ರಾಮನಗರ: ಬಿಜೆಪಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ಅಂತಾರೆ. ಆದರೂ ಕೂಡ ಯೋಜನೆ ಮಾಡಲೂ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ನಿಂದ ಮೂರನೇ ಅಲೆ ಪಾದಯಾತ್ರೆ ಸ್ಥಗಿತವಾಗಿತ್ತು. ರಾಜ್ಯದ ಹಿತ, ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಮೊಟಕುಗೊಳಿಸಲು ತೀರ್ಮಾನಿಸಲಾಗಿತ್ತು. ಮತ್ತೇ ಕೋವಿಡ್ ಕಡಿಮೆಯಾದ ಹಿನ್ನೆಲೆ ಪಾದಯಾತ್ರೆ ಮುಂದುವರಿಸುತ್ತಿದ್ದೇವೆ. ಇಂದಿನಿಂದ ಐದು ದಿನಗಳ ಕಾಲ ಪಾದಯಾತ್ರೆ ನಡೆಯುತ್ತದೆ. ಪಾದಯಾತ್ರೆಗೆ ಚಾಲನೆ ಕೊಟ್ಟ …
Read More »ಸರ್ ಫ್ಲೀಸ್ ಆಟೋಗ್ರಾಫ್ ಹಾಕಿ – ಮಕ್ಕಳ ಬೇಡಿಕೆಗೆ ಮಣಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಕ್ಕಳ ಜೊತೆ ಮಕ್ಕಳಾದ ಪ್ರಸಂಗ ನಡೆಯಿತು. ಮಕ್ಕಳನ್ನ ನಗುಮುಖದಿಂದ ಮಾತನಾಡಿಸಿ ಮಕ್ಕಳ ಬೇಡಿಕೆಯನ್ನು ಮುಖ್ಯಮಂತ್ರಿಗಳು ಈಡೇರಿಸಿದರು. ತಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಂತೋಷಗೊಂಡ ಮಕ್ಕಳು ತಮ್ಮ ಮುಗ್ಧ, ಮುದ್ದು ಮನಸ್ಸಿನಿಂದ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದರು. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ 100ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದರು. ಸಿಎಂ ಕಾರ್ಯಕ್ರಮಕ್ಕೆ ಅರ್ಧ ಗಂಟೆ ತಡವಾಗಿ ಬಂದರು. ಕಾರ್ಯಕ್ರಮಕ್ಕೆ …
Read More »ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ
ಬೆಂಗಳೂರು: ಉಕ್ರೇನ್ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಕನ್ನಡಿಗರ ರಕ್ಷಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಉಕ್ರೇನ್ನಿಂದ ಮೊದಲ ತಂಡ ಭಾರತಕ್ಕೆ ಆಗಮಿಸಿದೆ. ವೆಸ್ಟರ್ನ್ ಭಾಗದಲ್ಲಿ ಇದ್ದ ವಿದ್ಯಾರ್ಥಿಗಳು ಈಗ ಆಗಮಿಸಿದ್ದಾರೆ. ದೆಹಲಿ ಹೈ ಕಮಿಷನರ್ ಗೆ ಸೂಚನೆ ಕೊಟ್ಟಿದ್ದೇನೆ. ಮುಂಬೈಯಿಂದಲೂ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು ರಾಷ್ಟ್ರೀಯ ವಿಪತ್ತು ನಿರ್ವಹಣೆ …
Read More »ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2022ರ ಫೆಬ್ರವರಿ 27, ಭಾನುವಾರದಿಂದ 2022ರ ಮಾರ್ಚ್ 02 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ ಗರುಡಾಚಾರ್, ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೊ …
Read More »ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸೆ ವೇಳೆ ವ್ಯಕ್ತಿ ಸಾವು – ಇಬ್ಬರ ಬಂಧನ
ಹೈದರಾಬಾದ್: ಇಬ್ಬರು ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಯೂಟ್ಯೂಬ್ ನೋಡಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಯತ್ನಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಮೃತದುರ್ದೈವಿಯನ್ನು ಪ್ರಕಾಶಂ ಜಿಲ್ಲೆಯ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಕೆಲ ದಿನಗಳ ಹಿಂದೆ ಪತ್ನಿಯನ್ನು ತೊರೆದು ಒಂಟಿ ಜೀವನ ನಡೆಸುತ್ತಿದ್ದರು. ನಂತರ ಇಬ್ಬರು ಬಿಫಾರ್ಮಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕಿಸಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಕಡಿಮೆ ಬೆಲೆಗೆ ಆಪರೇಷನ್ ಮಾಡುವಂತೆ ಕೇಳಿಕೊಂಡು ಶಸ್ತ್ರ …
Read More »ಬೆಳಗಾವಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ,
ಬೆಳಗಾವಿ: ಕುಂದಾ ನಗರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ನಿಪ್ಪಾಣಿ ಹೊರವಲಯದ ಗೋಲ್ಡನ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ನಿಪ್ಪಾಣಿ ನಗರ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರನ್ನು ಸಂಕೇಶ್ವರ ನಿವಾಸಿ ಸಂಜಯ ಭೈರಪ್ಪ ಮಾಳಿ …
