Breaking News

ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 4000 ಪೊಲೀಸ್ ನೇಮಕ್ಕೆ ಅರ್ಜಿ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲವರ್ಧನೆಗೆ ಪೊಲೀಸರ ನೇಮಕಾತಿ ( Karnataka Police Recruitment ), ನ್ಯಾಯ ವಿಜ್ಞಾನ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಅಲ್ಲದೇ ಶೀಘ್ರವೇ 4000 ಸಾವಿರ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಕಳೆದ ಐದು ವರ್ಷಗಳ …

Read More »

ಯೂಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಅಪಘಾತ ಬೈಕ್ ಸವಾರನ ದುರ್ಮರಣ..!

ಡೀಸೇಲ್ ಹಾಕಿಸಿಕೊಳ್ಳಲು ಕ್ಯಾಂಟರ್‍ವೊಂದು ಯೂಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಮುಕ್ತಿ ಮಠದ ಮುಂದಿರುವ ಪೆಟ್ರೋಲ್ ಪಂಪ್ ಮುಂದೆ ನಡೆದಿದೆ. ಬೆಳಗಾವಿ ತಾಲೂಕಿನ ಮುಕ್ತಿಮಠ ಬಳಿಯಿರುವ ಪೆಟ್ರೋಲ್ ಪಂಪಿನ ಕಡೆ ಕ್ಯಾಂಟರ್ ವೊಂದು ಯು ಟರ್ನ್ ತೆಗೆದುಕೊಂಡಿದ್ದಕ್ಕಾಗಿ ಭಾರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದರೆ, ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾಕತಿ ಪೆÇೀಲೀಸ್ ಠಾಣೆಯ …

Read More »

ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಮಳೆರಾಯನ ದರ್ಶನ

ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ನಿರಂತರ ಮಳೆಯಿಂದಾಗಿ ಜನರು ನಿಟ್ಟುಸಿರು ಬಿಟ್ಟರು. ಹೌದು ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚುಗಿಯೇ ಇದ್ದು, ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಮಳೆರಾಯನೂ ಅರ್ಧ ಗಂಟೆಗೂ ಹೆಚ್ಚು ಸಮಯ ತನ್ನ ಆರ್ಭಟವನ್ನು ಮಾಡಿದ್ದಾನೆ ಬಿಸಿಲಿನ ತಾಪ ಒಂದು ಕಡೆ ಹೆಚ್ಚಿನ ಪ್ರಮಾಣದಲ್ಲಿ ಇದ್ದರೂ ಕೂಡಾ ಮಳೆಯಿಂದ ಈ ಭಾಗದಲ್ಲಿ ತಂಪು ತಂಪು ಕೂಲ್ ಕೂಲ್ ಆಗಿದೆ.

Read More »

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೌದು ಕಾಳಿನದಿಯಿಂದ ದೇಶಪಾಂಡೆ ನಗರದಲ್ಲಿ ಮೊಸಳೆ ರಸ್ತೆಯಲ್ಲಿ ಪತ್ತೆಯಾಗಿದ್ದು ಇದರ ಮಾಹಿತಿ ಅರಣ್ಯ ಇಲಾಖೆ ಮತ್ತು ಪೆÇೀಲಿಸ್ ಇಲಾಖೆ ನೀಡಿದ ತಕ್ಷಣ ಸ್ಥಳೀಯ ನಾಗರೀಕರ ಸಹಾಯದಿಂದ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬೀಡಲಾಗುವ ಮಾಹಿತಿ ಲಭ್ಯವಾಗಿದೆ.

Read More »

ನಮ್ದು ಗಂಡಸರ ರಾಜ್ಯ, ಅದ್ಕೆ ರಾಜಸ್ಥಾನಕ್ಕೆ ರೇಪ್​​ನಲ್ಲಿ ಮೊದಲ ಸ್ಥಾನ -ಕಾಂಗ್ರೆಸ್​ ಸಚಿವ ಧರಿವಾಲ್

ರಾಜಸ್ಥಾನದ ಕಾಂಗ್ರೆಸ್​ ಮಂತ್ರಿ ಶಾಂತಿ ಕುಮಾರ್ ಧರಿವಾಲ್, ವಿಧಾನಸಭೆ ಕಲಾಪದ ವೇಳೆ ನಾಚಿಕೆಗೇಡಿನ ಹೇಳಿಕೆ ಕೊಟ್ಟು ಇದೀಗ ತಲೆತಗ್ಗಿಸಿದ್ದಾರೆ. ನಿನ್ನೆ ನಡೆದ ವಿಧಾನಸಭೆ ಕಲಾಪದ ವೇಳೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನ ಕೇಳಲಾಗಿತ್ತು. ಅದಕ್ಕೆ ಉತ್ತರಿಸುವ ವೇಳೆ, ‘ರೇಪ್​ನಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿ ಇದೆ. ಯಾಕೆ ನಾವು ನಂಬರ್ ಒನ್ ಸ್ಥಾನದಲ್ಲಿದ್ದೇವೆ..? ಯಾಕಂದರೆ ರಾಜಸ್ಥಾನ ಪುರಷರಿರುವ ರಾಜ್ಯ. ಅದಕ್ಕೆ ನಾವೇನು ಮಾಡೋಕೆ ಆಗುತ್ತೆ..?’ ಅನ್ನೋ ಮೂಲಕ ಬಾಲೀಶ ಹೇಳಿಕೆಯನ್ನ ನೀಡಿದ್ದಾರೆ. …

Read More »

