Breaking News

ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ

ಮೊಟ್ಟೆಗಳನ್ನು ಸೇವಿಸುವುದರಿಂದ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ಅಂದರೆ ತೂಕ ಮತ್ತು ಎತ್ತರದ ಸಂಪೂರ್ಣ ಮಾಹಿತಿಯನ್ನು ಜನವರಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗುವುದು ಎಂದು ಮೂಲಗಳು ಹೇಳಿವೆ. ಎರಡು ದಿನಗಳವರೆಗೆ ಸುದ್ದಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ ಚಲಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ ಶೇಕಡಾ …

Read More »

ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ?

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿದ್ ಬಗ್ಗೆ ತಜ್ಞರಿಂದ ಮಾಹಿತಿ ಕಲೆ ಹಾಕಲಾಗಿದೆ. ಮುಂಜಾಗೃತಾ ಕ್ರಮವಗೈ ಯಾವರೀತಿ ಮಾರ್ಗಸೂಚಿ ಜಾರಿ ಮಾಡಬೇಕು …

Read More »

ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಕಾರವಾರ: ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್. ಕಾರವಾರದ ಡಿಆರ್ ಕಚೇರಿಯಲ್ಲಿಯೇ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ನಿಖರ ಕಾಣರ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಸಾರ್.. ನಮ್ಮ ಹಳ್ಳಿಗೆ ನುಗ್ಗಿರೋ ಮೊಸಳೆಯಿಂದ ಪ್ರಾಣಾಪಾಯವಾದ್ರೇ., ನಿಮ್ಮೇಲೆ ಕೇಸ್ ಹಾಕ್ತೀನಿ – ಡಿಸಿಗೆ ಯುವಕ ವಾರ್ನಿಂಗ್.!

ಬಳ್ಳಾರಿ: ಸರ್ ನಮ್ಮ ಗ್ರಾಮಕ್ಕೆ ಮೊಸಳೆಯೊಂದು ನುಗ್ಗಿದೆ. ಅದರಿಂದ ಯಾರಿಗಾದ್ರೂ ಗ್ರಾಮದಲ್ಲಿ ಪ್ರಾಣಾಪಾಯವಾದ್ರೇ.. ಫಸ್ಟ್ ನಮ್ಮ ಜಿಲ್ಲೆಯ ದಂಡಾಧಿಕಾರಿಗಳಾದಂತ ನೀವು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಕೇಸ್ ಹಾಕಿಸೋದಾಗಿ ಬಳ್ಳಾರಿಯ ಜಿಲ್ಲಾಧಿಕಾರಿಗಳಿಗೆ ಯುವಕನೊಬ್ಬ ವಾಟ್ಸಾಪ್ ಸಂದೇಶ ಕಳುಹಿಸಿ ವಾರ್ನಿಂಗ್ ಮಾಡಿರೋ ಘಟನೆ ನಡೆದಿದೆ. ಈ ಬಳಿಕ ಡಿಸಿ ಯುವಕನಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡ ಆಡಿಯೋ ಕೂಡ ವೈರಲ್ ಆಗಿದ ಬಳ್ಳಾರಿ ಜಿಲ್ಲೆಯ ತಾಳೂರು ಗ್ರಾಮಕ್ಕೆ ಆಹಾರ ಅರಸಿ ಮೊಸಳೆಯೊಂದು …

Read More »

ಕೊರೊನಾ ಕಾಲದಲ್ಲೂ ರಾಜ್ಯ ಬಿಜೆಪಿ ಸರ್ಕಾರ ಲಂಚ ಪಡೆದಿದೆ : ಸಿದ್ದರಾಮಯ್ಯ

ಮೈಸೂರು : ದೇಶದಲ್ಲಿ ಪೆಟ್ರೋಲ್ (Petrol), ಡೀಸೆಲ್ (Diesel, ರಸಗೊಬ್ಬರ (Fertilizer) ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಬದುಕಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸಂಬಳ, ಪಿಂಚಣಿ ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah)ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕಾಲದಲ್ಲಿ ಬಿಜೆಪಿ ಸರ್ಕಾರ ಲಂಚ ಪಡೆದಿದೆ. ಶೇ. 40 ರಷ್ಟು ಕಮಿಷನ್ …

Read More »

ಮಾಧ್ಯಮಗಳಲ್ಲಿ ಮಾತ್ರ ಒಮಿಕ್ರಾನ್ ಸುದ್ದಿ ಬರುತ್ತಿದೆ. ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬೆಂಗಳೂರು: ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ. ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ. ಸುಮ್ನೆ ಯಾರೋ ಏರ್ಪೋರ್ಟ್ ನಿಂದ ಓಡಿಹೋದ ಅಂತಾ ಸುಮ್ನೆ ಭಯದ ವಾತಾವರಣ ಸೃಷ್ಟಿಯಾಗ್ತಾ ಇದೆ. ರಾಜ್ಯ, ದೇಶ ಸೇರಿ ಜಗತ್ತು ಒಮಿಕ್ರಾನ್ ರೂಪದಲ್ಲಿ ಕೊರೋನಾ ಅಲೆಗೆ ಬೆಚ್ಚಿಬಿದ್ದಿರುವಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಒಮಿಕ್ರಾನ್‌ಗೆ ಟಫ್ ರೂಲ್ಸ್ ಮಾಡುವ ವಿಚಾರವಾಗಿ ಮಾತನಾಡಿದರು.   ಇಡೀ ದೇಶದಲ್ಲಿ ಇಲ್ಲದ ಆದೇಶ ಕರ್ನಾಟಕದಲ್ಲಿ ಮಾತ್ರ …

Read More »

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ :

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ. ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ …

Read More »

ಸೇನಾ ಹೆಲಿಕಾಪ್ಟರ್ ಪತನ : 7 ಜನ ಸಾವು, ʼಬಿಪಿನ್‌ ರಾವತ್‌ʼ ಗಂಭೀರ ಗಾಯ,

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನಾ ಸ್ಥಳದಲ್ಲಿ ಏಳು ಮೃತ ದೇಹಗಳು ಪತ್ತೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವ್ರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ (Coonoor, Tamil Nadu) ಸೇನಾ ಹೆಲಿಕಾಪ್ಟರ್ (Army helicopter) ಪತನಗೊಂಡಿದೆ. ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ …

Read More »

ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು: ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಕೀಲ ಜಿ.ಬಾಲಾಜಿ ನಾಯ್ಡು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ಅರ್ಜಿ ವಜಾಗೊಳಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಅರ್ಜಿಯನ್ನು ಸರ್ಕಾರ ಮನವಿಯನ್ನಾಗಿ ಪರಿಗಣಿಸಿತ್ತು. ಆದರೆ ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಅಥವಾ ಆಡಳಿತಾತ್ಮಕ ಅಧಿಕಾರ ದುರ್ಬಳಕೆಯಾಗಿರುವ ಬಗ್ಗೆ ಸಾಕ್ಷಾಧಾರಗಳನ್ನು …

Read More »

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »