Breaking News

ಮೇಕೆದಾಟು ಪಾದಯಾತ್ರೆಗೆ ಭರದ ಸಿದ್ಧತೆ: ಕನಕಪುರಕ್ಕೆ ಇಂದು ಡಿಕೆಶಿ, ಸಿದ್ದರಾಮಯ್ಯ

ರಾಮನಗರ: ಕಾಂಗ್ರೆಸ್ ನೇತೃತ್ವದಲ್ಲಿ ಕನಕಪುರ ತಾಲ್ಲೂಕಿನ ಸಂಗಮದಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಭಾನುವಾರ ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಗೆ ಚಾಲನೆ ದೊರೆಯಲಿದೆ. ಅರ್ಕಾವತಿ, ವೃಷಭಾವತಿ ಹಾಗೂ ಕಾವೇರಿ ನದಿಗಳು ಸೇರುವ ಸಂಗಮದಲ್ಲಿ ನದಿ ದಂಡೆಯಲ್ಲೇ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. ‘ನೀರಿಗಾಗಿ ನಡಿಗೆ’ ಎಂಬ ಧ್ಯೇಯದೊಂದಿಗೆ 11 ದಿನ ಪಾದಯಾತ್ರಿಗರು ಬೆಂಗಳೂರಿನತ್ತ ಹೆಜ್ಜೆ ಹಾಕಲಿದ್ದಾರೆ. ಸಂಗಮದಿಂದ ಕನಕಪುರ, ರಾಮನಗರ, ಬಿಡದಿ, ಕೆಂಗೇರಿ …

Read More »

ಬಿಟಿವಿ ಹೆಸರಿನಲ್ಲಿ ಹಣ ವಸೂಲಿ ಆರೋಪ: ಬಿಟಿವಿ ಸಂಪಾದಕರ ದೂರಿನ ಮೇರೆಗೆ ಪರ್ತಕರ್ತನ ಬಂಧನ

ಬೆಂಗಳೂರು, ಜ.7: ಬಿಟಿವಿ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿಟಿವಿ ಸಂಪಾದಕರು ನೀಡಿದ ದೂರಿನ ಆಧಾರದ ಮೇರೆಗೆ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಿಟಿವಿಯ ಕಚೇರಿಯಲ್ಲಿ ಈ ಹಿಂದೆ ವೀಡಿಯೊ ಎಡಿಟರ್ ಆಗಿದ್ದ ತೀರ್ಥಪ್ರಸಾದ್ ಹಲವು ದಿನಗಳಿಂದ ತಂಡವೊಂದನ್ನು ಕಟ್ಟಿಕೊಂಡು ವ್ಯವಸ್ಥಿತವಾಗಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಹಲವರು ಬಿಟಿವಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ. ಬಿಟಿವಿ …

Read More »

ಜಮೀನು ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ : ಸಬ್​ರಿಜಿಸ್ಟರ್​ಗೆ 4 ವರ್ಷ ಶಿಕ್ಷೆ

  ತುಮಕೂರು: ಜಮೀನಿನ ದಾನ ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಮಧುಗಿರಿ ಸಬ್ ರಿಜಿಸ್ಟರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಆರೋಪಿಗೆ ಕೋರ್ಟ್​ 4 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.   ಸಬ್​ ರಿಜಿಸ್ಟರ್​ ರಾಮಚಂದ್ರಯ್ಯ ಎಂಬುವರಿಗೆ ತುಮಕೂರಿನ 7ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷ ಕಠಿಣ ಸಜೆ ಹಾಗೂ 8ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಮಧುಗಿರಿ ತಾಲೂಕು ಚಿಕ್ಕ ಹೊಸಳ್ಳಿ ಗ್ರಾಮದ …

Read More »

1-9 ನೇ ತರಗತಿ ಮಕ್ಕಳಿಗೆ ‘ವಿದ್ಯಾಗಮ’ ಮಾದರಿಯಲ್ಲಿ ಬೋಧನೆ ಮಾಡುವಂತೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯಿಂದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.   ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗಿದೆ. ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ( ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ) ಎಲ್ಲಾ ಸರ್ಕಾರಿ ಅನುದಾನಿತ …

Read More »

ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ

ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ ಗೋಕಾಕ್: ಗೋಕಾಕ ನಗರದ ಪ್ರತಿಷ್ಠಿತ ಮನೆತನ ಜಾರಕಿಹೊಳಿ ಕುಟುಂಬದಲ್ಲಿ ಇಂದು ದುಃಖ ಹಾಗೂ ಸಂತೋಷ್ ಎರಡರ ಸಂಭ್ರಮಾಚರಣೆ ಒಂದುಕಡೆ ಹಿರಿಯ ಜೀವಗಳು ಅಗಲಿ, ಹತ್ತು ವರ್ಷ ಕಳೆದಿವೆ ಎಂಬ ನೋವು ಆದ್ರೆ , ಇನ್ನೊಂದು ಕಡೆ ಅವರ್ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರು ಆಗಿವೆ ಎಂಬ ನೆನಪು ಇವೆ …