ನಾವು ರಾಜಕಾರಣಿಗಳು ಹಣ ತಿನ್ನುವುದು ನಿಲ್ಲಿಸೋಣ’: ಬಿಎಸ್‌ವೈ ಮೇಲೆ ಯತ್ನಾಳ ಪರೋಕ್ಷ ವಾಗ್ದಾಳಿ

ಹಣ ಲೂಟಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಇದರಿಂದ ಕರ್ನಾಟಕವು ಬಿಹಾರ ಆಗುವತ್ತ ಸಾಗುತ್ತಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳವಳ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲಾಧಿಕಾರಿ, ವಿಭಾಗಾಧಿಕಾರಿಗಳು ಲೂಟಿ ಮಾಡಿದ್ದಾರೆ. ಇದು ಸಾಧ್ಯವಾಗಿದ್ದು ಯಾರಿಂದ? ಮೊದಲಿಗೆ ನಾವು (ರಾಜಕಾರಣಿಗಳು) ತಿನ್ನುವುದು ನಿಲ್ಲಿಸಬೇಕು’ ಎಂದರು. ‘ವಿಧಾನಪರಿಷತ್‌ ಚುನಾವಣೆಯಲ್ಲಿ ₹ 25 ಕೋಟಿಯಿಂದ ₹ 50 ಕೋಟಿಗೂ ಹೆಚ್ಚು ಹಣ …

Read More »

ಅಪ್ರಾಪ್ತೆಯ ಪ್ರಜ್ಞೆ ತಪ್ಪಿಸಿ ನಿರಂತರ ಅತ್ಯಾಚಾರ: ಆರೋಪಿಗಳ ಬಂಧನ

  ಬೆಂಗಳೂರು: ಅಪ್ರಾಪ್ತೆಯ ಪ್ರಜ್ಞೆ ತಪ್ಪಿಸಿ ನಾಲ್ಕು ದಿನ ನಿರಂತರವಾಗಿ ಅತ್ಯಾಚಾರವೆಸಗಿದ್ದ ನಾಲ್ವರು ಹಾಗೂ ಸಹಕರಿಸಿದ ಇಬ್ಬರು ಮಹಿಳೆಯರನ್ನು ಎಚ್‌ಎಸ್‌ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.   ಬಂಧಿತರನ್ನು ಕೇಶವಮೂರ್ತಿ, ರಫೀಕ್, ಶರತ್, ಸತ್ಯರಾಜು ರಾಜೇಶ್ವರಿ ಹಾಗೂ ಕಲಾವತಿ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯು ಆರೋಪಿ ರಾಜೇಶ್ವರಿ ಬಳಿ ಟೈಲರಿಂಗ್ ಕಲಿಯಲು ಹೋಗುತ್ತಿದ್ದಳು. ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಕೊಟ್ಟಿದ್ದ ರಾಜೇಶ್ವರಿ ಆರೋಪಿ ಕೇಶವಮೂರ್ತಿ ಅತ್ಯಾಚಾರವೆಸಗಲು ಸಾಥ್ ನೀಡಿದ್ದಳು. ಪ್ರಜ್ಞೆ ಬಂದ …

Read More »

ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು “U TURN”

ಬೆಂಗಳೂರು, ಮಾ.10- ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಒಂದು ವೇಳೆ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದರೆ, ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯ ಸುಮಾರು 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡುವ ಲೆಕ್ಕಾಚಾರದಲ್ಲಿದ್ದರು. ಆದರೆ, ಇದೀಗ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದ …

Read More »

ಕೋಮು ಆಧಾರದ ಧ್ರುವೀಕರಣ ಬಿಜೆಪಿ ಗೆಲ್ಲಲು ಮುಖ್ಯ ಕಾರಣ’

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಜನ ಬಿಜೆಪಿ ಗೆಲ್ಲಿಸಲು ಮುಖ್ಯ ಕಾರಣ ಅಲ್ಲಿ ಬಿಜೆಪಿ ಮಾಡುತ್ತಾ ಬಂದ ಕೋಮು ಆಧಾರದ ಧ್ರುವೀಕರಣ ಎಂದು ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಅವರು ಈ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯವನ್ನು ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ, …

Read More »

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ನಿಲ್ದಾಣಗಳಲ್ಲೇ ಆಧಾರ್ ಮತ್ತು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ

ನವದೆಹಲಿ:ಭಾರತೀಯ ರೈಲ್ವೇಯ ಪ್ರಯಾಣಿಕರಿಗೆ ಸಂತಸದ ಸುದ್ದಿಯಿದ್ದು ಇಲಾಖೆಯು ಇದೀಗ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಅರ್ಹ ನಿವಾಸಿಗಳು ನೇರವಾಗಿ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.   ಭಾರತೀಯ ರೈಲ್ವೇ ತನ್ನ ಹಲವಾರು ರೈಲು ನಿಲ್ದಾಣಗಳಲ್ಲಿ ಇತರ ಸೇವೆಗಳನ್ನು ಸಹ ನೀಡುತ್ತಿದೆ. ಈ ಕೇಂದ್ರಗಳು ಮೊಬೈಲ್ ಫೋನ್‌ಗಳನ್ನು ರೀಚಾರ್ಜ್ ಮಾಡಲು ಮತ್ತು ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಸೌಲಭ್ಯವನ್ನು ನೀಡುತ್ತವೆ.ಇಂತಹ ಸೇವೆಗಳನ್ನು ರೈಲ್‌ವೈರ್ ಸಾಥಿ ಕಿಯೋಸ್ಕ್‌ಗಳಲ್ಲಿ …

Read More »