ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪಾಲ್ಗೊಂಡು ಪಕ್ಷದ ನಾಯಕರ ಬಲಪಡಿಸುವುದಕ್ಕಿಂತ ಪಕ್ಷ ಸಂಘಟನೆ ಮುಖ್ಯ ಎಂಬ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರ್ ಬಂದಿದ್ದಾರೆ. ಈ ಹಿನ್ನೆಲೆ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಾರ್ಚ್ 22 ಮತ್ತು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ಕಲಬುರಗಿ, …
Read More »ಡಾಕ್ಟರ್ ಆಗಿ ಬರ್ತಿನಿ ಅಂದಿದ್ಯಲ್ಲೊ: ನವೀನ್ ತಾಯಿಯ ಅಳಲು
ಹಾವೇರಿ : ಉಕ್ರೇನ್-ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಸ್ವಗ್ರಾಮ ತಲುಪಿದ್ದು, ವೀರಶೈವ ಸಂಪ್ರದಾಯದ ವಿಧಿ – ವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಈ ವೇಳೆ ನವೀನ್ ತಾಯಿ ವಿಜಯಲಕ್ಷ್ಮಿ, ಮಗನಿಗೆ ಸೆಲ್ಯೂಟ್ ಹೊಡೆದರು. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸದಲ್ಲಿ ತಂದೆ ಶೇಖರಪ್ಪ, ತಾಯಿ ವಿಜಯಲಕ್ಷ್ಮಿ, ಸಹೋದರ ಹರ್ಷ ಸೇರಿದಂತೆ ಸಂಬಂಧಿಕರು ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಇದೇ …
Read More »ಹಿಜಾಬ್ ತೀರ್ಪು ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ:
ಬೆಂಗಳೂರು/ಚೆನ್ನೈ: ಹಿಜಾಬ್ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ಕಿಡಿಗೇಡಿಗಳನ್ನು ತಮಿಳುನಾಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡಿನ ತಿರುನೆಲ್‌ವೇಲಿ ಎಂಬಲ್ಲಿ ಕೊವಾಯಿ ರಹಮುತುಲ್ಲಾ ಹಾಗು ತಂಜಾವೂರಿನಲ್ಲಿ ಎಸ್.ಜಮಾಲ್ ಮೊಹಮ್ಮದ್ ಉಸ್ಮಾನಿ ಎಂಬಾತನನ್ನು ಶನಿವಾರ ರಾತ್ರಿ ಸೆರೆ ಹಿಡಿಯಲಾಗಿದೆ. ಈ ಇಬ್ಬರು ದುಷ್ಕರ್ಮಿಗಳು ತಮಿಳುನಾಡು ತೌಹೀದ್ ಜಮಾತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳಿಗೆ ಪೊಲೀಸರು ಕೈಕೋಳ …
Read More »ಮುಂದಿನ ಕೆಲವೇ ವರ್ಷಗಳ ಬಳಿಕ ಕಾಶ್ಮೀರಕ್ಕೆ ಸಿಆರ್ಪಿಎಫ್ ಅಗತ್ಯವಿರಲ್ಲ: ಅಮಿತ್ ಶಾ ವಿಶ್ವಾಸ
ಶ್ರೀನಗರ(ಜಮ್ಮು-ಕಾಶ್ಮೀರ): ಮುಂದಿನ ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಿಯೋಜನೆಗೊಳಿಸುವ ಅಗತ್ಯವೇ ಬೀಳುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶ್ರೀನಗರದ ಮೌಲಾನಾ ಆಜಾದ್ ಮೈದಾನದಲ್ಲಿ ರವಿವಾರ ಸಿಆರ್ಪಿಎಫ್ನ 83ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಪರೇಡ್ನ ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಕಾಶ್ಮೀರ ಮತ್ತು ಈಶಾನ್ಯ ಭಾಗ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ಸಿಆರ್ಪಿಎಫ್ …
Read More »ಜನಪ್ರತಿನಿಧಿಗಳನ್ನು ಕೆಳಗಿಸುವ ಅಧಿಕಾರ ಜನರ ಕೈಗೆ.. ಶಾಸಕರು, ಸಚಿವರಿಗೆ ಸಿಎಂ ಮಾನ್ ಹೊಸ ಟಾಸ್ಕ್
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಚಿವರ, ಶಾಸಕರ ಭದ್ರತೆ ರದ್ದು, 25 ಸಾವಿರ ಸರ್ಕಾರಿ ಹುದ್ದೆಗಳ ನೇಮಕಕ್ಕೆ ಸೂಚನೆ, ಭ್ರಷ್ಟಾಷಾರ ನಿಗ್ರಹಕ್ಕೆ ಸಹಾಯವಾಣಿ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಉತ್ತಮವಾಗಿ ಕಾರ್ಯನಿರ್ವಹಿಸದ ಸಚಿವರನ್ನು ‘ಅಧಿಕಾರದಿಂದ ಕೆಳಗಿಳಿಸುವ ಹಕ್ಕನ್ನು ಜನರಿಗೆ ನೀಡಿ’ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮೊಹಾಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಪಕ್ಷದ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಎಂ ಭಗವಂತ್ ಮಾನ್ ಅವರು ಸರ್ಕಾರದಲ್ಲಿ …
