Breaking News

ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂ.17ರಂದು ರಾಜ್ಯ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಕಾಲ್ತುಳಿತ ದುರಂತ ಸಂಬಂಧ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂನ್ 17ರಂದು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಗೋಪಾಲಯ್ಯ, “ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮತ್ತು ಸಿಎಂ ನಿವಾಸ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದಿದ್ದು ಸನ್ಮಾನ ಕಾರ್ಯಕ್ರಮ ಅಲ್ಲ, ಅವಮಾನ ಮಾಡುವ …

Read More »

ಅಂಕೋಲಾದಲ್ಲಿ ಮನೆವರೆಗೂ ಬಂದು ಚಿರತೆ ದಾಳಿ

ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್​ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್​ ಗೌಡ ಕೂಡ …

Read More »

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ.

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ. ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ಕೊಚ್ಚಿಕ್ಕೊಂಡ ಹೋದ ಸೇತುವೆ ಪಕ್ಕದ ರಸ್ತೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ನಡೆದ ಘಟನೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಸೇತುವೆ. ವಾಹನ ಸಂಚಾರಕ್ಕೆ ಸರ್ವೀಸ್ ರಸ್ತೆ ನಿರ್ಮಾಣ ಹಿನ್ನಲೆ ಮಳೆರಾಯನ ಅರ್ಭಟಕ್ಕೆ ಕೊಚ್ಚಿಕ್ಕೊಂಡ ಹೋದ ರಸ್ತೆ. ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ. ಚೊರ್ಲಾ ರಸ್ತೆ …

Read More »

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ…

ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ… ಸಂಪೂರ್ಣ ಗ್ರಾಮವನ್ನ ಸ್ಥಳಾಂತರಿಸದ ಸರ್ಕಾರದ ವಿರುದ್ಧ ಜನರ ಹಿಡಿಶಾಪ 120 ಕ್ಕೂ ಅಧಿಕ ಚಾಲುಕ್ಯರ ಕಾಲದ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮವನ್ನು ಇತ್ತ ಸಂಪೂರ್ಣವಾಗಿ ಸ್ಥಳಾಂತರಿಸದ, ಅತ್ತ ದುರಸ್ಥಿಗೆ ಅನುಮತಿ ನೀಡದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಐಹೊಳೆ ಗ್ರಾಮದಲ್ಲಿ ಚಾಲುಕ್ಯರ 120ಕ್ಕೂ ಅಧಿಕ …

Read More »

ಧಾರವಾಡ ನವಲಗುಂದ ಮಳೆ ಹಾನಿ ಗ್ರಾಮಗಳಿಗೆ ಡಿಸ್ಟ್ರಿಕ್ಟ್ ಮಿನಿಸ್ಟರ್ ಲಾಡ್ ಭೇಟಿ

ಧಾರವಾಡ ನವಲಗುಂದ ಮಳೆ ಹಾನಿ ಗ್ರಾಮಗಳಿಗೆ ಡಿಸ್ಟ್ರಿಕ್ಟ್ ಮಿನಿಸ್ಟರ್ ಲಾಡ್ ಭೇಟಿ… ಬೈಕ್ ಏರಿ ಗ್ರಾಮದ ಮಳೆ ಹಾನಿ ಪ್ರದೇಶಕ್ಕೆ ಲಾಡ್ ಭೇಟಿ ಶಾಸಕ ಕೊನರೆಡ್ಡಿ ಸಾಥ್.. – ಇತ್ತೀಚೆಗೆ ಸುರಿದ ಪೂರ್ವ ಮುಂಗಾರು ಮಳೆಯಿಂದ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬೆಣ್ಣೆ ಹಳ್ಳ ಸೇರಿ ಅಕ್ಕಪಕ್ಕದ ಮಳೆ ಗ್ರಾಮಗಳಿಗೆ …

Read More »

ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್

ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ; ಸಾಹಿತಿ ಸರಜೂ ಕಾಟ್ಕರ್ “ಚುರುಮುರಿಯಾ” ಹೃದಯಸ್ಪರ್ಶಿ ಚಲನಚಿತ್ರ ಸಾಹಿತಿ ಸರಜೂ ಕಾಟ್ಕರ್ ಅಭಿಪ್ರಾಯ ಚುರುಮುರಿಯಾ ಚಲನಚಿತ್ರ ಉದ್ಘಾಟನೆ ಚುರುಮುರಿ ಮಾರುವವನ ಪಾತ್ರದಲ್ಲಿ ಮಹಾದೇವ ಹಡಪದ ಅವರ ಅಭಿನಯ ಬದುಕಿನ ಸಂಧ್ಯಾಕಾಲದಲ್ಲಿ ತನ್ನ ಬದುಕಿನ ಸರ್ವಸ್ವವನ್ನು ತನ್ನವರಿಗೆ ನೀಡಿ ಸ್ವಾವಲಂಬಿ ಜೀವನವನ್ನು ನಡೆಸುತ್ತ ತನ್ನ ಮನೆತನ ತನ್ನವರೆಲ್ಲರನ್ನು ಬಿಟ್ಟುಕೊಡದೇ ಅಪ್ಪಿಕೊಂಡು ಅವಿಭಕ್ತ ಕುಟುಂಬಿ ನಾನು ಮಕ್ಕಳುಗಳೊಂದಿಗೇ ಬದುಕಿದ್ದೇನೆಂದು ಹೇಳುವ ಒಂಟಿ ಬದುಕು ಸಾಗಿಸುವ “ಚುರುಮುರಿಯಾ” ರಾಮಚಂದ್ರ ಸ್ವಾವಲಂಬಿಯಾಗಿ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿಕೆಲಸಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ …

Read More »

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆ* * *ಕನ್ನಡಪ್ರಭ, ಸುವರ್ಣ ನ್ಯೂಸ್ ವತಿಯಿಂದ ನಡೆದ ‘ಸುವರ್ಣ ಸಾಧಕಿ’ ಕಾರ್ಯಕ್ರಮದಲ್ಲಿ ಹೇಳಿಕೆ* *ಬೆಳಗಾವಿ:* 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಮಳೆನೀರಿನಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ

ಹುಬ್ಬಳ್ಳಿ: ನಗರದಾದ್ಯಂತ ಬುಧವಾರ ರಾತ್ರಿಯವರೆಗೂ ಸುರಿದ ಭಾರೀ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬೈಕ್ ಸವಾರನ ಮೃತದೇಹ ಪತ್ತೆಯಾಗಿದೆ. ನಗರದ ಬೀರಬಂದ ನಗರದ ನಿವಾಸಿ ಹುಸೇನ್‌ಸಾಬ್ ಕಳಸ (58) ಕೊಚ್ಚಿಹೋಗಿದ್ದ ವ್ಯಕ್ತಿ. ಹುಸೇನಸಾಬ್ ಮತ್ತು ಇನ್ನೊಬ್ಬ ಸೇರಿ ಜಮೀನಿನ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ರಾತ್ರಿ 10.30ರ ಸುಮಾರಿಗೆ ನೇಕಾರನಗರಕ್ಕೆ ಮರಳುತ್ತಿದ್ದರು. ನೇಕಾರನಗರದ ಸೇತುವೆ ಬಳಿ ಜೋರಾಗಿ ಹರಿಯುತ್ತಿದ್ದ ಮಳೆ ನೀರಲ್ಲಿ ಕೆಲವರು ದಾಟಿ ಮುಂದೆ ಸಾಗಿದ್ದಾರೆ. ಇದನ್ನು ನೋಡಿದ ಹುಸೇನ್‌ ಸಾಬ್ …

Read More »