Breaking News

ಕೋವಿಡ್ ತೀವ್ರತೆ ಇಳಿಕೆ: ಸೆರೋ ಸಮೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯು ಅಪ್ಪಳಿಸಿ ಇದೀಗ ಅದರ ತೀವ್ರತೆ ಗಣನೀಯವಾಗಿ ಕುಸಿದಿದೆ. ಇದರಿಂದ ರಾಜ್ಯದಲ್ಲಿ ಒಮಿಕ್ರಾನ್​ ದಾಳಿ ಬಳಿಕ ಎಷ್ಟು ಜನರಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ತಿಳಿಯಲು ಸರ್ಕಾರ ಸೆರೋ ಸಮೀಕ್ಷೆ ನಡೆಸಲು ಮುಂದಾಗಿದೆ. ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಉಲ್ಬಣಗೊಂಡು ಜನವರಿ ಮೊದಲ ವಾರದಲ್ಲಿ ಪಾಸಿಟಿವ್ ರೇಟ್​ ಶೇ.5ರಷ್ಟು ದಾಟಿತ್ತು.‌ ಅಲ್ಲಿಂದ ಹೆಚ್ಚುತ್ತಾ ಗರಿಷ್ಠ ಶೇ.32.95 ರಷ್ಟು ತಲುಪಿತ್ತು. ಇದಾದ ಬಳಿಕ ದಿನೇ ದಿನೆ ಇಳಿಕೆ ದಾರಿ …

Read More »

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಮುನ್ನೋಟ ಇಲ್ಲದ ಬಜೆಟ್‌: ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಪ್ರಶ್ನೋತ್ತರಕ್ಕೆ ಅವಕಾಶ ನೀಡಿದರು. ಇದಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಜೆಟ್‌ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ನಿರೀಕ್ಷೆ ಹುಸಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಏನೇನು ಮಾಡಿದೆ ಎಂಬುದನ್ನು ಎಲ್ಲೂ ಹೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದು ಪ್ರತಿ …

Read More »

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಎಂದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಹೇಳಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಶ್ನೋತ್ತರ ಕಲಾಪದ ಬಳಿಕ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ಕೊಟ್ಟಿದ್ದೇನೆ ಎಂದು ತಿಳಿಸಿದರು. ಆಗ ಸಿದ್ದರಾಮಯ್ಯ ಅವರು, ಸ್ಪೀಕರ್‌ಗೆ ವೆರಿ ಗುಡ್.. ಗುಡ್ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನನಗೆ ನೀವು ಗುಡ್ ಅನ್ನಲೇಬೇಕು ಅಲ್ಲವಾ ಎಂದು ತಮಾಷೆ ಮಾಡಿದರು. ಇದಕ್ಕೆ …

Read More »

ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ

ನವದೆಹಲಿ: ರಷ್ಯಾ ಹಾಗೂ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಏರಿಕೆಯಾಗಿದೆ. ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ ಹತ್ತು ಗ್ರಾಂ ಚಿನ್ನಕ್ಕೆ ಒಂದೇ ದಿನದಲ್ಲಿ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ. ಅಲ್ಲದೇ ಬೆಳ್ಳಿ ಕೂಡ ಕೆಜಿಗೆ 1,800 ರೂಪಾಯಿ ಏರಿಕೆ ಕಂಡಿದೆ.  ಮುಂದಿನ ದಿನದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಇನ್ನಷ್ಟು ಏರಿಕೆಯಾಗಲಿದೆ. ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ದು, ಹತ್ತು …

Read More »

ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ …

Read More »

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …

Read More »

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 4726 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7. ಇನ್ನೂ ಅರ್ಜಿ ಸಲ್ಲಿಸದ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   ಇದರ ಹೊರತಾಗಿ, ಅಭ್ಯರ್ಥಿಗಳು https://ssc.nic.in/Portal/Apply ಈ ಲಿಂಕ್ …

Read More »

ಶಿಕ್ಷಕರ ವಿರುದ್ಧ ಠಾಣೆಯ ಮೆಟ್ಟಿಲೇರಿದ 3ನೇ ಕ್ಲಾಸ್​ ವಿದ್ಯಾರ್ಥಿ: ಬಾಲಕನ ಮಾತು ಕೇಳಿ ಪೊಲೀಸರೇ ಶಾಕ್​!

ಶಿಕ್ಷಕರ ವಿರುದ್ಧ 8 ವರ್ಷದ ಬಾಲಕನೊಬ್ಬ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಅಪರೂಪದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್​ ಜಿಲ್ಲೆಯ ಬಯ್ಯಾಪುರಂ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಪೊಲೀಸ್​ ಠಾಣೆಗೆ ಅಳುತ್ತಾ ಬಂದ ಬಾಲಕನನ್ನು ಪೊಲೀಸರು ಪ್ರಶ್ನಿಸಿದಾಗ, ಬಾಲಕ ಕೊಟ್ಟ ಉತ್ತರ ಕೇಳಿ ಪೊಲೀಸರೇ ಶಾಕ್​ ಆಗಿದ್ದಾರೆ. ವಿವರಣೆಗೆ ಬರುವುದಾದರೆ, ಅನಿಲ್​ ಹೆಸರಿನ ಬಾಲಕ ಬಯ್ಯಾರಾಮ್​ ಮಂಡಲದ ಖಾಸಗಿ ಶಾಲೆಯೊಂದರಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ಪೊಲೀಸ್​ ಠಾಣೆಗೆ ಆಗಮಿಸಿದ ಬಾಲಕ, ತನ್ನ ಶಾಲಾ …

Read More »

ರಾಜ್ಯದಲ್ಲೇ ‘FSL ಪ್ರಯೋಗಾಲಯ’ ಸ್ಥಾಪನೆ: ಇನ್ಮುಂದೆ ‘ಸೈಬರ್ ವಂಚಕ’ರು ಹಣ ಎಗರಿಸಿದ್ರೇ, 20 ನಿಮಿಷದಲ್ಲಿ, ನಿಮ್ಗೆ ವಾಪಾಸ್.

ಹುಬ್ಬಳ್ಳಿ: ಸೈಬರ್ ಅಪರಾಧಗಳನ್ನು ( Cyber Crime ) ತಡೆಯಲು ಖಾತೆಯಿಂದ ಹಣ ಕಡಿತವಾಗಿರುವ ಸಂದೇಶ ಬಂದ ಕೂಡಲೇ ಅದು ಫ್ರಾಡ್ ( Fraud Case ) ಎಂದು ಗೊತ್ತಾಗುತ್ತಿದ್ದಂತೆಯೇ 112 ಗೆ ಕರೆ ಮಾಡಿದರೆ ಒಂದು ಸಂಖ್ಯೆ ಜನರೇಟ್ ಆಗುತ್ತದೆ. ಅಪರಾಧ ( Crime ) ಎಸಗಿರುವವರ ಖಾತೆ ಮತ್ತು ಹಣ ಕಳೆದುಕೊಂಡಿರುವವ ಖಾತೆಯ ಮಾಹಿತಿಯಿಂದ 20 ನಿಮಿಷಗಳೊಳಗೆ ಖಾತೆ ಬ್ಲಾಕ್ ಮಾಡಿ ಹಣ ಹಿಂದಿರುಗಿ ಪಡೆಯಲು ಸಾಧ್ಯವಾಗಲಿದೆ. …

Read More »

7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.   ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಬಜೆಟ್ ನಲ್ಲಿ …

Read More »