Read More »

ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯ ಮೊರೆಹೋಗಿದೆ. ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡಿದರೆ ವಿದ್ಯಾಗಮ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಯೋಜನೆಯ ಜಾರಿಗೆ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ. ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗಿ ರಜೆ ಘೋಷಣೆ ಮಾಡಿದರೆ ವಿದ್ಯಾಗಮ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಈ ಕುರಿತಾಗಿ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಎಲ್ಲ ಜಿಲ್ಲಾ ಬಿಇಒ ಮತ್ತು ನಿರ್ದೇಶಕರಿಗೆ ಈ ಕುರಿತು ಸೂಚನೆ ನೀಡಲಾಗಿದೆ. …

Read More »

ಗಣರಾಜ್ಯೋತ್ಸವಕ್ಕೂ ಮುನ್ನ ಉಗ್ರರ ದಾಳಿ ಸಾಧ್ಯತೆ; ಭದ್ರತಾ ಪಡೆಗಳಿಂದ ಹೈ ಅಲರ್ಟ್ ಘೋಷಣೆ

ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ.ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವದ (ಜ. 26) ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ದೇಶಾದ್ಯಂತ ಹೆಚ್ಚಿನ ಅಲರ್ಟ್‌ ಘೋಷಿಸಿವೆ. ಉಗ್ರರ ದಾಳಿಯ …

Read More »

ನಿಮ್ಮ ಮೊಬೈಲ್‌ ಗೂ ಬಂದಿದೆಯಾ ಈ ಮೆಸೇಜ್..? ಹಾಗಿದ್ರೆ ಹುಶಾರ್‌.!

ದೇಶದಲ್ಲಿ ಆನ್ಲೈನ್ ವಂಚಕರ ಬಳಗ ದಿನೇ ದಿನೇ ಹೊಸ ತಂತ್ರಗಳನ್ನು ತಮ್ಮ ಕಸುಬಿಗೆ ಅಳವಡಿಸಿಕೊಳ್ಳುವ ಮೂಲಕ ಜನಸಾಮಾನ್ಯರ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ. ಇದೇ ವೇಳೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹೀಗೆ ವಂಚನೆ ಎಸಗುವವರ ಕಾಟವೂ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.   ನೀವು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಗ್ರಾಹಕರಾಗಿದ್ದು, “Dear A/c Holder Your SBI Bank Documents has expired A/c will be Blocked. Update Your …

Read More »

ವಿಟ್ಲ: ಕೊರಗಜ್ಜನ ವೇಷ ಧರಿಸಿ ಕುಣಿದ ಮುಸ್ಲಿಂ ಮದುಮಗ: ಪ್ರಕರಣ ದಾಖಲಿಸಿದ ಪೊಲೀಸರು

ವಿಟ್ಲ: ಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಅವರ ಪುತ್ರಿಯ ಜೊತೆ ಮಂಜೇಶ್ವರ ತಾಲೂಕಿನ ಉಪ್ಪಳದ ಉಮರುಲ್ಲಾ ಬಶೀತ್ ನ ಮದುವೆ ನಿಶ್ಚಿಯವಾಗಿತ್ತು. ಇಂದು ಮಧ್ಯಾಹ್ನ ಇಬ್ಬರ ವಿವಾಹ ನಡೆದಿತ್ತು. ಇನ್ನು ಕಳೆದ ರಾತ್ರಿ ವರನ ಕಡೆಯವರು ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ವರ ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಧರಿಸಿ …

Read More »

ಮೇಕೆದಾಟು ಪಾದಯಾತ್ರೆ ರಾಜಕೀಯ ಗಿಮಿಕ್; ಅಧಿಕಾರದಲ್ಲಿದ್ದಾಗ ನಿದ್ದೆ ಮಾಡಿದ್ದ ಕಾಂಗ್ರೆಸ್ ಈಗ ಎಚ್ಚೆತ್ತುಕೊಂಡಿದೆ; ಟಾಂಗ್ ನೀಡಿದ ಸಚಿವ ಕಾರಜೋಳ

ಚಿತ್ರದುರ್ಗ: ಕಾಂಗ್ರೆಸ್ ಪಾದಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಾಣಹೋದರೂ ಪಾದಯಾತ್ರೆ ಬಿಡಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಗೋವಿಂದ ಕಾರಜೋಳ, ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ, ಅದಕ್ಕಾಗಿ ಪ್ರಾಣ ಕಳೆದುಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.   ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವ ಕಾರಜೋಳ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನೀರಾವರಿ ಯೋಜನೆಗೆ ಏನೂ ಮಾಡದೇ ಗಡದ್ ಆಗಿ ನಿದ್ದೆಗೆ ಜಾರಿತ್ತು. ಈಗ ಎಚ್ಚೆತ್ತುಕೊಂಡು ಪಾದಯಾತ್ರೆ ನಾಟಕವಾಡುತ್ತಿದೆ. ಒಮಿಕ್ರಾನ್, ಕೋವಿಡ್ ಪ್ರಕರಣಗಳು …

Read More »