Breaking News

ದೇಗುಲಗಳಲ್ಲಿ ಜಾಗಟೆ, ಗಂಟೆ ಶಬ್ದ ಮಾಲಿನ್ಯವೆಂದು ನೀಡಿದ್ದ ನೋಟಿಸ್ ವಾಪಸ್

ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾವರುನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯಗಳಲ್ಲಿ ಜಾಗಟೆ, ಗಂಟೆ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ನೀಡಿದ್ದ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.   ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಮತ್ತು ರವಿಸುಬ್ರಹ್ಮಣ್ಯ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಉತ್ತರ …

Read More »

ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈ ಓವರ್ ಮುಕ್ತ

ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್‌ಎಚ್‌ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ. …

Read More »

ಪ್ರಾಣಿ, ಪಕ್ಷಿ ಪ್ರಿಯ ದರ್ಶನ್‌ಗೆ ಸಿಕ್ಕಿತು ವಿಶೇಷ ಬರ್ತ್‌ ಡೇ ಗಿಫ್ಟ್‌!

ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್‌ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್‌ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್‌.ಆರ್‌. ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್‌ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ …

Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ …

Read More »

BJP&RSS ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಎಂದೂ ಒಪ್ಪಿಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಬಿಗ್ ಪೈಟ್ ನಡೆದಿದೆ. ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ ಹಾಕಿದ್ದು, ಸರ್ಕಾರಿ ನಿವಾಸದೆದುರು ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬೆಜೆಪಿ ರಾಜಕೀಯದ …

Read More »

ಫೋಟೋಶೂಟ್‍ಗೆಂದು ನದಿಗೆ ಹಾರಿ ಪ್ರಾಣ ಬಿಟ್ಟ ಯುವಕ

ಚಿಕ್ಕೋಡಿ: ಜಲಾಶಯದ ಬಳಿ ಫೋಟೋಶೂಟ್‍ಗೆ ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಆಯತಪ್ಪಿ ನದಿಯಲ್ಲಿ ಬಿದ್ದು, ಮುಳಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯದ ಬಳಿ ನಡೆದಿದೆ. ಜಿಹಾದ ಮಸೂದ್ ಶರೀಫ (20) ಮೃತ ಯುವಕ. ಹುಕ್ಕೇರಿ ತಾಲೂಕಿನ ಯಮಕನಮರಡಿ ನಿವಾಸಿಯಾಗಿದ್ದಾನೆ. ನೀಡಸೊಸಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದನು.ಇಂದು ಘಟಪ್ರಭಾ ನದಿಯ ಹಿಡಕಲ್ಲ ಜಲಾಶಯದ ಬಳಿ ಗೆಳೆಯರೊಂದಿಗೆ ಫೋಟೋಶೂಟ್ ಮಾಡಲು ಹೋಗಿದ್ದ. ಈ ವೇಳೆ ಯುವಕ ನದಿಯಲ್ಲಿ ಈಜಲು …

Read More »

ಕಾಂಗ್ರೆಸ್ ಇಂದು ಸದನದಲ್ಲಿ ಟ್ರೈಲರ್ ತೋರಿಸಿದೆ: H.D.K.

ಬೆಂಗಳೂರು : ಕಾಂಗ್ರೆಸ್ ನಾಯಕರು ಇಂದು ಸದನದ ಕಲಾಪದಲ್ಲಿ ಟ್ರೈಲರ್ ಮೂಲಕ ಮುಂದೆ 2023 ರಲ್ಲಿ ಏನಾಗುತ್ತೆ ಎಂಬುದನ್ನ ತೋರಿಸಿದ್ದಾರೆ, ಜನ ಇದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ, .ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸಬಹುದು ಎಂದು ಹೇಳಿದ್ದ ಈಶ್ವರಪ್ಪ ಅವರ ಬಗ್ಗೆ ಕಾಂಗ್ರೆಸ್ ನಾಯಕರು ನಿಲುವಳಿ ಸೀಮಿತಗೊಳಿಸಿದ್ದಾರೆ. ಜೆಡಿಎಸ್ ನಿಂದಲೂ ನಿಲುವಳಿ ಮಂಡಿಸಲಾಗಿತ್ತು. ಕಾನೂನು ಸಚಿವರು ಪ್ರತ್ಯುತ್ತರ ಕೊಟ್ಟರು. ಇದು …

Read More »

ಗೋಕಾಕ : ತಾಲೂಕಾ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ದೇಶನೂರ ಅವರನ್ನು ಅಭಿನಂದಿಸುತ್ತಿವದು.

ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …

Read More »

ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಸುರೇಂದ್ರ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ಸ್ನೇಹಾ ಮೃತದೇಹವನ್ನು ಚಿಕ್ಕಬಳ್ಳಾಪುರ …

Read More »

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

ಕೋಲ್ಕತ್ತಾ: ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ, ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಗಿದ್ದಾರೆ. ಸಂಧ್ಯಾ ಮುಖರ್ಜಿ ಇಂದು ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಅವರು ದಾಖಲಾಗಿದ್ದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೋವಿಡ್ -19 ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಹೃದಯದ ಕಾಯಿಲೆ, ಬಹು-ಅಂಗಾಂಗಗಳ ವೈಫಲ್ಯ ಮೂಳೆಯಲ್ಲಿ ಮುರಿತವಾಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು …

Read More »