ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಕಾರಣ ಹಿರಿಯ ನಾಯಕರ ಸಲಹೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕರು ಈ ಸಲಹೆ ನೀಡಿದ್ದಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಬೆಂಬಲ ಸಿಗುತ್ತಿರುವುದು ನಿಜ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸದ್ಯಕ್ಕೆ ಸ್ಥಗಿತಗೊಳಿಸಿ ಮತ್ತೆ ಪಾದಯಾತ್ರೆ ನಡೆಸೋಣ ಎಂಬ ಸಲಹೆಯನ್ನು ಹಿರಿಯರು ನೀಡಿದ್ದಾರೆ ಎನ್ನಲಾಗಿದೆ. ಒಂದೆಡೆ …
Read More »ಜ.31ರವರೆಗೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ -,ಬೆಂಗಳೂರು ಬಿಟ್ಟರೆ ಮೈಸೂರು, ಬೆಳಗಾವಿಯಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ಹೆಚ್ಚಿವೆ : ಬಿ.ಸಿ.ನಾಗೇಶ್
ಬೆಂಗಳೂರು: ಈಗಾಗಲೇ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ( Karnataka Government ) 1 ರಿಂದ 9ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31ರವರೆಗೆ ವಿಸ್ತರಿಸಲಾಗಿರೋದಾಗಿ ಶಿಕ್ಷಣ ಸಚಿವರು ( Education Minister ) ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿ ಮಾಹಿತಿ ನೀಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( …
Read More »ಬೆಳಗಾವಿಯ ಹಿಂಡಾಲ್ಕೋ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ವ್ಯಕ್ತಿಯೊರ್ವನ ಮೃತ ದೇಹ ಛಿದ್ರ-ಛಿದ್ರವಾಗಿದೆ.ಹೌದು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯ ತಲೆ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು. ದೇಹ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಸಿಗಬೇಕಿದೆ.
ಬೆಳಗಾವಿಯ ಹಿಂಡಾಲ್ಕೋ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ವ್ಯಕ್ತಿಯೊರ್ವನ ಮೃತ ದೇಹ ಛಿದ್ರ-ಛಿದ್ರವಾಗಿದೆ. ಹೌದು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯ ತಲೆ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು. ದೇಹ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ …
Read More »ಎಂಇಎಸ್ ನಾಯಕ ದೀಪಕ ಧಳವಿ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈಲಿನಿಂದ ಬಿಡುಗಡೆ
ಎಂಇಎಸ್ ನಾಯಕ ದೀಪಕ ಧಳವಿ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈಲಿನಿಂದ ಬಿಡುಗಡೆಯಾದ ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ, ಜೈಲಿನಿಂದ ಬಿಡುಗಡೆಯಾದೆವೆಂದು ಸಂತಸ ಪಡಬೇಕೋ, ಅಥವಾ ನಮ್ಮ ಮೇಲೆ ನಮ್ಮ ಸರಕಾರವೇ ಕೇಸ್ ಹಾಕಿದ್ದಕ್ಕೆ ದುಃಖ ಪಡಬೇಕೋ ಒಂದೂ ತಿಳಿಯುತ್ತಿಲ್ಲ. ಇನ್ನು ನಗರದಲ್ಲಿ ಪೊಲೀಸ್ ವಾಹನಗಳನ್ನು ಸುಟ್ಟು ಗ್ಲಾಸ್‍ಗಳನ್ನು ಪುಡಿ ಮಾಡಿದ ಆರೋಪಿಗಳ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕು. …
Read More »ಬೆಳಗಾವಿಯ ರೈಲ್ವೇ ನಿಲ್ದಾಣದಲ್ಲಿ ಕೋವಿಡ್ ತಪಾಸಣೆ ತಪ್ಪಿಸಿಕೊಳ್ತಿರುವ ಪ್ರಯಾಣಿಕರು
ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಆದ್ರೂ ಕೂಡ ಇಲ್ಲಿನ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಯಾವುದೇ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಹೌದು ಬೆಳಗಾವಿಯ ಕೇಂದ್ರ ರೈಲ್ವೇ ನಿಲ್ದಾಣದ ಮುಖ್ಯ ದ್ವಾರದಲ್ಲಿ ಮಾತ್ರ ರೈಲ್ವೇ ಇಲಾಖೆ ಸಿಬ್ಬಂದಿ ಕಟ್ಟು ನಿಟ್ಟಾಗಿ ತಪಾಸಣೆ ಮಾಡುತ್ತಿದ್ದಾರೆ. ಆದರೆ ಕಳ್ಳ ಮಾರ್ಗ ಮೂಲಕ ಪ್ರಯಾಣಿಕರು ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವುದು ಬೆಳಕಿಗೆ ಬಂದಿದೆ. ಇಲ್ಲಿನ …
Read More »ಡಿಕೆ ಸೋದರರಿಗೆ ಪೌರುಷ ಇದೆಯಾ?: ಅಶ್ವತ್ಥನಾರಾಯಣ ಸವಾಲು
ರಾಮನಗರ: ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸುತನ ಇರೋದು ಬಿಜೆಪಿಗೆ ಮಾತ್ರ; ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಂಥಾಹ್ವಾನ ನೀಡಿದ್ದಾರೆ. `ಡಿ.ಕೆ.ಶಿವಕುಮಾರ್ ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿ, …
Read More »ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಆರ್ಥಿಕ ನೆರವಿಗೆ `E-KYC’ ಕಡ್ಡಾಯ
ಹಾವೇರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಯ 1,96,387 ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ. E-KYC ಯನ್ನು ಎರಡು ವಿಭಾಗದಲ್ಲಿ ಕೈಗೊಳ್ಳಬಹುದಾಗಿದೆ. ರೈತರು https://pmkisan.gov.in ವೆಬ್‍ಸೈಟ್‍ನಲ್ಲಿ Farmers corner £À E-KYC ಅವಕಾಶದಡಿ ಈಗಾಗಲೇ ಪಿ.ಎಂ.ಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ …
Read More »ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ
ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಾಣಾಳು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಂಡಸ್ತನವನ್ನು ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕು. ಪರಿಸರ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಅಲ್ಲಿ ಗಂಡಸ್ತನ ತೋರಿಸಬೇಕು ಎಂದು …
Read More »ತಮಿಳುನಾಡಿಗೆ ನಿಗದಿಗಿಂತ ಹೆಚ್ಚು ನೀರು
ಬೆಂಗಳೂರು: ಮೇಕೆದಾಟು ಯೋಜನೆಗೆ ಅತ್ತ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಲೇ ಇದ್ದರೆ, ಇತ್ತ ಕಾವೇರಿಯಿಂದ ತಮಿಳುನಾಡಿಗೆ ಬಿಡಬೇಕಾದ ನೀರು ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಹರಿದು ಹೋಗಿದೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಪ್ರಕಾರ, ಸಾಮಾನ್ಯ ಜಲವರ್ಷದಲ್ಲಿ ತಮಿಳುನಾಡಿಗೆ 2018-19ನೇ ಸಾಲಿನಿಂದ 177.25 ಟಿಎಂಸಿ ಅಡಿ ನೀರು ಬಿಡಬೇಕಿದೆ. ಆದರೆ, ಪ್ರಸಕ್ತ ವರ್ಷವೂ ಸೇರಿ ಕಳೆದ ನಾಲ್ಕು ವರ್ಷಗಳಲ್ಲಿ ಈ ಪ್ರಮಾಣಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. …
Read More »23 ಪೊಲೀಸರಿಗೆ ಸೋಂಕು ದೃಢ
ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ 21 ಕಾನ್ಸ್‌ಟೇಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೊರೊನಾ ಸೋಂಕಿತ ಪೊಲೀಸರನ್ನು ಹೋಂ ಕ್ವಾರೆಂಟೇನ್ ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ
Read More »