Read More »ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್
ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ತತ್ತರಿಸಿದೆ. ಇದರ ಮಧ್ಯೆ ಉಕ್ರೇನ್ ಪ್ರಜೆಗಳು ರಾಷ್ಟ್ರಗೀತೆಯನ್ನು ಹಾಡಿ ತಮ್ಮ ರಾಷ್ಟ್ರಭಕ್ತಿಯನ್ನು ತೋರಿಸುತ್ತಿರವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ರಷ್ಯಾ, ಉಕ್ರೇನ್ನ ಮೇಲೆ ಕ್ಷೀಪಣಿ ದಾಳಿ ನಡೆಸಿದ ಪರಿಣಾಮ ಉಕ್ರೇನಿನ ಕಟ್ಟಡಕ್ಕೆ ಹಾನಿಯಾಗಿತ್ತು. ಈ ವೇಳೆ ಮಹಿಳೆಯೊಬ್ಬಳು ಉಕ್ರೇನ್ನ ರಾಷ್ಟ್ರಗೀತೆ ಹಾಡುತ್ತಾ ಮನೆ ಸ್ವಚ್ಛಗೊಳಿಸುತ್ತಿರುವ ಮನಮಿಡಿಯುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯು …
Read More »ವಿಶ್ವಸಂಸ್ಥೆಯಲ್ಲಿ ಭಾರತದ ನಡೆಯನ್ನು ಶ್ಲಾಘಿಸಿದ ರಷ್ಯಾ
ನವದೆಹಲಿ: ಉಕ್ರೇನ್ ಮೇಲಿನ ದಾಳಿ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ರಷ್ಯಾದ ವಿರುದ್ಧ ಅಮೇರಿಕಾ ಮಂಡಿಸಿದ್ದ ನಿರ್ಣಯದಿಂದ ದೂರ ಉಳಿದಿರುವ ಭಾರತದ ನಡೆಯನ್ನು ರಷ್ಯಾ ದೇಶವು ಶ್ಲಾಘಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಭಾರತದಲ್ಲಿನ ರಷ್ಯಾದ ಮಿಶನ್ “ಫೆಬ್ರವರಿ 25, 2022 ರಂದುಭದ್ರತಾ ಮಂಡಳಿಯ ಮತದಾನದಲ್ಲಿ ಭಾರತದ ಸ್ವತಂತ್ರ ಮತ್ತು ಸಮತೋಲಿತ ಸ್ಥಾನವನ್ನು ಹೆಚ್ಚು ಪ್ರಶಂಸಿಸುತ್ತೇವೆ.ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯ ಉತ್ಸಾಹದಲ್ಲಿ ಉಕ್ರೇನ್ ಸುತ್ತಲಿನ ಪರಿಸ್ಥಿತಿಯ ಬಗ್ಗೆ ಭಾರತದೊಂದಿಗೆ ನಿಕಟ ಮಾತುಕತೆ ನಡೆಸಲು ರಷ್ಯಾ ಬದ್ಧವಾಗಿದೆ” …
Read More »ಮುಸ್ಲಿಂ ಪಕ್ಷವೆಂದು ಕಾಂಗ್ರೆಸ್ ಘೋಷಿಸಿಕೊಳ್ಳಲಿ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಮತ ಬ್ಯಾಂಕ್ಗಾಗಿ ಮುಸ್ಲಿಮರನ್ನು ಓಲೈಸುತ್ತಿರುವ ಕಾಂಗ್ರೆಸ್ ಮುಸ್ಲಿಮರ ಪಕ್ಷವೆಂದು ಬಹಿರಂಗವಾಗಿ ಘೋಷಣೆ ಮಾಡಲಿ ಎಂದು ಶಾಸಕ ಜಗದೀಶ ಶೆಟ್ಟರ್ ಸವಾಲು ಹಾಕಿದರು. ಕಾಂಗ್ರೆಸ್ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಶನಿವಾರ ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ‘ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದರೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಮಾನವೀಯ ದೃಷ್ಟಿಯಿಂದಲೂ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಿಲ್ಲ.ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು …
Read More »ವಿದ್ಯಾರ್ಥಿನಿಯೊಬ್ಬಳ ಫೇಕ್ ಕಿಡ್ನಾಪ್ ಹಾಗೂ ರೇಪ್ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಭೇದಿಸಿದ ಖಾಕಿ ಪಡೆ
ದಾವಣಗೆರೆ: ಪೊಲೀಸರ ನಿದ್ದೆಗೆಡಿಸಿದ್ದ ಡಿಪ್ಲೋಮಾ ಓದುತ್ತಿದ್ದ ಅಪ್ತಾಪ್ತ ವಿದ್ಯಾರ್ಥಿನಿಯೋರ್ವಳ ಫೇಕ್ ಕಿಡ್ನಾಪ್ ಹಾಗೂ ರೇಪ್ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಖಾಕಿ ಪಡೆ ಭೇದಿಸಿದ್ದು, ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ. ಅನಗತ್ಯವಾಗಿ ಗೊಂದಲಕ್ಕೀಡು ಮಾಡುವ ಸಾಧ್ಯತೆಯಿದ್ದ ಪ್ರಕರಣಕ್ಕೆ ಪೊಲೀಸರಿಂದ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಮೂಲದ 16 ವರ್ಷದ ಬಾಲಕಿಯೊಬ್ಬಳು ಬೆಣ್ಣೆನಗರಿ ದಾವಣಗೆರೆಯಲ್ಲಿ ಹಾಸ್ಟೆಲ್ನಲ್ಲಿದ್ದುಕೊಂಡು ಡಿಪ್ಲೋಮಾ ಓದುತ್ತಿದ್ದಳು. ಇದೇ ತಿಂಗಳ 21ರಂದು ಅವಳು ಕಾಲೇಜಿಗೆ ಹೋಗುವ ವೇಳೆ ಮೂವರು ಕಿಡ್ನಾಪ್ ಮಾಡಿದ್ದಾರೆ. ಬಳಿಕ …
Read More »
Laxmi News 24×7