆಳಗಾವಿ: ಜಿಲ್ಲಾ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಚರ್ಚೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಯನ್ನಾಗಿ ವಿಂಗಡಿಸುವ ಬಗ್ಗೆ ಸಚಿವ ಉಮೇಶ್ ಕತ್ತಿ ಒಲವು ತೋರಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಗಳಾಗಿ ವಿಂಗಡಿಸುವಂತೆ ಕೋರಿ ಉಮೇಶ್ ಕತ್ತಿ ಶೀಘ್ರವೇ ಸಿಎಂ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಸಚಿವ ಉಮೇಶ್ ಕತ್ತಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಾಥ್ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಉಮೇಶ್ ಕತ್ತಿ ಹೇಳಿಕೆ ಗೋಕಾಕ್ ಭಾಗದ ಜನರ …
Read More »ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಇಂದು ಬೆಳಗಾವಿ ಆರ್‌ಎಸ್ಎಸ್ ಕಚೇರಿಗೆ ಭೇಟಿ
ಬೆಳಗಾವಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಇಂದು ಬೆಳಗಾವಿಯ ಆರ್‌ಎಸ್ಎಸ್ ಕಚೇರಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಶಾಸ್ತ್ರಿನಗರದಲ್ಲಿರುವ ಆರ್‌ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಸಿಎಂ ಪ್ರಮೋದ್ ಸಾವಂತ್ ಮುಖಂಡರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಪ್ರಮೋದ್ ಸಾವಂತ್ ಬೆಳಗಾವಿಗೆ ಆಗಮಿಸಿದ್ದಾರೆ. ಆರ್‌ಎಸ್ಎಸ್ ಮುಖಂಡರ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಸಾವಂತ್, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ …
Read More »ಜಗನ್ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ
ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಎ.11ರಂದು ಅವರು ಸಂಪುಟ ಪುನಾರಚನೆ ನಡೆಸಲಿದ್ದಾರೆ.ಹೀಗಾಗಿ, ಹಾಲಿ ಸಚಿವರೆಲ್ಲರ ರಾಜೀನಾಮೆ ನೀಡಲಿದ್ದಾರೆ. ಹಾಲಿ ಇರುವ ಸಚಿವರ ಪೈಕಿ ನಾಲ್ವರು ಸ್ಥಾನ ಉಳಿಸಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ.ಜಾತಿ, ಪ್ರಾದೇಶಿಕವಾರು ಪ್ರಾಬಲ್ಯ ಪ್ರಮುಖವಾಗಿ ನೂತನ ಸಚಿವರ ಆಯ್ಕೆಯಲ್ಲಿ ಪ್ರಧಾನವಾಗಲಿದೆ. 2019 ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ …
Read More »