Read More »ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ
ದೇವನಹಳ್ಳಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ತೀ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ತಲುಪಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದಲ್ಲಿ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಹಸ್ತಾಂತರಿಸಿದರು. ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆ ವೇಳೆ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, …
Read More »167 ಎಪಿಎಂಸಿಗಳ ಪೈಕಿ 160ಕ್ಕೆ ಅವಧಿ ಮುಗಿದಿದ್ದು, ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಂದು ಚುನಾವಣೆಗೆ ರಾಜ್ಯದ ರಾಜಕೀಯ ಪಕ್ಷಗಳು ಸಜ್ಜಾಗಬೇಕಾಗಿದೆ. 167 ಎಪಿಎಂಸಿಗಳ ಪೈಕಿ 160ಕ್ಕೆ ಅವಧಿ ಮುಗಿದಿದ್ದು, ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಿಗದಿಯಾಗಬಹುದೆನ್ನಲಾಗಿದೆ. ಎಪಿಎಂಸಿಗಳಿಗೆ ಫೆಬ್ರವರಿ ಅಂತ್ಯಕ್ಕೆ ಅವಧಿ ಮುಕ್ತಾಯವಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಮೀಸಲಾತಿ ನಿಗದಿ ಮಾಡಿ ಚುನಾವಣೆ ನಡೆಸಬೇಕಾಗಿದೆ. ಅವಧಿ ಮುಗಿಯುವ ಸಂದರ್ಭದಲ್ಲಿ ಕರೊನಾದಿಂದ ಎಲ್ಲ ಚುನಾವಣೆಗಳನ್ನು …
Read More »15 ವರ್ಷವಾದ್ರೂ ಮುಗಿಯದ ಇದೆಂಥ ದ್ವೇಷನಪ್ಪಾ? ಜನಸಂದಣಿ ನಡುವೆ ಬಂದು 500ಕ್ಕೂ ಹೆಚ್ಚು ಸಲ ಕಚ್ಚಿದ ಹಾವು!
ಲಾತೂರು(ಮಹಾರಾಷ್ಟ್ರ): ಹಾವಿನ ದ್ವೇಷ 12 ವರ್ಷ ಎನ್ನುತ್ತಾರೆ. ಆದರೆ ಅಲ್ಲಲ್ಲಿ ಕೆಲವೊಂದು ಘಟನೆಗಳನ್ನು ನೋಡಿದರೆ ಮೈ ಝುಂ ಎನ್ನುವುದು ಉಂಟು. ಒಂದೇ ಹಾವು ಪದೇ ಪದೇ ಬಂದು ಒಬ್ಬ ವ್ಯಕ್ತಿಯನ್ನು ಕಚ್ಚುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇಎಉತ್ತವೆ. ಆದರೆ ಅಚ್ಚರಿ ಮಹಾರಾಷ್ಟ್ರದ ಲಾತೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಇದಾಗಲೇ 500ಕ್ಕೂ ಅಧಿಕ ಬಾರಿ ಹಾವು ಬಂದು ಕಚ್ಚಿದೆ. ಅನೇಕ ಜನರು ಒಟ್ಟಿಗೆ ಕೆಲಸ ಮಾಡ್ತಿದ್ದ ಸಂದರ್ಭದಲ್ಲೂ ಅಂದರೆ ಜನ ನಿಬಿಡ ಪ್ರದೇಶದಲ್ಲಿಯೂ ಈತನಿಗೆ …
Read More »ಕೇಸರಿ ಧ್ವಜವೇ ಒಂದು ದಿನ ರಾಷ್ಟ್ರಧ್ವಜ ಆಗತ್ತೆ- ಕಲ್ಲಡ್ಕ ಪ್ರಭಾಕರ್
ಮಂಗಳೂರು: ‘ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು’ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದಾರೆ. ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ …
Read More »ಸಿಎಂ ವಿರುದ್ಧ ಎಚ್ಡಿಕೆ ಗರಂ;
ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆ ಮೂರು ಆರ್ ಮತ್ತು ನಾಲ್ಕು ಗಂಟೆ.. ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿನ್ನೆ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರನ್ನು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಸಿಎಂ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದರು. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆದ ಆರ್ಆರ್ಆರ್ ಸಿನಿಮಾ ಪ್ರಚಾರಾರ್ಥ ಕಾರ್ಯಕ್ರಮದಲ್ಲಿ …
Read More »